26.5 C
ಪುತ್ತೂರು, ಬೆಳ್ತಂಗಡಿ
September 19, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ: ಪುಟಾಣಿ ಮಕ್ಕಳ ನೂತನ ‘ಸದಾಶಿವೇಶ್ವರ’ ಭಜನಾ ತಂಡ ರಚನೆ

Suddi Udaya
ಕಲ್ಮಂಜ : ಕಲ್ಮಂಜ ಗ್ರಾಮದ ಊರವರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ, ವಿಶ್ವಹಿಂದೂ ಪರಿಷತ್ ಹಾಗೂ ಬಜರಂಗದಳ ಕಲ್ಮಂಜ ಈ ಸಂಘಟನೆಗಳ ಸಹಕಾರದೊಂದಿಗೆ ನೂತನ ‘ಸದಾಶಿವೇಶ್ವರ’...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಜಾನಪದ ಸ್ಫರ್ಧಾಕೂಟ: ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

Suddi Udaya
ಬೆಳ್ತಂಗಡಿ: ಮಂಗಳೂರು ಪುರಭವನದಲ್ಲಿ ಡಿ.11 ರಂದು ನಡೆದ ಕರಾವಳಿ ಕರ್ನಾಟಕದ ಜಾನಪದ ಸಂಸ್ಕೃತಿ, ಬದುಕು, ಕಲೆ, ಆಚಾರ, ವಿಚಾರ ಪ್ರತಿಬಿಂಬಿಸುವ ವಿಷಯಾಧಾರಿತ ಜಾನಪದ ಸ್ಫರ್ಧಾಕೂಟ ಮುಕ್ತ ವಿಭಾಗದಲ್ಲಿ 9 ತಂಡಗಳ ಪೈಕಿ ಬೆಳ್ತಂಗಡಿ ಸರ್ಕಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿವರದಿ

ಡಿ.17: ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ‘ಕೋರಿ ಜಾತ್ರೆ’

Suddi Udaya
ಕೊಕ್ಕಡ : ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ, ಕೊಕ್ಕಡ ಇಲ್ಲಿ ಕೋರಿ ಜಾತ್ರೆಯು ಡಿ.17ರಂದು ನೀಲೇಶ್ವರ ಎಡಮನೆ ಬ್ರಹ್ಮಶ್ರೀ ಕೆ. ಯು. ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಜರಗಲಿದೆ. ಡಿ. 17ರಂದು ಪೂರ್ವಾಹ್ನ 8.00ಕ್ಕೆ ಗಣಹೋಮ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಗೆ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

Suddi Udaya
ಗುರುವಾಯನಕೆರೆ: ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಾಮಪತ್ರ ಸಲ್ಲಿಕೆ ಡಿ.5 ರಂದು ಸಂಘದ ಕಛೇರಿಯಲ್ಲಿ ರಿಟರ್ನಿಂಗ್ ಅಧಿಕಾರಿ ಪ್ರತಿಮಾ ಬಿ.ವಿ ರವರಿಗೆ ಸಲ್ಲಿಸಿದರು. ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ವಾರ್ಷಿಕೋತ್ಸವ ಸಮಾರಂಭ

Suddi Udaya
ಮಡಂತ್ಯಾರು: ಶಾಲೆಯ ಪಾಠದ ಜೊತೆಗೆ ವ್ಯಕ್ತಿತ್ವ ವಿಕಸನ ಅಗತ್ಯ. ಆತ್ಮವಿಶ್ವಾಸದ ಕೊರತೆಯಿಂದಾಗಿ ಇಂದು ವಿದ್ಯಾರ್ಥಿಗಳಲ್ಲಿ ನಿರ್ದಿಷ್ಟ ಗುರಿ, ಭವಿಷ್ಯದ ಬಗ್ಗೆ ಕಲ್ಪನೆಗಳಿಲ್ಲದಿರುವುದು ಸಾಮಾನ್ಯವಾಗಿದೆ. ಪ್ರಬಲವಾದ ಇಚ್ಚಾಶಕ್ತಿಯಿಂದ ಯಶಸ್ಸು ಸಾಧ್ಯ. ಯಾವ ಕೆಲಸವನ್ನು ಶ್ರದ್ಧಾ ಮನಸ್ಸಿನಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ಬಿಲ್ಲವ ಸಂಘದ ಧತ್ತಿನಿಧಿಗೆ ಹುಂಬೆಜೆ ರಾಮಣ್ಣ ಪೂಜಾರಿ ಸ್ಮರಣಾರ್ಥ ರೂ.10 ಸಾವಿರ ದೇಣಿಗೆ

Suddi Udaya
ಬಳಂಜ: ಇತ್ತೀಚೆಗೆ ನಿಧನರಾದ ದೈವದ ಮದ್ಯಸ್ಥ ನಾಲ್ಕೂರು ಗ್ರಾಮದ ಹುಂಬೆಜೆ ಮನೆಯ ರಾಮಣ್ಣ ಪೂಜಾರಿಯವರ ಸ್ಮರಣಾರ್ಥ ಅವರ ಕುಟುಂಬಿಕರು ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಧತ್ತಿನಿಧಿಗೆ ರೂ.10 ಸಾವಿರ ದೇಣಿಗೆಯನ್ಮು ನೀಡಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಶ್ರೀ ಕ್ಷೇತ್ರ ಧರ್ಮಸ್ಥಳ ಧಮಾ೯ಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ಡಾ.ಗುರುರಾಜ ಕರ್ಜಗಿಯವರಿಂದ ಸರ್ವಧರ್ಮ ಸಮ್ಮೇಳನ 91ನೇ ಅಧಿವೇಶನ ಉದ್ಘಾಟನೆ

Suddi Udaya
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ಅಂಗವಾಗಿ ಧಮಾ೯ಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ನಡೆದ ಸರ್ವಧರ್ಮ ಸಮ್ಮೇಳನದ 91ನೇ ಅಧಿವೇಶನವನ್ನು ಬೆಂಗಳೂರು ಅಕಾಡೆಮಿ ಫಾರ್ ಕ್ರಿಯೇಟಿವ್ ಟೀಚಿಂಗ್‌ನ ಸ್ಥಾಪಕರು ಹಾಗೂ ವಿದ್ವಾಂಸರಾದ ಡಾ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿಯಲ್ಲಿ ಲಯನ್ಸ್ ಪ್ರಾಂತೀಯ ಅಧ್ಯಕ್ಷರು ಹಾಗೂ ವಲಯ ಅಧ್ಯಕ್ಷರ ಭೇಟಿ ಕಾರ್ಯಕ್ರಮ

Suddi Udaya
ಸುಲ್ಕೇರಿ: ಶ್ರೀ ಮಹಾಮಾಯಿ ಸಭಾಭವನ ಭಂಡಾರಿಗೋಳಿ ಸುಲ್ಕೇರಿಯಲ್ಲಿ ಲಯನ್ಸ್ ಪ್ರಾಂತೀಯ ಅಧ್ಯಕ್ಷರು ಹಾಗೂ ವಲಯ ಅಧ್ಯಕ್ಷರ ಭೇಟಿ ಕಾರ್ಯಕ್ರಮವು ಡಿ.9 ರಂದು ನಡೆಯಿತು. ಸಮಾರಂಭದಲ್ಲಿ ಅಂಗನವಾಡಿ ಸಹಾಯಕಿ ಶ್ರೀಮತಿ ಸುಂದರಿಯವರನ್ನು ಸನ್ಮಾನಿಸಲಾಯಿತು. ಶಾಲಾ ಮಕ್ಕಳಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ವಸ್ತುಪ್ರದರ್ಶನ ಮೇಳದಲ್ಲಿ ಮಾಂಡೋವಿ ಮೋಟಾರ್ಸ್ ಪ್ರೈ ಲಿ.ಸಂಸ್ಥೆ ಭಾಗಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಪ್ರಥಮ‌ ಗ್ರಾಹಕರಿಗೆ ಕಾರು ಹಸ್ತಾಂತರ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ಪ್ರಯುಕ್ತ ವಸ್ತುಪ್ರದರ್ಶನ ಮೇಳದಲ್ಲಿ ಮಾಂಡೋವಿ ಮೋಟಾರ್ಸ್ ಪ್ರೈ ಲಿ. ನಾರಾವಿ ಶಾಖೆ ಇದರ ವಾಹನಗಳ ಪ್ರದರ್ಶನ ಹಾಗೂ ಮಾಹಿತಿಕೇಂದ್ರವನ್ನು ಡಿ.8 ರಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳಿಯ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

Suddi Udaya
ಗೇರುಕಟ್ಟೆ : ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಾಮಪತ್ರ ಸಲ್ಲಿಕೆ ಡಿ.11 ರಂದು ಸಂಘದ ಕಛೇರಿಯಲ್ಲಿ ರಿಟರ್ನಿಂಗ್ ಅಧಿಕಾರಿ ಪ್ರತಿಮಾ ಬಿ.ವಿ ರವರಿಗೆ ಸಲ್ಲಿಸಿದರು. ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ...
error: Content is protected !!