21.1 C
ಪುತ್ತೂರು, ಬೆಳ್ತಂಗಡಿ
March 8, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಿಖಿಲ್ ಕುಮಾರಸ್ವಾಮಿ ಭೇಟಿ

Suddi Udaya
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಿಖಿಲ್ ಕುಮಾರಸ್ವಾಮಿ ಭೇಟಿ ನೀಡಿ ದೇವರ ದರ್ಶನ ಪಡೆದರು. ನಂತರ ಧರ್ಮಸ್ಥಳದ ಧರ್ಮಾಧಿಕಾರಿ ಡಾ | ಡಿ.ವೀರೇಂದ್ರ ಹೆಗ್ಗಡೆಯವರನ್ನು ಹಾಗೂ ಹರ್ಷೇಂದ್ರ ಕುಮಾರ್ ರವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು....
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿ

ತುಳುನಾಡ ಪಕ್ಷದ ಅಭ್ಯರ್ಥಿ ಶೈಲೇಶ್ ಆರ್.ಜೆ ನಾಮಪತ್ರ ಸಲ್ಲಿಕೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ತುಳುನಾಡ ಪಕ್ಷದ ಅಭ್ಯರ್ಥಿ ಶೈಲೇಶ್ ಆರ್.ಜೆ ರವರು ಎ.18ರಂದು ಕಾರ್ಯಕರ್ತರ ಸಮ್ಮುಖದಲ್ಲಿ ತಾಲೂಕು ಆಡಳಿತ ಕಚೇರಿಗೆ ತೆರಳಿ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ನವೀನ್ ಪೂಜಾರಿ, ಉಮೇಶ್...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿ

ಬೆಳ್ತಂಗಡಿ ಎಸ್.ಡಿ.ಪಿ.ಐ. ಅಭ್ಯರ್ಥಿ ಅಕ್ಬರ್ ನಾಮಪತ್ರ ಸಲ್ಲಿಕೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಎಸ್.ಡಿ.ಪಿ.ಐ.ಅಭ್ಯರ್ಥಿ ಅಕ್ಬರ್ ರವರು ಎ.18ರಂದು ಕಾರ್ಯಕರ್ತರು, ಅಭಿಮಾನಿಗಳ ಸಮ್ಮುಖದಲ್ಲಿ ತಾಲೂಕು ಆಡಳಿತ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ಅಯ್ಯಪ್ಪ ದೇವಸ್ಥಾನ ರಾಮನಗರ ಸಂತೆಕಟ್ಟೆಯಿಂದ ತಾಲೂಕು ಆಡಳಿತ ಸೌಧ ದವರೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಧರ್ಮಸ್ಥಳ : ನೇರ್ತನೆಯಲ್ಲಿ ದನದ ಕರುವಿನ ಮೇಲೆ ಚಿರತೆ ದಾಳಿ

Suddi Udaya
ಧರ್ಮಸ್ಥಳ: ಧರ್ಮಸ್ಥಳ ಗ್ರಾಮದ ನೇರ್ತನೆಯಲ್ಲಿ ಮನೆಯ ಸಮೀಪ ಕಟ್ಟಿ ಹಾಕಿದ್ದ ದನದ ಕರುವನ್ನು ಚಿರತೆಯು ದನದ ಹಟ್ಟಿಗೆ ನುಗ್ಗಿ ಕೊಂದು ತಿಂದ ಘಟನೆ ಎ.18 ರಂದು ಮುಂಜಾನೆ 4 ಗಂಟೆಗೆ ನಡೆದಿದೆ. ಪಂದಮಕ್ಕಲ್ ಮನೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಮುಗೇರಡ್ಕ ನೆಕ್ಕರಾಜೆ ನಿವಾಸಿ ವಿಶ್ವನಾಥ್ ಗೌಡ ನಿಧನ

Suddi Udaya
ಮೊಗ್ರು: ಇಲ್ಲಿಯ ಮುಗೇರಡ್ಕ ನೆಕ್ಕರಾಜೆ ನಿವಾಸಿ ವಿಶ್ವನಾಥ್ ಗೌಡ (35ವ) ರವರು ಅಧಿಕ ರಕ್ತದೊತ್ತಡದಿಂದ ಇತ್ತೀಚೆಗೆ ನಿಧನರಾದರು. ಇವರು ಮುಗೇರಡ್ಕ ಜೈ ಶ್ರೀರಾಮ್ ಫ್ರೆಂಡ್ಸ್ ಕ್ಲಬ್ ನ ಸದಸ್ಯರಾಗಿದ್ದು, ಧಾರ್ಮಿಕ, ಸಾಮಾಜಿಕ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಮಾಜಿ‌ ಸಚಿವ ಯು.ಟಿ ಖಾದರ್ ಕಾಜೂರು ದರ್ಗಾಶರೀಫ್ ಗೆ ಭೇಟಿ

Suddi Udaya
ಬೆಳ್ತಂಗಡಿ: ಮಂಗಳೂರು (ಉಳ್ಳಾಲ) ವಿಧಾನ‌ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ‌ಮಾಜಿ‌ ಸಚಿವ ಹಾಗೂ ವಿಧಾನ ಸಭೆಯ ಪ್ರತಿಪಕ್ಷದ ಉಪನಾಯಕರಾಗಿದ್ದ ಯು.ಟಿ ಖಾದರ್ ಅವರು ಎ.17 ರಂದು ಇತಿಹಾಸ ಪ್ರಸಿದ್ಧ ಕಾಜೂರು ದರ್ಗಾಶರೀಫ್ ಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿರಾಜಕೀಯರಾಜ್ಯ ಸುದ್ದಿವರದಿ

ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ: ಕೈಯಿಂದ ಕಾರಿನ ಗಾಜು ಒಡೆದ ವಿವಾದ – ಐವರ‌ ವಿಚಾರಣೆ ಪರಸ್ಪರ ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ: ಎ.17ರಂದು ಬೆಳ್ತಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಾಮಪತ್ರ ಸಲ್ಲಿಸಿ ತೆರಳುವ ಸಮಯದಲ್ಲಿ ಕಿನ್ಯಮ್ಮ ಹಾಲ್ ಬಳಿ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿಗೆ ಮಾತು ಬೆಳೆದು ಪರಸ್ಪರ ಅವಾಚ್ಯ ಶಬ್ದಗಳಿಂದ ಬೈದಾಡಿಕೊಂಡು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ: ರಸ್ತೆಯ ಬದಿಯಲ್ಲಿ ತ್ಯಾಜ್ಯಗಳ ದುರ್ವಾಸನೆ: ಕ್ರಮ ಕೈಗೊಳ್ಳಲು ಗ್ರಾಮಸ್ಥರ ಒತ್ತಾಯ

Suddi Udaya
ಮಚ್ಚಿನ ಗ್ರಾಮದ ಬಂಗೇರಕಟ್ಟೆ ಬೆರ್ಬಲಾಜೆ ಕಾರಂದೂರು ಕುದ್ರಡ್ಕ ರಸ್ತೆಯ ಬದಿಯಲ್ಲಿ ಅಲ್ಲಲ್ಲಿ ತ್ಯಾಜ್ಯಗಳನ್ನು ಎಸೆದು ದುರ್ವಾಸನೆಗಳು ಬೀರುತ್ತಿವೆ. ಇತ್ತೀಚಿನ ದಿನಗಳಿಂದ ಅತಿ ಹೆಚ್ಚಾಗಿ ರಾತ್ರಿ ಹೊತ್ತಲ್ಲಿ ಕಸದ ಬ್ಯಾಗುಗಳನ್ನು ಎಸೆಯುತ್ತಿದ್ದು ದುರ್ವಾಸನೆಗಳಿಂದ ಜನರಿಗೆ ಆರೋಗ್ಯದ...
ಚಿತ್ರ ವರದಿವರದಿಶಾಲಾ ಕಾಲೇಜು

ವಾಣಿ ಶಿಕ್ಷಣ ಸಂಸ್ಥೆ: ಸ್ಕೌಟ್ ಮತ್ತು ಗೈಡ್ಸ್- ಬೇಸಿಗೆ ಶಿಬಿರ

Suddi Udaya
ಸಮಾಜ ಮುಖಿ ಚಿಂತನೆಗಳೊಂದಿಗೆ ರಾಷ್ಟ್ರ ಸೇವೆಗೆ ತಮ್ಮನ್ನು ತೊಡಗಿಸಿಕೊಳ್ಳುವುದರಿಂದ ವಿದ್ಯಾರ್ಥಿ ಜೀವನವನ್ನು ಸಾರ್ಥಕ ಪಡಿಸಿಕೊಳ್ಳಬಹುದು ಎಂದು ಕನ್ನಡ ಸಾಹಿತ್ಯ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕದ ಅಧ್ಯಕ್ಷರಾದ ಯದುಪತಿ ಗೌಡ ಹೇಳಿದರು.ಅವರು ವಾಣಿ ಶಿಕ್ಷಣ ಸಂಸ್ಥೆಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಕೊಕ್ಕಡದ‌ಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರರವರ ಕಾರನ್ನು ಚುನಾವಣಾ ಅಧಿಕಾರಿಗಳಿಂದ ತಪಾಸಣೆ

Suddi Udaya
ಕೊಕ್ಕಡ: ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಕರ್ನಾಟಕ‌ ಸರ್ಕಾರದ ಗೃಹ ಸಚಿವರಾದ ಅರಗ ಜ್ಞಾನೇಂದ್ರರವರ ಕಾರನ್ನು ಕೊಕ್ಕಡದ‌ಲ್ಲಿ ಚುನಾವಣಾ ಸಿಬ್ಬಂದಿ ವರ್ಗ ಹಾಗೂ‌ ಪೋಲಿಸರು ತಪಾಸಣೆ ನಡೆಸಿದರು....
error: Content is protected !!