22.4 C
ಪುತ್ತೂರು, ಬೆಳ್ತಂಗಡಿ
March 8, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿ

ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಮೆರವಣಿಗೆ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ರಕ್ಷಿತ್ ಶಿವರಾಮ್ ನಾಮಪತ್ರ ಸಲ್ಲಿಕೆ

Suddi Udaya
ಬೆಳ್ತಂಗಡಿ: ಬ್ಲಾಕ್ ಕಾಂಗ್ರೆಸ್ ಸಮಿತಿ ಬೆಳ್ತಂಗಡಿ ಇದರ ವತಿಯಿಂದ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ರಕ್ಷಿತ್ ಶಿವರಾಮ್ ರವರು ಬೃಹತ್ ಕಾರ್ಯಕರ್ತರೊಂದಿಗೆ ಮೆರವಣಿಗೆಯ ಮೂಲಕ ಆಗಮಿಸಿ ಎ. 17 ರಂದು ನಾಮಪತ್ರ ಸಲ್ಲಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಉಜಿರೆಯ ಉದ್ಯಮಿ ಮೋಹನ ಮುರುಡಿತ್ತಾಯ ನಿಧನ

Suddi Udaya
ಉಜಿರೆಯ ಉದ್ಯಮಿ ಮೋಹನ ಮುರುಡಿತ್ತಾಯ (81ವ) ರವರು ಎ.17 ರಂದು ಬೆಳಿಗ್ಗೆ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಮೃತರು ಪತ್ನಿ, ಇಬ್ಬರು ಪುತ್ರರು, ಇಬ್ಬರು ಸಹೋದರರು, ಇಬ್ಬರು ಸಹೋದರಿಯರನ್ನು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರಿಂದ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಕೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಚುನಾವಣಾಧಿಕಾರಿ ಯೋಗೀಶ್ ಹೆಚ್ ಆರ್ ಅವರಿಗೆ ನಾಮ ಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ಪ್ರತಾಪ್ ಸಂಹ ನಾಯಕ್,ಬಿಜೆಪಿ ಮಂಡಲ ಅಧ್ಯಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜು

ಪುಂಜಾಲಕಟ್ಟೆ: ವ್ಯಕ್ತಿತ್ವ ವಿಕಸನ ಮತ್ತು ಸಮಯ ನಿರ್ವಹಣೆಯ ಬಗ್ಗೆ ಕಾರ್ಯಾಗಾರ

Suddi Udaya
ಬೆಳ್ತಂಗಡಿ: ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವ್ಯಕ್ತಿತ್ವ ವಿಕಸನ ಹಾಗೂ ಸಮಯ ನಿರ್ವಹಣೆ ಬಗ್ಗೆ ವಲಯ ತರಬೇತುದಾರ ರಂಜಿತ್ ಹೆಚ್.ಡಿ ತರಬೇತಿಯನ್ನು ಇತ್ತೀಚೆಗೆ ನಡೆಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು, ಉಪನ್ಯಾಸಕರು ಉಪಸ್ಥಿತರಿದ್ದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಮಕ್ಕಳಿಗೆ ಹಿಂದೂ ಸಂಸ್ಕಾರ ಶಿಬಿರದ ಸಮಾರೋಪ ಸಮಾರಂಭ

Suddi Udaya
ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರ , ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ಹಾಗೂ ಪಟ್ಟೂರು ಶ್ರೀ ರಾಮ ವಿದ್ಯಾಸಂಸ್ಥೆ ಇವುಗಳ ಸಹಯೋಗದಲ್ಲಿ 12ರಿಂದ 16ರ ವಯೋಮಾನದ ಮಕ್ಕಳಿಗೆ ಹಿಂದೂ ಸಂಸ್ಕಾರ ಶಿಬಿರವು...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ರಕ್ಷಿತ್ ಶಿವರಾಮ್ ರವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದ ಅಂಗವಾಗಿ ಕಾಂಗ್ರೆಸ್ ಕಾರ್ಯಕರ್ತರ ಸಭೆ

Suddi Udaya
ಬೆಳ್ತಂಗಡಿ: ಬ್ಲಾಕ್ ಕಾಂಗ್ರೆಸ್ ಸಮಿತಿ ಬೆಳ್ತಂಗಡಿ ಇದರ ವತಿಯಿಂದ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ರಕ್ಷಿತ್ ಶಿವರಾಮ್ ರವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದ ಅಂಗವಾಗಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ಎ.17 ರಂದು ಗುರುವಾಯನಕೆರೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕನ್ಯಾಡಿ: ಎಸ್.ವೈ. ಎಸ್ ಕನ್ಯಾಡಿ ಯುನಿಟ್ ಕೋಶಾಧಿಕಾರಿ ಇದ್ರೀಸ್ ನಿಧನ

Suddi Udaya
ಕನ್ಯಾಡಿ: ಇಲ್ಲಿಯ ಅಜಿಕುರಿ ಸಲೀಂ ಯಾನೆ ಇದ್ರೀಸ್ ( 40ವ) ರವರು ಅಲ್ಪಕಾಲದ ಅಸೌಖ್ಯದಿಂದ ಎ.16 ರಂದು ನಿಧನರಾಗಿದ್ದಾರೆ. ಇವರು ಎಸ್.ವೈ. ಎಸ್ ಕನ್ಯಾಡಿ ಯುನಿಟ್ ಕೋಶಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ ಮೃತರು ಪತ್ನಿ, ಸಹೋದರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿಯಲ್ಲಿ ಮಕ್ಕಳ ಸಮ್ಮೇಳನ: ವಿಜಯ್ ಕುಮಾರ್ ಜೈನ್ ನೇತೃತ್ವದಲ್ಲಿ, ಯಕ್ಷಗಾನ ಸಂಭ್ರಮ,ಕುಣಿತ ಭಜನೆ, ಜನಪದ ಉತ್ಸವ

Suddi Udaya
ಅಳದಂಗಡಿ : ಆಮಂತ್ರಣ ಪರಿವಾರ ಸಾರಥ್ಯದಲ್ಲಿ, ಸತ್ಯದೇವತಾ ದೈವಸ್ಥಾನ ಅಳದಂಗಡಿ , ಕರ್ನಾಟಕ ಜಾನಪದ ಪರಿಷತ್ ದ.ಕ ಜಿಲ್ಲಾ ಘಟಕ ಹಾಗೂ ಸುರೇಶ್ ಪೂಜಾರಿ ಅಭಿಮಾನಿ ಬಳಗ ಇವರ ಸಹಕಾರದಲ್ಲಿ ಎ.14 ರಂದು ಬಡಗಕಾರಂದೂರು...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರಿಂದ ನಾಮಪತ್ರ ಸಲ್ಲಿಕೆ‌ ಕ್ಷಣಗಣನೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಾಸಕ ಹರೀಶ್ ಪೂಂಜರವರು ಕಾರ್ಯಕರ್ತರು, ಅಭಿಮಾನಿಗಳ ಸಮ್ಮುಖದಲ್ಲಿ ತಾಲೂಕು ಆಡಳಿತ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿಕೆಗೆ ಕ್ಷಣಗಣನೆ ಆರಂಭವಾಗಿದೆ. ಮೊದಲು ಕುತ್ಯಾರು ದೇವಸ್ಥಾನದಲ್ಲಿ ದೇವರಿಗೆ ವಿಶೇಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಲಾಜೆ ನವ ಭಾರತ್ ಗೆಳೆಯರ ಬಳಗದ ವಾರ್ಷಿಕ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya
ಇಂದಬೆಟ್ಟು: ನವ ಭಾರತ್ ಗೆಳೆಯರ ಬಳಗ ಕಲ್ಲಾಜೆ ಇದರ ವಾರ್ಷಿಕ ಮಹಾಸಭೆ ಹಾಗೂ 2023-2024 ನೂತನ ಪದಾಧಿಕಾರಿಗಳ ಆಯ್ಕೆಯು ಸಂಘದ ಗೌರವಾಧ್ಯಕ್ಷ ಅರುಣ್ ಕುಮಾರ್ ಕೆಳಗಿನ ಕಲ್ಲಾಜೆ, ಅಧ್ಯಕ್ಷರಾದ ನಿತೇಶ್ ಕಡಿತ್ಯಾರು ಅಧ್ಯಕ್ಷತೆಯಲ್ಲಿ, ಮಾಜಿ...
error: Content is protected !!