28.6 C
ಪುತ್ತೂರು, ಬೆಳ್ತಂಗಡಿ
September 19, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫೆ.15-22: ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಪೂರ್ವಭಾವಿ ಸಭೆ

Suddi Udaya
ಕೊರಿಂಜ: ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 15 ರಿಂದ 22.ರವರೆಗೆ ನಡೆಯುವ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆ ಡಿ.9 ರಂದು ದೇವಸ್ಥಾನದ ವಠಾರದಲ್ಲಿ ನೆರವೇರಿತು. ಬ್ರಹ್ಮ ಕಲಶೋತ್ಸದ ಅಧ್ಯಕ್ಷ ಶಾಸಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಮಚ್ಚಿನ: ನೆತ್ತರ ದ.ಕ.ಜಿ.ಪಂ. ಕಿರಿಯ ಪ್ರಾಥಮಿಕ ಶಾಲೆಯ ಬೆಳ್ಳಿ ಹಬ್ಬದ ಸಂಭ್ರಮ

Suddi Udaya
ಮಚ್ಚಿನ: ಇಲ್ಲಿಯ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕಿರಿಯ ಪ್ರಾಥಮಿಕ ಶಾಲೆ ನೆತ್ತರ ಇದರ ಬೆಳ್ಳಿ ಹಬ್ಬ ಸಂಭ್ರಮವು ಡಿ. 9 ರಂದು ನಡೆಯಿತು. ಸಮಾರಂಭದ ಉದ್ಘಾಟನೆಯನ್ನು ಶ್ರೀ ಅನಂತೇಶ್ವರ ದೇವಸ್ಥಾನದ ಬಳ್ಳಮಂಜ ಇದರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಿಶ್ವಹಿಂದೂ ಪರಿಷತ್ ಮತ್ತು ಭಜರಂಗದಳ ವೇಣೂರು ಪ್ರಖಂಡ, ಹಿಂದೂ ಹೃದಯ ಸಂಗಮ ಸಮಿತಿ ಆಶ್ರಯದಲ್ಲಿ ಅಳದಂಗಡಿಯಲ್ಲಿ ಬೃಹತ್ ಹಿಂದೂ ಹೃದಯ ಸಂಗಮ ಕಾರ್ಯಕ್ರಮ, ವೈಭವದ ಶೋಭಾಯಾತ್ರೆ, ಕುಣಿತಾ ಭಜನೆ

Suddi Udaya
ಬೆಳ್ತಂಗಡಿ: ನಾಡಿನ ಸಮಸ್ತ ಹಿಂದೂ ಬಾಂಧವರ ಒಗ್ಗೂಡುವಿಕೆಯಿಂದ ವಿಶ್ವ ಹಿಂದೂ ಪತಿಷತ್ ಮತ್ತು ಬಜತಂಗದಳ ಹಿಂದೂ ಹೃದಯ ಸಂಗಮ ಸಮಿತಿ ವೇಣೂರು ಪ್ರಖಂಡ ವತಿಯಿಂದ ಬೃಹತ್ ಹಿಂದೂ ಹೃದಯ ಸಂಗಮ ಕಾರ್ಯಕ್ರಮವು ಅಳದಂಗಡಿಯಲ್ಲಿ ಡಿ.10...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳಾಲು ಪೆರಿಯಡ್ಕ ಶಾಲಾ ಅಭಿವೃದ್ದಿಗೆ ಸಕಲ ಸೌಲಭ್ಯಗಳನ್ನು ಒದಗಿಸಿದ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಂಚಾಲಕ ಮೋಹನ್ ಕುಮಾರ್ ಅವರಿಗೆ ಸನ್ಮಾನ

Suddi Udaya
ಬೆಳಾಲು: ಬೆಳಾಲು ಪೆರಿಯಡ್ಕ ಶಾಲಾ ಅಭಿವೃದ್ದಿಗೆ ಸಕಲ ಸೌಲಭ್ಯಗಳನ್ನು ಒದಗಿಸಿದ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಂಚಾಲಕ,ಉಜಿರೆ ಲಕ್ಷ್ಮಿ ಇಂಡಸ್ಟ್ರೀಸ್ ಮಾಲಕ,ಸಾಮಾಜಿಕ,ಧಾರ್ಮಿಕ,ಶೈಕ್ಷಣಿಕ ಕ್ಷೇತ್ರದ ಮುಂದಾಳು ಮೋಹನ್ ಕುಮಾರ್ ಅವರನ್ನು ಶಾಲೆಯ ವತಿಯಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಬಳಂಜ ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಪರಿವಾರ ಶಕ್ತಿಗಳ ಕ್ಷೇತ್ರ ಬೊಂಟ್ರೋಟ್ಟುಗುತ್ತು ಬಳಂಜ ಡಿ.28-31 ಮಹಾಚಂಡಿಕಾಯಾಗ,ದೈವಗಳ ಪ್ರತಿಷ್ಠಾ ಕಲಶಾಭಿಷೇಕ, ನೇಮೋತ್ಸವ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಬಳಂಜ: ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಪರಿವಾರ ಶಕ್ತಿಗಳ ಕ್ಷೇತ್ರ ಬೊಂಟ್ರೋಟ್ಟುಗುತ್ತು ಬಳಂಜ ಇಲ್ಲಿ ಮಹಾಚಂಡಿಕಾಯಾಗ,ದೈವಗಳ ಪ್ರತಿಷ್ಠಾ ಕಲಶಾಭಿಷೇಕ,ನೇಮೋತ್ಸವ ಕಾರ್ಯಕ್ರಮಗಳು ಡಿ. 28-31 ರವರೆಗೆ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಉಭಯ ಜಿಲ್ಲಾ...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮೋಹನ್ ಕುಮಾರ್ ಸಂಚಾಲಕತ್ವದ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ ಹಾಗೂ ರೋಟರಿ ಕ್ಲಬ್ ಬೆಳ್ತಂಗಡಿ ಇದರ ಆಶ್ರಯದಲ್ಲಿ ಬೆಳಾಲು ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಕಾರ್ಯಗಳ ಹಸ್ತಾಂತರ ಕಾರ್ಯಕ್ರಮ

Suddi Udaya
ಬೆಳಾಲು:ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ, ರೋಟರಿ ಕ್ಲಬ್ ಬೆಳ್ತಂಗಡಿ ಇದರ ಆಶ್ರಯದಲ್ಲಿ ಬೆಳಾಲು ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಕಾರ್ಯಗಳ ಹಸ್ತಾಂತರ ಕಾರ್ಯಕ್ರಮವು ಡಿ.10 ರಂದು ಬೆಳಾಲು ಪೆರಿಯಡ್ಕ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕಳೆಂಜ: ವಳಗುಡ್ಡೆ ನಿವಾಸಿ ಶೀನಪ್ಪ ಗೌಡ ನಿಧನ

Suddi Udaya
ಕಳೆಂಜ: ಇಲ್ಲಿಯ ವಳಗುಡ್ಡೆ ನಿವಾಸಿ ಬಿಜೆಪಿಯ ಸಕ್ರೀಯ ಹಿರಿಯ ಕಾರ್ಯಕರ್ತ ಶೀನಪ್ಪ ಗೌಡ (70ವ) ರವರು ಅಲ್ಪಕಾಲದ ಅಸೌಖ್ಯದಿಂದ ಡಿ.10ರಂದು ಬೆಳಗ್ಗೆ ನಿಧನರಾದರು. ಮೃತರು ಪತ್ನಿ ಕಮಲ, ಪುತ್ರರಾದ ಕೇಶವ ಗೌಡ, ಬಾಲಕೃಷ್ಣ ಗೌಡ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ನೇತ್ರಾವತಿ ನದಿಯ ಸ್ನಾನಘಟ್ಟದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ; ಕಾರ್ಯಾಚರಣೆ ನಡೆಸಿ ಪೊಲೀಸರಿಗೊಪ್ಪಿಸಿದ ಶೌರ್ಯ ಸ್ವಯಂಸೇವಕರು

Suddi Udaya
ಬೆಳ್ತಂಗಡಿ: ನೇತ್ರಾವತಿ ನದಿಯ ಸ್ನಾನಘಟ್ಟದಲ್ಲಿ ಅಪರಿಚಿತ ವ್ಯಕ್ತಿಯ ಶವ ಇಂದು(ಡಿ .10) ಬೆಳಿಗ್ಗೆ ಪತ್ತೆಯಾಗಿದೆ. ಜನರು ನೇತ್ರಾವತಿ ನದಿಯಲ್ಲಿ ಸ್ನಾನ ಮಾಡುತ್ತಿದ್ದಾಗ ಶವ ತೇಲಿ ಬರುವುದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಶವ ತೆಗೆಯುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಸಚಿವೆ ಶ್ರೀಮತಿ ಮೋಟಮ್ಮ ಭೇಟಿ

Suddi Udaya
ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಸಚಿವೆ ಶ್ರೀಮತಿ ಮೋಟಮ್ಮ ಡಿ .9ರಂದು ಆಗಮಿಸಿ ದೇವರ ದರ್ಶನ ಪಡೆದರು. ಇವರನ್ನು ಕ್ಷೇತ್ರದ ವತಿಯಿಂದ ಶಾಲು ಹಾಕಿ ಪ್ರಸಾದ ನೀಡಿ ಗೌರವಿಸಲಾಯಿತು ಈ ಸಂದರ್ಭದಲ್ಲಿ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿ

ಸುಲ್ಕೇರಿ ಅಂಗನವಾಡಿಯ ಹಳೆ ವಿದ್ಯಾರ್ಥಿನಿಯ ಪೋಷಕರಿಂದ ಸಾವಯವ ತರಕಾರಿ ಗಿಡಗಳ ಹಸ್ತಾಂತರ

Suddi Udaya
ಸುಲ್ಕೇರಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ15 ಪುಟಾಣಿ ಮಕ್ಕಳಿದ್ದು, ಈ ಪುಟಾಣಿ ಮಕ್ಕಳ ಬಿಸಿ ಊಟಕ್ಕೆ ಪೂರಕವಾಗುವಂತೆ 15 ಸಾವಯವ ತರಕಾರಿಗಳ ಗಿಡಗಳನ್ನು ಅಂಗನವಾಡಿಯ ಹಳೆ ವಿದ್ಯಾರ್ಥಿನಿಯಾದ ಮಾನ್ಯ .ವಿ .ಯವರ ಪೋಷಕರಾದ ವಿಶ್ವನಾಥ ಪೂಜಾರಿ...
error: Content is protected !!