ಆಶುಭಾಷಣ ಸ್ಪರ್ಧೆ: ಉಜಿರೆ ಶ್ರೀ ಧ. ಮಂ. ಪ.ಪೂ. ಕಾಲೇಜು ವಿದ್ಯಾರ್ಥಿನಿ ಕು.ಸುಮೇಧಾ ಗಾoವ್ಕರ್ ರಾಜ್ಯ ಮಟ್ಟಕ್ಕೆ ಆಯ್ಕೆ
ಶಾಲಾ ಶಿಕ್ಷಣ ಇಲಾಖೆ ಮೈಸೂರು (ಪದವಿ ಪೂರ್ವ )ವಿಭಾಗ ಇವರ ಆಶ್ರಯದಲ್ಲಿ ವಿಶ್ವ ಮಾನವ ಪದವಿ ಪೂರ್ವ ಕಾಲೇಜು ಕೊಮ್ಮೇರಹಳ್ಳಿ,ಮಂಡ್ಯ ಇಲ್ಲಿ ಜರುಗಿದ ಮೈಸೂರು ವಿಭಾಗ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳ ಆಶುಭಾಷಣ ಸ್ಪರ್ಧೆಯಲ್ಲಿ ಶ್ರೀ...
