ಇಂದಬೆಟ್ಟು : ಕರ್ನಾಟಕ ಸರಕಾರ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇದರ ಆಶ್ರಯದಲ್ಲಿ ಬಾಲವಿಕಾಸ ಸಮಿತಿ, ಸ್ತ್ರೀ ಶಕ್ತಿ ಸಂಘ, ಗ್ರಾಮಾಭಿವೃದ್ಧಿ ಸ್ವ ಸಹಾಯ ಸಂಘ ಸಹಭಾಗಿತ್ವದಲ್ಲಿ...
ನ್ಯಾಯತರ್ಪು : ರಕ್ತೇಶ್ವರಿಪದವು ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ 24 ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಗಣಹೋಮ ,ಸತ್ಯ ನಾರಾಯಣ ಪೂಜೆ ಹಾಗೂ ವಿಶೇಷ ಭಜನಾ ಸೇವೆ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಡಿ.3...
ಭಗವದ್ಗೀತೆಯಲ್ಲಿ ಇರುವಂತಹ ಮೌಲ್ಯಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಶ್ರೀ ಕೃಷ್ಣ ಹೇಳಿದಂತೆ “ನಿನ್ನ ಕೆಲಸವನ್ನು ಫಲಾಪೇಕ್ಷೆ ಇಲ್ಲದೆ ಶ್ರದ್ಧೆಯಿಂದ ಮಾಡು” ಎಂದಿರುವುದು ಸಾರ್ವಕಾಲಿಕ ಹಿತನುಡಿ. ಇಂತಹ ಚಿಂತನೆಗಳು ಸಮಾಜದ ಪರಿವರ್ತನೆಗೆ ಸಹಾಯವಾಗುತ್ತದೆ. ಇದು ಜೀವನಕ್ಕೆ...
ಬೆಳ್ತಂಗಡಿ : ಮುಳಿಯ ಜುವೆಲ್ಸ್ ನಲ್ಲಿ “ಕನ್ನಡ ಬದುಕು ಬಂಗಾರ” ಕಾವ್ಯ, ಗಾನ, ಕುಂಚ, ನೃತ್ಯ, ಸಾಂಸ್ಕೃತಿಕ ವೈಭವವು ಡಿ.2ರಂದು ನಡೆಯಿತು. ಕಾರ್ಯಕ್ರಮದ ಅತಿಥಿಗಳಾಗಿ ಪುಂಜಾಲಕಟ್ಟೆ ಪ.ಪೂ ಕಾಲೇಜಿನ ಪ್ರಾಂಶುಪಾಲರಾದ ಡಾ. ಟಿ.ಕೆ ಶರತ್...
ಬೆಳ್ತಂಗಡಿ : ತುರ್ತು ನಿರ್ವಹಣೆಯ ಪ್ರಯುಕ್ತ ಡಿ.05 ರಂದು ಬೆಳಿಗ್ಗೆ 10:00 ರಿಂದ ಸಂಜೆ 5.00 ಗಂಟೆಯವರೆಗೆ 33ಕೆವಿ ಬೆಳ್ತಂಗಡಿ ಹಾಗೂ ಧರ್ಮಸ್ಥಳ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಬೆಳ್ತಂಗಡಿ, ಕೊಯ್ಯುರು, ಬಂಗಾಡಿ,...
ನಿಡ್ಲೆ: ಬೂಡುಜಾಲು ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಗೆ ಮುಂದಿನ 5 ವರ್ಷಗಳ ಅವಧಿಯ ನಿರ್ದೇಶಕರ ಸ್ಥಾನದ ಚುನಾವಣೆಯಲ್ಲಿ ಅಂತಿಮವಾಗಿ 10 ಸ್ಥಾನಗಳಿಗೆ ನಿರ್ದೇಶಕರುಗಳು ಅವಿರೋಧವಾಗಿ ಆಯ್ಕೆಯಾದರು. ಸಾಮಾನ್ಯ 7 ಸ್ಥಾನದಿಂದ ಮಿಥುನ್...
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಇದರ ವತಿಯಿಂದ ದಶಂಬರ 17 ರಂದು ಬೆಳ್ತಂಗಡಿ ಹಳೆಕೋಟೆ ವಾಣಿ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ನಡೆಯಲಿರುವ ತಾಲೂಕಿನ 18 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ...
ಶಿರ್ಲಾಲು: ಇತಿಹಾಸ ಪ್ರಸಿದ್ದ ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವವು ಡಿ.24 ರಿಂದ ಡಿ.28 ರವರೆಗೆ ವಿವಿಧ ವೈದಿಕ, ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿದ್ದು ಈ ಪ್ರಯುಕ್ತ ಪೂರ್ವಭಾವಿಯಾಗಿ...
ಪಡಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ.) ಗುರುವಾಯನಕೆರೆ ಯೋಜನಾ ಕಛೇರಿ ವ್ಯಾಪ್ತಿಯ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಪಡಂಗಡಿ ವಲಯದ ಗರ್ಡಾಡಿ ಕಾರ್ಯಕ್ಷೇತ್ರದ ಅಚ್ಚಡಿಯ ಸಾಭಾಗ್ಯ ಕೇಂದ್ರದ ಮಾಸಿಕ...
ಸೋಣಂದೂರು : ಮಹಮ್ಮಾಯಿ ಕಟ್ಟೆ ಪ್ರೆಂಡ್ಸ್ ಸೋಣಂದೂರು ಪಣಕಜೆ ಹಳೇ ವಿದ್ಯಾರ್ಥಿ ಸಂಘ ಸೋಣಂದೂರು ಇದರ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರು ಅಸೋಸಿಯೇಶನ್ ಇದರ ಸಹಕಾರದೊಂದಿಗೆ ಜಿಲ್ಲಾ ಮಟ್ಟದ ಪುರುಷರ 55 ಕೆಜಿ...