25.2 C
ಪುತ್ತೂರು, ಬೆಳ್ತಂಗಡಿ
September 19, 2026

Category : ಚಿತ್ರ ವರದಿ

ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಬಳಂಜ: ಬೊಳ್ಳಾಜೆ- ಡೆಂಜೋಲಿ ರಸ್ತೆ ಮದ್ಯೆ ವಿದ್ಯುತ್ ತಂತಿ ಮೇಲೆ ಬಿದ್ದ ಮರ

Suddi Udaya
ಬೆಳ್ತಂಗಡಿ: ತಾಲೂಕಿನ ಬಳಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೊಳ್ಳಾಜೆ ಮತ್ತು ಡೆಂಜೋಲಿ ಸಂಪರ್ಕಿಸುವ ರಸ್ತೆಯ ಬಗ್ಯೋಟ್ಟು ಸಮೀಪ ಬೃಹತ್ ಮರವೊಂದು ಮಂಗಳವಾರ ಸಂಜೆ ರಸ್ತೆಗೆ ಅಡ್ಡವಾಗಿ ವಿದ್ಯುತ್ ತಂತಿ ಮೇಲೆ ಬಿದ್ದು ವಾಹನ ಸಂಚಾರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಯಕ್ಷಧ್ರುವ ಪಟ್ಣ ಫೌಂಡೇಶನ್ ಬೆಳ್ತಂಗಡಿ ಘಟಕದ ನೇತೃತ್ವ ಡಿ.2: ಉಜಿರೆ ರಥಬೀದಿಯಲ್ಲಿ ” ಯಕ್ಷ ಸಂಭ್ರಮ-2023″

Suddi Udaya
ಪತ್ರಿಕಾಗೋಷ್ಠಿ ಬೆಳ್ತಂಗಡಿ : ಯಕ್ಷದ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕ ಇದರ ವತಿಯಿಂದ “ಯಕ್ಷ ಸಂಭ್ರಮ ೨೦೨೩” ಕಾರ್ಯಕ್ರಮವು ವಿವಿಧ ವೇಷಭೂಷಣಗಳ ವೈಭವದ ಮೆರವಣಿಗೆ, ಆಕರ್ಷಕ ಸುಡುಮದ್ದು ಪ್ರದರ್ಶನ, ಸಭಾ ಕಾರ್ಯಕ್ರಮ, ಸಾಧಕರಿಗೆ ಸನ್ಮಾನ,...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಕಾರಿನಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ರೂ.45 ಸಾವಿರ ಮೌಲ್ಯದ ಎಂಡಿಎಂಎ ಪತ್ತೆ – ಮೂವರ‌ ಬಂಧನ

Suddi Udaya
ಬೆಳ್ತಂಗಡಿ: ಕಾರೊಂದರಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ರೂ 45ಸಾವಿರ ಮೌಲ್ಯದ 22.4 ಮಿಲಿ ಗ್ರಾಂ ತೂಕದ ಮಾದಕ ವಸ್ತು ಎಂ.ಡಿ.ಎಂ.ಎನ್ನು ಪತ್ತೆ ಹಚ್ಚಿದ ಉಪ್ಪಿನಂಗಡಿ ಪೊಲೀಸರು ಮೂರು ಮಂದಿಯನ್ನು ಬಂಧಿಸಿದ ಘಟನೆ ನ.27ರಂದು ರಾತ್ರಿ ನಡೆದಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಿ.4: ಬೆಳ್ತಂಗಡಿಯಲ್ಲಿ ಮಂಜೂಷ ಗ್ಲಾಸ್ & ಪ್ಲೈವುಡ್ಸ್ ಮಳಿಗೆ ಶುಭಾರಂಭ

Suddi Udaya
ಬೆಳ್ತಂಗಡಿ: ಆಧುನಿಕ ಮನೆಗಳ ಹಾಗೂ ಸಂಸ್ಥೆಗಳ ಇತ್ತೀಚಿನ ವಿನ್ಯಾಸಗಳು ಮತ್ತು ಮಾದರಿಗಳಿಗೆ ಸಂಬಂಧಿಸಿದಂತೆ ಹೆಚ್ಚಾಗಿ ಗ್ಲಾಸ್ & ಪ್ಲೈವುಡ್ಸ್ ಬಳಕೆಯನ್ನು ಒಳಗೊಂಡಿದೆ. ಕಳೆದ ಕೆಲವು ಸಮಯದ ಹಿಂದೆ ಉಜಿರೆಯಲ್ಲಿ ಪ್ಲೈವುಡ್ಸ್ ಗ್ಯಾರೇಜ್ ಇಂಟೀರಿಯರ್ಸ್ ಸಂಸ್ಥೆಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆ: ಶ್ರೀ ಧ.ಮಂ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ‘ವಾಣಿಜ್ಯ ವ್ಯವಹಾರಗಳ ಅಧ್ಯಯನದಲ್ಲಿ ಯಾಂತ್ರಿಕ ಬುದ್ಧಿಮತ್ತೆಯ ಪಾತ್ರ’ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆ ಯಲ್ಲಿ ಎಸ್ ಡಿ ಎಂ ರೋಟರಿ ವೃತ್ತಿ ಮಾರ್ಗ ದರ್ಶನ ಮತ್ತು ಮಾನವ ಸಂಪನ್ಮೂಲ ಕೇಂದ್ರವು ಆಯೋಜಿಸಿದ Digital literacy ಕಾರ್ಯಕ್ರಮದ ಅಡಿಯಲ್ಲಿ ವಾಣಿಜ್ಯ ವ್ಯವಹಾರಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿಶ್ವದಾಖಲೆ ಖ್ಯಾತಿಯ ಡೇವಿಡ್ ಜೈಮಿ ರವರ ಮನೆಗೆ ನೆಲ್ಯಾಡಿ ಪದವಿ ಕಾಲೇಜಿನ ವಿದ್ಯಾರ್ಥಿಗಳ ತಂಡ ಭೇಟಿ

Suddi Udaya
ಕೊಕ್ಕಡ: ಮಂಗಳೂರು ವಿಶ್ವ ವಿದ್ಯಾಲಯದ ನೆಲ್ಯಾಡಿ ಪದವಿ ಕಾಲೇಜಿನ ವಿದ್ಯಾರ್ಥಿಗಳ ತಂಡವು ನ.27 ರಂದು ವಿಶ್ವದಾಖಲೆ ಖ್ಯಾತಿಯ ಡೇವಿಡ್ ಜೈಮಿ ಕೊಕ್ಕಡ ಅವರ ಮನೆಗೆ ಭೇಟಿ ನೀಡಿ ಕೃಷಿ, ಜೇನು ಸಾಕಾಣಿಕೆ, ಮತ್ತು ಮನೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಳ ಹಾಲು ಉತ್ಪಾದಕರ ಸಹಕಾರಿ ಸಂಘದಿಂದ ಶ್ರಮದಾನ

Suddi Udaya
ನಾಳ : ನಾಳ ಹಾಲು ಉತ್ಪಾದಕರ ಸಹಕಾರಿ ಸಂಘದಿಂದ ನಾಳ ರಸ್ತೆಯ ಬದಿಗಳಲ್ಲಿ ಶ್ರಮದಾನವು ನಡೆಯಿತು. ಈ ಸಂದರ್ಭದಲ್ಲಿ ಹಾಲು ಉತ್ಪಾದಕರ ಸಹಕಾರಿ ಸಂಘದ ಆಡಳಿತ ಮಂಡಳಿ ಅಧ್ಯಕ್ಷರಾದ ಸುಧಾಕರ್ ನ್ಯಾಕ್, ಅಧ್ಯಕ್ಷರಾದ ಬಾಲಕೃಷ್ಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಿ.2 : ಕಾಪಿನಡ್ಕದಲ್ಲಿ 65 ಕೆಜಿ ವಿಭಾಗದ ಪುರುಷರ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ: ಸ.ಕಿ.ಪ್ರಾ.ಶಾಲೆ ಮತ್ತು ಗೆಳೆಯರ ಬಳಗ ಕಾಪಿನಡ್ಕ ಇದರ 25 ನೇ ವರ್ಷದ ರಜತ ಮಹೋತ್ಸವ ಸಂಭ್ರಮ

Suddi Udaya
ಬಳಂಜ: ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮತ್ತು ಗೆಳೆಯರ ಬಳಗ ಕಾಪಿನಡ್ಕ ಇದರ 25 ನೇ ವರ್ಷದ ರಜತ ಮಹೋತ್ಸವದ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಬೆಳ್ತಂಗಡಿ ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಇದರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಬರಾಜೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya
ಕಳೆಜ: ಇಲ್ಲಿಯ ಶಿಬರಾಜೆ ಅಂಗನವಾಡಿ ಕೇಂದ್ರದಲ್ಲಿ ನ.27 ರಂದು ಮಕ್ಕಳ ದಿನಾಚರಣೆ ಕಾರ್ಯಕ್ರಮವು ಗ್ರಾಮಾಭ್ಯುದಯ ಕಾರ್‍ಯಕ್ರಮ ಅನುಷ್ಠಾನ ಸಮಿತಿ ಶಿಬರಾಜೆ, ಪಾದೆ ಕಛೇರಿಯ ಮುಂಭಾಗದಲ್ಲಿ ನಡೆಸಲಾಯಿತು. ಕಾರ್‍ಯಕ್ರಮ ಅಧ್ಯಕ್ಷರಾಗಿ ಅಂಗನವಾಡಿಯ ಪುಟಾಣಿ ವೈಷ್ಣವಿ ವಹಿಸಿದ್ದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ಉಪ್ಪಾರಪಳಿಕೆ ಸ.ಉ. ಹಿ. ಪ್ರಾ. ಶಾಲಾ ಕ್ರೀಡೋತ್ಸವ

Suddi Udaya
ಕೊಕ್ಕಡ: ಇಲ್ಲಿಯ ಉಪ್ಪಾರಪಳಿಕೆ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಇದರ ವಾರ್ಷಿಕೋತ್ಸವವು ಡಿ.9 ರಂದು ನಡೆಯಲಿದ್ದು ಈ ಪ್ರಯುಕ್ತ ನ.26 ರಂದು ಶಾಲಾ ಕ್ರೀಡೋತ್ಸವ ಜರಗಿತು. ಘಟಕರಾಗಿ ಆಗಮಿಸಿದ ಸೌತಡ್ಕ ಸ್ಪೈಸಸ್ ಹೌಸ್...
error: Content is protected !!