28.8 C
ಪುತ್ತೂರು, ಬೆಳ್ತಂಗಡಿ
September 18, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ದೇಸಿ ನಾಯಿ ಮತ್ತು ಬೆಕ್ಕಿನ ಮರಿಗಳ ದತ್ತು ಶಿಬಿರ

Suddi Udaya
ಬೆಳ್ತಂಗಡಿ: ರೋಟರಿ ಕ್ಲಬ್ ಬೆಳ್ತಂಗಡಿ, ಎನಿಮಲ್ ಕೇರ್ ಟ್ರಸ್ಟ್ ಮಂಗಳೂರು, ಬೆಳ್ತಂಗಡಿ ಪಟ್ಟಣ ಪಂಚಾಯಿತಿ ಆಶ್ರಯದಲ್ಲಿ ದೇಸಿ ನಾಯಿ ಮತ್ತು ಬೆಕ್ಕಿನ ಮರಿಗಳ ಉಚಿತ ದತ್ತು ಶಿಬಿರ ನ.19 ರಂದು ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಎಸ್. ಡಿ. ಎಂ ಆಂ.ಮಾ. ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ

Suddi Udaya
ಉಜಿರೆ: ಎಸ್. ಡಿ. ಎಂ ಆಂಗ್ಲ ಮಾಧ್ಯಮ ಶಾಲೆ, (ಸಿ.ಬಿ.ಎಸ್.ಇ) ಮತ್ತು ಶ್ರೀ.ಧ.ಮಂ ಅನುದಾನಿತ ಸೆಕೆಂಡರಿ ಶಾಲೆ ಉಜಿರೆಯ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ತಮ್ಮ ಮುಂದಿನ ವಿದ್ಯಾಭ್ಯಾಸಕ್ಕಾಗಿ ಮಾರ್ಗದರ್ಶನ ನೀಡುವ ಸಲುವಾಗಿ “ವೃತ್ತಿ ಮಾರ್ಗದರ್ಶನ”...
ಚಿತ್ರ ವರದಿವರದಿ

ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯಲ್ಲಿ ದೀಪಾವಳಿ ಹಬ್ಬ ಆಚರಣೆ

Suddi Udaya
ಮುಂಡಾಜೆ : ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.) ಇದರ ಅಧೀನ ಶಿಕ್ಷಣ ಸಂಸ್ಥೆಯಾದ ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯಲ್ಲಿ ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.ಕಾರ್ಯಕ್ರಮವನ್ನು ಸ್ಥಾನೀಯ ಸಮಿತಿಯ ಅಧ್ಯಕ್ಷರಾದ ವಿನಯಚಂದ್ರ ದೀಪ ಬೆಳಗುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ನಡ ಪ್ರಬಂಧ ಸ್ಪರ್ಧೆ: ಶ್ರೀ ಧ.ಮಂ.ಅ.ಪ್ರೌ. ಶಾಲೆಯ ವಿದ್ಯಾರ್ಥಿನಿ ಕು| ಗಗನ್ಯ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
ಉಜಿರೆ: ಕರ್ನಾಟಕ ಸರಕಾರ ಪ್ರಾಚ್ಯ ಮತ್ತು ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಉಪನಿರ್ದೇಶಕರ ಕಛೇರಿ ಶಾಲಾ ಶಿಕ್ಷಣ ಇಲಾಖೆ ಮಂಗಳೂರು, ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು ಇವರ ಸಹಯೋಗದಲ್ಲಿ ನಡೆದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಮಟ್ಟದ ಭಗವದ್ಗೀತಾ ಅಭಿಯಾನ: ಶ್ರೀ ಮಂ. ಅ.ಪ್ರೌ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ: ಮಂಗಳೂರು ಸಂಸ್ಕೃತ ಸಂಘ, ಶಿರಸಿಯ ಸೋಂದಾ ಸ್ವರ್ಣವಲ್ಲಿ ಮಹಾ ಸಂಸ್ಥಾನ ಸಮೀತಿ, ಜಿಲ್ಲಾ ಶ್ರೀ ಮದ್ಭವದ್ಗೀತಾ ಅಭಿಯಾನ ಸಮೀತಿ, ಎಸ್. ಡಿ . ಎಂ. ಶಿಕ್ಷಣ ಸಂಸ್ಥೆಗಳು, ಯಕ್ಷಭಾರತಿ ಕನ್ಯಾಡಿ ಇವರ ಸಂಯುಕ್ತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಸಾಂಸ್ಕೃತಿಕ ವೈಭವ “ಕ್ರೀಡಾ ಕಲರವ 2023”

Suddi Udaya
ಸುಲ್ಕೇರಿ: ಶ್ರೀರಾಮ ಶಾಲೆ ಸುಲ್ಕೇರಿಯಲ್ಲಿ ಈ ಶೈಕ್ಷಣಿಕ ವರ್ಷದ ಸಾಂಸ್ಕೃತಿಕ ವೈಭವದ ಅಂಗವಾಗಿ ” ಕ್ರೀಡಾ ಕಲರವ 2023 ” ವಿವಿದ ಪಂದ್ಯಾಟಗಳು ಹಾಗೂ ಕ್ರೀಡಾಕೂಟಗಳು ನಡೆಯಿತು . ಕ್ರೀಡಾ ಕೂಟವನ್ನು ಶಾಲಾ ಆಡಳಿತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಣ್ಣದಕೆರೆ -ಶಕ್ತಿನಗರ ಸಂಪರ್ಕ ರಸ್ತೆ ದುರಸ್ಥಿಗೆ ಕುವೆಟ್ಟು ಗ್ರಾ.ಪಂ. ಸದಸ್ಯರಿಂದ ಆಗ್ರಹ

Suddi Udaya
ಬೆಳ್ತಂಗಡಿ: ಕುವೆಟ್ಟು ಗ್ರಾಮದ ಸುಣ್ಣದಕೆರೆ(ಸುನ್ನತ್ ಕೆರೆ)- ಶಕ್ತಿನಗರ ಸಂಪರ್ಕ ರಸ್ತೆಯು ತೀವ್ರ ಹದೆಗಟ್ಟಿದ್ದು, ದುರಂತವೆಂದರೆ ಕಳೆದ ಇಪ್ಪತ್ತನಾಲ್ಕು ವರ್ಷಗಳಿಂದ ಈ ರಸ್ತೆ ಮರು ಡಾಮರೀಕರಣ ಆಗಲೇ ಇಲ್ಲ, ಇದರ ಬಗ್ಗೆ ಎಸ್‌ಡಿಪಿಐ ಬೆಂಬಲಿತ ಸುಣ್ಣದಕೆರೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕುಕ್ಕೇಡಿ: ಶ್ರೀಮತಿ ಲಲಿತಾ ನಿಧನ

Suddi Udaya
ಕುಕ್ಕೇಡಿ: ಇಲ್ಲಿಯ ಬೋರ್ಡೇಲು ನಿವಾಸಿ ದಿ| ಜಿನ್ನಪ್ಪ ಪೂಜಾರಿಯವರ ಪತ್ನಿ ಶ್ರೀಮತಿ ಲಲಿತಾ (80ವ)ರವರು ಅಲ್ಪಕಾಲದ ಅಸೌಖ್ಯದಿಂದ ನ.18 ರಂದು ನಿಧನರಾಗಿದ್ದಾರೆ. ಮೃತರು ಪುತ್ರ ಶೇಖರ ಪೂಜಾರಿ, ಪುತ್ರಿ ವಸಂತಿ, ಅಳಿಯ, ಸೊಸೆ, ಮೊಮ್ಮಕ್ಕಳು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ಕೊಕ್ಕಡ: ನೂತನ ಶ್ರೀ ಲಕ್ಷ್ಮೀ ಅಲ್ಯೂಮಿನಿಯಂ ಫ್ಯಾಬ್ರಿಕೇಷನ್ ಉದ್ಘಾಟನೆ

Suddi Udaya
ಕೊಕ್ಕಡ: ಇಲ್ಲಿಯ ರಾಮಭಜನಾ ಮಂದಿರ ಮುಂಭಾಗ ಕಪಿಲಾ ಕಾಂಪ್ಲೆಕ್ಸ್ ನಲ್ಲಿ ನೂತನವಾಗಿ ನಿರ್ಮಾಣಗೊಂಡ ಶ್ರೀ ಲಕ್ಷ್ಮೀ ಅಲ್ಯೂಮಿನಿಯಂ ಫ್ಯಾಬ್ರಿಕೇಷನ್ ಇದರ ಉದ್ಘಾಟನೆಯು ನ.20 ರಂದು ನಡೆಯಿತು. ಈ ಸಂದರ್ಭದಲ್ಲಿ ಕ್ಯಾಪ್ಟನ್ ಬ್ರಿಜೇಶ್ ಚೌಟ, ಕೊಕ್ಕಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆರಂಬೋಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶೌರ್ಯ ವಿಪತ್ತು ಘಟಕ ಉದ್ಘಾಟನೆ

Suddi Udaya
ಆರಂಬೋಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶೌರ್ಯ ವಿಪತ್ತು ಘಟಕ ನ.19 ರಂದು ತುಂಬೆದಲೆಕ್ಕಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಭಜನಾ ಮಂದಿರದಲ್ಲಿ ಗುಂಡೂರಿ ಒಕ್ಕೂಟದ ಅಧ್ಯಕ್ಷ ಸದಾನಂದ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಉದ್ಘಾಟನೆಗೊಂಡಿತು....
error: Content is protected !!