32 C
ಪುತ್ತೂರು, ಬೆಳ್ತಂಗಡಿ
September 18, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಭಗವದ್ಗೀತಾ ಅಭಿಯಾನ -2023: ಬೆಳ್ತಂಗಡಿ ತಾಲೂಕು ಮಟ್ಟದ ಭಗವದ್ಗೀತೆ ಸ್ಪರ್ಧೆಗಳ ಉದ್ಘಾಟನೆ

Suddi Udaya
ಉಜಿರೆ: ಜಗತ್ತಿನ ಶ್ರೇಷ್ಠ ಗ್ರಂಥಗಳಲ್ಲಿ ಒಂದಾಗಿರುವ ಭಗವದ್ಗೀತೆಯಿಂದ ನಮ್ಮ ಜೀವನದ ಹಲವು ಕಡೆ ಮೂಡುವ ಸಮಸ್ಯೆಗಳಿಗೆ ಪರಿಹಾರವು ದೊರೆಯುತ್ತದೆ . ಆದ್ದರಿಂದ ಭಗವದ್ಗೀತೆಯನ್ನು ಕೇವಲ ಧಾರ್ಮಿಕ ಚೌಕಟ್ಟಿನಲ್ಲೇ ನೋಡದೇ , ಸಮಗ್ರ ದೃಷ್ಟಿಯಿಂದ ನೋಡಬೇಕು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ: ಶ್ರೀಮಾತ ನಾಲ್ಕೂರು ಸಂಘಟನೆಯಿಂದ ವಾಲಿಬಾಲ್ ಪಂದ್ಯಾವಳಿ, ಸಾಧಕರಿಗೆ ಸನ್ಮಾನ

Suddi Udaya
ಬಳಂಜ: ಶ್ರೀಮಾತಾ ನಾಲ್ಕೂರು ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ವಾಲಿಬಾಲ್ ಪಂದ್ಯಾವಳಿಯು ಬಳಂಜ ಶ್ರೀ ದೈವ ಕೊಡಮಣಿತ್ತಾಯ ಆವರಣದಲ್ಲಿ ನ. 18 ರಂದು ನಡೆಯಿತು. ಪಂದ್ಯಾವಳಿಯ ಉದ್ಘಾಟನೆಯನ್ನು ಹಿರಿಯರಾದ ನೋಣಯ್ಯ ಶೆಟ್ಟಿ ದೀಪ ಬೆಳಗಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿರ್ಲಾಲು : ಬಿಲ್ಲವ ಸಮಾಜ ಬಾಂಧವರ 10ನೇ ವರ್ಷದ ‘ಕೆಸರು ಗದ್ದೆ’ ಕ್ರೀಡಾಕೂಟ

Suddi Udaya
ಶಿರ್ಲಾಲು : ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಶಿರ್ಲಾಲು ಕರಂಬಾರು ಯುವ ಬಿಲ್ಲವ ವೇದಿಕೆ ಮಹಿಳಾ ಬಿಲ್ಲವ ವೇದಿಕೆ ಯುವವಾಹಿನಿ ಸಂಚಲನ ಸಮಿತಿ ಇದರ ಆಶ್ರಯದಲ್ಲಿ 10 ನೇ ವರ್ಷದ ಕೆಸರು ಗದ್ದೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿ. ಹರೀಶ್ ನೆರಿಯ ರವರಿಗೆ ದ್ವಾರಕಾ ಮಯಿ ಮಠ ದಿಂದ “ಭಜಕ ವಿಠಲ ಪ್ರಿಯ ” ಗೌರವ ಪುರಸ್ಕಾರ ಘೋಷಣೆ

Suddi Udaya
ವೇಣೂರಿನಲ್ಲಿ ನಡೆದ ಸುಮಂಗಲಿ ಶ್ರೀ ಸೌಭಾಗ್ಯ ಹಿಂದೂ 300 ಹೆಣ್ಣು ಮಕ್ಕಳಿಗೆ ಉಚಿತ ಮೂಗುತಿ ಧಾರಣ ಕಾರ್ಯಕ್ರಮದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಭಜನಾ ಕ್ಷೇತ್ರ ದಲ್ಲಿನ ಸೇವೆಗಾಗಿ ಸಮಿತಿಯ ವತಿಯಿಂದ ವಿ. ಹರೀಶ್ ನೆರಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya
ಕೊಕ್ಕಡ: ಕೌಕ್ರಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (ಅಂಧತ್ವ ವಿಭಾಗ) , 2.5 ಎನ್.ವಿ. ಜಿ. ಸುರತ್ಕಲ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಗಣಪತಿ ಗುಡಿಯ ಸಮರ್ಪಣಾ ಕಾರ್ಯಕ್ರಮ

Suddi Udaya
ಮಿತ್ತಬಾಗಿಲು : ಕೊಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ಗಣಪತಿ ಗುಡಿಯ ಸಮರ್ಪಣಾ ಕಾರ್ಯಕ್ರಮ ನ.19 ರಂದು ನೆರವೇರಿತು.ಗಣಪತಿಗುಡಿಯ ನಿರ್ಮಾಣದ ಸಂಪೂರ್ಣ ವೆಚ್ಚವನ್ನು ಬೆಡಿಗುತ್ತು ಮನೆತನದ ರಾಮಣ್ಣಗೌಡ ಸುಂದರಿ ಮತ್ತು ಮಕ್ಕಳು ವಹಿಸಿದ್ದು ಅವರ ಮನೆತನದ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯೂಟ್ಯೂಬ್ ಚಾನಲ್ ನ ಸಂದರ್ಶನದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಜೈನ ಧರ್ಮದ ಜನರ ನಿಂದಿಸಿದ ಆರೋಪ : ಬೆಳ್ತಂಗಡಿ ಠಾಣೆಯಲ್ಲಿ ಗಿರೀಶ್ ಮಟ್ಟಣ್ಣವನವರ್ ಮತ್ತು ಶ್ರೀಮತಿ ರಾಧಿಕಾ ಕಾಸರಗೋಡು ಇವರ ಮೇಲೆ ಕೇಸು

Suddi Udaya
ಬೆಳ್ತಂಗಡಿ: ಮಂಗಳೂರಿನ ಯೂಟ್ಯೂಬ್ ಚಾನಲ್ ನಲ್ಲಿ ಗಿರೀಶ್ ಮಟ್ಟಣ್ಣನವರ ಸಂದರ್ಶನ ಮಾಡಿದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಜೈನ ಧರ್ಮದ ಜನರನ್ನು ನಿಂದಿಸಿದ ಆರೋಪದಲ್ಲಿ ಗಿರೀಶ್ ಮಟ್ಟಣ್ಣವನವರ್ ಮತ್ತು ಶ್ರೀಮತಿ ರಾಧಿಕಾ ಕಾಸರಗೋಡು ಇವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಕ್ಕೇಡಿ ಗ್ರಾಮದ ಪಾಳ್ಯ ದರ್ಖಾಸು ನಿವಾಸಿ ವಿಶ್ವನಾಥ ವಿಷ ಸೇವಿಸಿ ಅತ್ಮಹತ್ಯೆ

Suddi Udaya
ಬೆಳ್ತಂಗಡಿ: ಕುಕ್ಕೇಡಿ ಗ್ರಾಮದ ಪಾಳ್ಯ ದರ್ಖಾಸು ನಿವಾಸಿ ವಿಶ್ವನಾಥ (45ವ) ಎಂಬವರು, ವಿಷ ಸೇವಿಸಿ ಅತ್ಮಹತ್ಯೆ ಮಾಡಿಕೊಂಡ ಘಟನೆ ನ.16 ರಂದು ವರದಿಯಾಗಿದೆ. ಅಂದು ಬೆಳಿಗ್ಗೆ ವಿಶ್ವನಾಥರು ತನ್ನ ಕುಡಿತದ ಚಟದಿಂದ ಅಥವಾ ಇನ್ನಾವುದೋ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ವೇಣೂರು: ಸಾಯಿ ಈಶ್ವರ್ ಗುರೂಜಿಯವರ ದಿವ್ಯ ಸಂಕಲ್ಪದಂತೆ ಸನಾತನ ಹಿಂದೂ ಧರ್ಮದ 300 ಹೆಣ್ಣು ಮಕ್ಕಳಿಗೆ ಉಚಿತ ಮೂಗುತಿ ಧಾರಣೆ

Suddi Udaya
ವೇಣೂರು:ಸುಂಮಗಲಿ ಶ್ರೀ ಸೌಭಾಗ್ಯ ಸನಾತನ ಹಿಂದು ಧರ್ಮದ ಹೆಣ್ಣು ಮಕ್ಕಳ ಭಾಗ್ಯೋದಯದ ಬೆಳಕು ಮೂಗುತಿ ಧಾರಣೆ ಆಗದ ತಾಲ್ಲೂಕಿನ 9 ರಿಂದ 19 ವರ್ಷದ ಹೆಣ್ಣು ಮಕ್ಕಳಿಗೆ ಉಚಿತ ಚಿನ್ನದ ಮೂಗುತಿ ಧಾರಣ ಕಾರ್ಯಕ್ರಮವು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ : ದಕ್ಷ ಅಧಿಕಾರಿ,ಅಬಕಾರಿ ನಿರೀಕ್ಷಕರಾದ ಸೌಮ್ಯಲತಾರವರಿಗೆ ಪದೋನ್ನತಿ: ಮಂಗಳೂರು ಉಪವಿಭಾಗದ ಉಪ ಅಧೀಕ್ಷಕರಾಗಿ ವರ್ಗಾವಣೆ

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ವಲಯದ ಅಬಕಾರಿ ನಿರೀಕ್ಷಕರಾಗಿದ್ದ ಸೌಮ್ಯಲತಾ ಎನ್ ಇವರಿಗೆ ಪದನ್ನೋತಿ ನೀಡಿ ನ.18 ರಂದು ಮಂಗಳೂರು ಉಪವಿಭಾಗದ ಉಪ ಅಧೀಕ್ಷಕರಾಗಿ (Dy Sp of Excise) ವರ್ಗಾವಣೆ ಮಾಡಿ ಅಬಕಾರಿ...
error: Content is protected !!