32 C
ಪುತ್ತೂರು, ಬೆಳ್ತಂಗಡಿ
September 18, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ದೀಪಾವಳಿ ಆಚರಣೆ

Suddi Udaya
ನೆರಿಯ: ಸಿಯೋನ್ ಆಶ್ರಮ ಗಂಡಿಬಾಗಿಲು ಇಲ್ಲಿ ನ.14ರಂದು ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಸಿಯೋನ್ ಸಭಾಂಗಣದಲ್ಲಿ ರಂಗೋಲಿ ಹಾಕಿ ದೀಪ ಹಚ್ಚಿ ವಿವಿಧ ಬಗೆಯ ಪಟಾಕಿಗಳನ್ನು ಸಿಡಿಸಿ ಆಶ್ರಮನಿವಾಸಿಗಳೆಲ್ಲರೂ ಸಂಭ್ರಮಿಸಿದರು. ಸಿಯೋನ್ ಆಶ್ರಮದ ಮ್ಯಾನೇಜಿಂಗ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಪರಿಸರದಲ್ಲಿಒಂಟಿ ಸಲಗ ದಾಳಿ: ಅಪಾರ ಕೃಷಿ ಹಾನಿ

Suddi Udaya
ಕೊಕ್ಕಡ ಗ್ರಾಮದ ಪೂವಾಜೆ, ಇಬರ, ಪುಡ್ಕೆತ್ತೂರ್, ಕೊಲ್ಲಾಜೆಪಲ್ಕೆ ಹಾಗೂ ಹಳ್ಳಿಂಗೇರಿ ಪರಿಸರದಲ್ಲಿ ಒಂಟಿ ಸಲಗವೊಂದು ರಾತ್ರಿ ಹೊತ್ತು ತೋಟಕ್ಕೆ ನುಗ್ಗಿ ಬಾಳೆಗಿಡ, ಅಡಿಕೆ ಗಿಡಗಳನ್ನು ಹಾನಿ ಮಾಡಿದ ಘಟನೆ ನ.16 ರಂದು ನಡೆದಿದೆ. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನ.19: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳ ರೋಗ ತಪಾಸಣಾ ಶಿಬಿರ

Suddi Udaya
ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹೆಗ್ಗಡೆಯವರ ಹಾಗೂ ಮಾತೃಶ್ರೀ ಅಮ್ಮನವರ ನಿರ್ದೇಶನದಂತೆ ನ.19 ರಂದು ಆದಿತ್ಯವಾರ ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 1.೦೦ರವರೆಗೆ ಮಕ್ಕಳ ರೋಗ ತಪಾಸಣಾ ಶಿಬಿರ ನಡೆಯಲಿದೆ. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯುವ ಸಂಸತ್ತು ಸ್ಪರ್ಧೆ: ಇಳ೦ತಿಲ ನಿವಾಸಿ ಅರ್ಪಿತಾ ಎ. ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ: ಕಾಸ್ಸಿಯಾ ಪ್ರೌಢ ಶಾಲೆ ಜೆಪ್ಪು , ಮಂಗಳೂರು ಇಲ್ಲಿ ನಡೆದ ಯುವ ಸಂಸತ್ತು ಸ್ಪರ್ಧೆಯಲ್ಲಿ ಉಪ್ಪಿನಂಗಡಿ ಸರಕಾರಿ ಪದವಿ ಪೂರ್ವ ಕಾಲೇಜು(ಪ್ರೌಢಶಾಲಾ ವಿಭಾಗ)ದಲ್ಲಿ ವ್ಯಾಸಂಗ ಮಾಡುತ್ತಿರುವ ಇಳ೦ತಿಲ ಗ್ರಾಮದ ವಿದ್ಯಾರ್ಥಿನಿ ಅರ್ಪಿತಾ ಎ....
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬೆಳ್ತಂಗಡಿ ತಾಲೂಕಿನ ‘ಸಿ’ ಪ್ರವರ್ಗದ 16 ದೇವಸ್ಥಾನಗಳಿಗೆ ಆಡಳಿತಾಧಿಕಾರಿಗಳ ನೇಮಕ

Suddi Udaya
ಬೆಳ್ತಂಗಡಿ: ವ್ಯವಸ್ಥಾಪನ ಸಮಿತಿಗಳ ಅಧಿಕಾರಾವಧಿ ಮುಗಿದಿರುವ ಬೆಳ್ತಂಗಡಿ ತಾಲೂಕಿನ ‘ಸಿ’ ಪ್ರವರ್ಗದ 16 ದೇವಸ್ಥಾನಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಲಾಗಿದೆ. ಕಲ್ಮಂಜ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಳಕ್ಕೆ ಮುಂಡಾಜೆಯ ಹಿರಿಯ ಪಶು ವೈದ್ಯ ಪರಿವೀಕ್ಷಕ, ಮಚ್ಚಿನ ಮಾಣೂರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪದ್ಮುಂಜ ಸ.ಪ್ರೌ. ಶಾಲೆಯಲ್ಲಿ ಸಮಾಜ ವಿಜ್ಞಾನ ವಿಷಯ ವೇದಿಕೆಯ ಸಮಾಲೋಚನಾ ಸಭೆ

Suddi Udaya
ಬೆಳ್ತಂಗಡಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಬೆಳ್ತಂಗಡಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ವತಿಯಿಂದ ಸಮಾಜ ವಿಜ್ಞಾನ ವಿಷಯ ವೇದಿಕೆಯ ಸಮಾಲೋಚನಾ ಸಭೆಯು ನ.16 ರಂದು ಪದ್ಮುಂಜ ಸರಕಾರಿ ಪ್ರೌಢಶಾಲೆಯಲ್ಲಿ ಜರಗಿತು. ಸಭೆಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಶ್ರೀ ರಕ್ತೇಶ್ವರಿ ಗುಡಿ, ಶ್ರೀ ನಾಗದೇವರ ಕಟ್ಟೆ, ಹಾಗೂ ಶ್ರೀ ಪಂಜುರ್ಲಿ ದೈವದ ಕಟ್ಟೆಗಳಿಗೆ ಶಿಲಾನ್ಯಾಸ ಕಾರ್ಯಕ್ರಮ

Suddi Udaya
ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಶ್ರೀ ರಕ್ತೇಶ್ವರಿ ಗುಡಿ, ಶ್ರೀ ನಾಗದೇವರ ಕಟ್ಟೆ, ಹಾಗೂ ಶ್ರೀ ಪಂಜುರ್ಲಿ ದೈವದ ಕಟ್ಟೆಗಳಿಗೆ ಶಿಲಾನ್ಯಾಸ ಕಾರ್ಯಕ್ರಮವು ನ.16 ರಂದು ನಡೆಸಲಾಯಿತು. ಈ ಹಿಂದೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ನಿಡ್ಲೆ ಗ್ರಾ.ಪಂ. ಮಾಜಿ ಸದಸ್ಯ ಚಂದ್ರಶೇಖರ್ ನಿಧನ

Suddi Udaya
ಕಳೆಂಜ ಗ್ರಾಮ ಒಳಗುಡ್ಡೆ ನಿವಾಸಿ ಚಂದ್ರಶೇಖರ (65ವ) ರವರು ಅಸೌಖ್ಯದಿಂದ ನ.16 ರಂದು ನಿಧನರಾಗಿದ್ದಾರೆ. ಇವರು ಅರಣ್ಯ ಇಲಾಖೆಯಲ್ಲಿ ಗುತ್ತಿಗೆ ಆಧಾರದಲ್ಲಿ ವಾಚರ್ ಆಗಿ 10 ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿದ್ದರು. ನಿಡ್ಲೆ ಗ್ರಾ.ಪಂ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು ಶ್ರೀ ರಾಮ ನಗರ ಜೈ ಶ್ರೀ ರಾಮ್ ಗೆಳೆಯರ ಬಳಗದಿಂದ ಸಾಮೂಹಿಕ ದೀಪಾವಳಿ ಆಚರಣೆ

Suddi Udaya
ಬಂದಾರು : ಜೈ ಶ್ರೀ ರಾಮ್ ಗೆಳೆಯರ ಬಳಗ ಶ್ರೀ ರಾಮ ನಗರ ಬಂದಾರು ಇದರ ವತಿಯಿಂದ ಸಾಮೂಹಿಕ ದೀಪಾವಳಿ ಆಚರಣೆ, ಗೋ ಪೂಜೆ, ಲಕ್ಷ್ಮಿ ಪೂಜೆ ಹಾಗೂ ಜೈ ಶ್ರೀ ರಾಮ್ ಗೆಳಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಂತರ್ ಕಾಲೇಜು “ತುಳು ಐಸಿರೇ- 2023” : ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya
ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರಥಬೀದಿ ಮಂಗಳೂರು ಇಲ್ಲಿ ನಡೆದ ಅಂತರ್ ಕಾಲೇಜು “ತುಳು ಐಸಿರೇ- 2023 ತುಳು ವೈವಿಧ್ಯ ಸ್ಪರ್ಧೆಯಲ್ಲಿ ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ತುಳುಟ್ಟೆ ಪಾತೆರ್ಲೆ...
error: Content is protected !!