ಬೆಳ್ತಂಗಡಿ : ಆಂಬುಲೆನ್ಸ್ ನಲ್ಲಿ ಗೆಳೆಯರ ಜೊತೆ ಟ್ರಿಪ್: ಬೆಳ್ತಂಗಡಿ ಸಂಚಾರ ಪೊಲೀಸರಿಂದ ಬಿತ್ತು ಚಾಲಕನಿಗೆ ದಂಡ
ಬೆಳ್ತಂಗಡಿ : ಆಂಬುಲೆನ್ಸ್ ಇರುವುದು ಗಂಭೀರವಾಗಿರುವ ವ್ಯಕ್ತಿಗಳನ್ನು ವೇಗವಾಗಿ ಕರೆದುಕೊಂಡು ಹೋಗಿ ಆಸ್ಪತ್ರೆಗೆ ಸೇರಿಸಿ ಜೀವ ಉಳಿಸುವ ಕೆಲಸಕ್ಕೆ ಆದ್ರೆ ಇಲ್ಲಿ ಒರ್ವ ಚಾಲಕ ತನ್ನ ಆರು ಮಂದಿ ಗೆಳೆಯರನ್ನು ಆಂಬುಲೆನ್ಸ್ ನಲ್ಲಿ ಬೆಂಗಳೂರಿನಿಂದ...
