ನಡ: ನಡ ಗ್ರಾ.ಪಂ ಸಭಾಂಗಣದಲ್ಲಿ 2022-23ನೇ ಸಾಲಿನ 15 ಹಣಕಾಸು ಯೋಜನೆಯ ಹಾಗೂ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ ನಡೆಯಿತು. ಈ...
ಬೆಳ್ತಂಗಡಿ: ಭಾರತೀಯ ಸೇನೆಯಲ್ಲಿ ಹಲವಾರು ವರ್ಷಗಳ ಕಾಲ ಸೇವೆ ಸಲ್ಲಿಸಿ ಸೇವೆಯಿಂದ ನಿವೃತ್ತಿ ಹೊಂದಿದ್ದ ಕುಕ್ಕೇಡಿ ಹರೇ ರಾಮ್ ನಿವಾಸದ ಚಂದ್ರಹಾಸ ಪೂಜಾರಿ (74 ವರ್ಷ) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಒಂದು...
ಬೆಳ್ತಂಗಡಿ : ಕಲ್ಮಂಜ ಗ್ರಾಮದ ಹಲವೆಡೆ ನ.9 ರಂದು ರಾತ್ರಿ ಮೂರು ಕಾಡಾನೆ ಲಗ್ಗೆಇಟ್ಟು ಕೃಷಿಭೂಮಿಗೆ ದಾಳಿಮಾಡಿ ಅಪಾರ ಬಾಳೆ ಕೃಷಿ, ಅಡಿಕೆ ಬೆಳೆ ಹಾನಿ ಮಾಡಿದೆ. ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಕರಿಯನೆಲ,...
ಕೊಕ್ಕಡ : ವಿಶ್ವ ಹಿಂದೂ ಪರಿಷತ್ ಭಜರಂಗದಳ ಕೊಕ್ಕಡ ಘಟಕ ಇದರ ನೂತನ ಪದಾಧಿಕಾರಿಗಳ ರಚನೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡದ ಅಧ್ಯಕ್ಷ ದಿನೇಶ್ ಚಾರ್ಮಾಡಿ, ವಿಶ್ವ ಹಿಂದೂ ಪರಿಷತ್...
ಓಡಿಲ್ನಾಳ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಓಡಿಲ್ನಾಳ ಶಾಲೆಯ ಮಕ್ಕಳಿಗೆ ಸ್ಟೇಶನ್ ಇಂಚಾರ್ಜ್ ಪೆಟ್ರೋನೆಟ್ ಎಮ್.ಹೆಚ್.ಬಿ ಲಿಮಿಟೆಡ್ ನೆರಿಯ ಇದರ ವತಿಯಿಂದ ಕೊಡುಗೆಯಾಗಿ ಬ್ಯಾಗ್ ಹಾಗೂ ಪೆನ್ನು, ಪೆನ್ಸಿಲ್, ಪುಸ್ತಕ ಕಂಪಾಸ್, ಇತ್ಯಾದಿ ಲೇಖನಿ...
ಬೆಳ್ತಂಗಡಿ: ಪದವಿ ಪೂರ್ವ ಕಾಲೇಜುಗಳ ಬೆಳ್ತಂಗಡಿ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಟನ್ ಸ್ಪರ್ಧೆಯು ಮಡಂತ್ಯಾರು ಸೆಕ್ರೇಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದ್ದು, ವಾಣಿ ಪದವಿ ಪೂರ್ವ ಕಾಲೇಜಿನ ಹುಡುಗಿಯರ ತಂಡವು ಪ್ರಥಮ ಸ್ಥಾನವನ್ನು,...
ಅಳದಂಗಡಿ ಆಟೋ ಚಾಲಕ-ಮಾಲಕರ ಸಂಘದ ಸಭೆಯು ಇತ್ತಿಚೆಗೆ ನಡೆಯಿತು. ಸಭೆಯಲ್ಲಿ ಪದಾಧಿಕಾರಿಗಳ ಆಯ್ಕೆ ನಡೆದು ಅಧ್ಯಕ್ಷರಾಗಿ ಕಿರಣ್ ಶೆಟ್ಟಿ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಮಹಾಬಲ ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ಕೊರಗಪ್ಪ ಆಯ್ಕೆಯಾದರು ಹಾಗೂ ಸಮಿತಿಗೆ ಸದಸ್ಯರನ್ನು...
ಬೆಳ್ತಂಗಡಿ : ರಸ್ತೆ ಬದಿಯಲ್ಲಿ ನಿಂತುಕೊಂಡಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿಯಾಗಿ ಗಾಯಗೊಳಿಸಿದ ಘಟನೆ ನ.8ರಂದು ಕರಾಯದಲ್ಲಿ ನಡೆದಿದೆ. ಮೋಟಾರ್ ಸೈಕಲ್ ಸವಾರ ದಿವಾಕರ ಗೌಡ ಎಂಬವರು ಕರಾಯ ಗ್ರಾಮದ ಅಂಬ್ರೋಲಿ ಎಂಬಲ್ಲಿ ಅಜಾಗರೂಕತೆ ಹಾಗೂ...
ಬೆಳ್ತಂಗಡಿ: ಪಟ್ರಮೆ ಗ್ರಾಮದ ಇಬ್ಬರು ಯುವತಿಯವರು ವಿಷ ಸೇವಿಸಿ ಸಾವನ್ನಪ್ಪಿದ ಪ್ರಕರಣದ ಸಮಗ್ರ ತನಿಖೆ ನಡೆಸುವಂತೆ ಒತ್ತಾಯಿಸಿ, ದಲಿತವಹಕ್ಕುಗಳ ಹೋರಾಟ ಸಮಿತಿಯ ನೇತೃತ್ವದಲ್ಲಿ ಇಂದು ಬೆಳ್ತಂಗಡಿ ವೃತ್ತನಿರೀಕ್ಷಕರಿಗೆ ಮನವಿ ಸಲ್ಲಿಸಲಾಯಿತು.ಪ್ರಟ್ರಮೆ ಗ್ರಾಮದ ನಿವಾಸಿಗಳಾದ ರಕ್ಷಿತಾ...