ಮಹಿಳಾ ವಾಲಿಬಾಲ್ ಪಂದ್ಯಾಟ: ಉಜಿರೆ ಎಸ್‌ಡಿಎಂ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ
ಉಜಿರೆ: ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು ವತಿಯಿಂದ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಅಂತರ ಕಾಲೇಜು ಮಹಿಳಾ ವಾಲಿಬಾಲ್ ಪಂದ್ಯಾವಳಿಯಲ್ಲಿ ಎಸ್‌ಡಿಎಂ ಕಾಲೇಜು ಉಜಿರೆ ಪ್ರಥಮ ಸ್ಥಾನ ಪಡೆದುಕೊಂಡಿದೆ. ಇವರಲ್ಲಿ ಶ್ರಿಯಾ ಅತ್ಯುತ್ತಮ ಆಟಗಾರ್ತಿ ಪ್ರಶಸ್ತಿ...
