ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಮೈಟ್ ವಿದ್ಯಾರ್ಥಿಗಳಿಂದ ಪ್ರಾಜೆಕ್ಟ್ ವಿನ್ಯಾಸ ಕಾರ್ಯಾಗಾರ
ಪುಂಜಾಲಕಟ್ಟೆ: ಮೂಡುಬಿದ್ರೆಯ ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆ್ಯಂಡ್ ಎಂಜಿನಿಯರಿಂಗ್ (MITE) ಕಾಲೇಜಿನ ವಿದ್ಯಾರ್ಥಿಗಳಿಂದ ಪ್ರಾಜೆಕ್ಟ್ ವಿನ್ಯಾಸದ ಕುರಿತು ಆಯೋಜಿಸಿರುವ ಎರಡು ದಿನಗಳ ಕಾರ್ಯಾಗಾರವು ಸೆ.2ರಂದು ಕರ್ನಾಟಕ ಪಬ್ಲಿಕ್ ಸ್ಕೂಲ್, ಪುಂಜಾಲಕಟ್ಟೆಯಲ್ಲಿ ಉದ್ಘಾಟನೆಗೊಂಡಿತು. ಕಾರ್ಯಾಗಾರವನ್ನು...
