ಐಪಿಎಲ್ ಪಂದ್ಯಾಟದಲ್ಲಿ ಹರೀಶ್ ಪೂಂಜರ ಭಾವಚಿತ್ರ ಪ್ರದಶಿ೯ಸಿದ ಅಭಿಮಾನಿಗಳು: ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್
ರಾಜ್ಯದಲ್ಲಿ ಚುನಾವಣಾ ಕಣ ರಂಗೇರಿದ್ದು ಎಲ್ಲಾ ಪಕ್ಷಗಳಿಂದ ಅಬ್ಬರದ ಪ್ರಚಾರ ನಡೆಯುತ್ತಿದೆ. ಎ.23 ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ ಮತ್ತು ರಾಜಸ್ಥಾನ್ ರಾಯಲ್ಸ್ ನಡುವಿನ ಕ್ರಿಕೆಟ್ ಪಂದ್ಯಾಟದ ವೇಳೆ ಶಾಸಕ ಹರೀಶ್...
