September 17, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಧರ್ಮಸಂರಕ್ಷಣ ಯಾತ್ರೆಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ಕಾರ್ಯಕರ್ತರು ಪ್ಲಾನ್” : : ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಈ ಸುದ್ದಿಗೂ ಕಾಂಗ್ರೆಸ್ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ ಬ್ಲಾಕ್ ಕಾಂಗ್ರೆಸ್ ಉಭಯ ಸಮಿತಿ ಅಧ್ಯಕ್ಷರುಗಳ ಸ್ಪಷ್ಟನೆ

Suddi Udaya
ಬೆಳ್ತಂಗಡಿ :ಸಾಮಾಜಿಕ ಜಾಲತಾಣದಲ್ಲಿ ಧರ್ಮಸಂರಕ್ಷಣ ಯಾತ್ರೆಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ಕಾರ್ಯಕರ್ತರು ಪ್ಲಾನ್” ಮಾಡುತ್ತಿದ್ದಾರೆ ಎಂಬ ಸತ್ಯಕ್ಕೆ ದೂರವಾದ ಸುದ್ದಿ ಹರಿದಾಡತ್ತಿದ್ದು.ಈ ಸಂದೇಶಕ್ಕೂ ಕಾಂಗ್ರೆಸ್ ಪಕ್ಷಕ್ಕೂ ಯಾವುದೇ.ಸಂಭಂದ ಇರುವುದಿಲ್ಲ.ಸುಳ್ಳು ಸುದ್ದಿ ಹರಡುವವರ ವಿರುದ್ಧ ಸೂಕ್ತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರಕೃತಿ ವಿಸ್ಮಯ: ಒಂದೇ ಗೊನೆಯಲ್ಲಿ ಎರಡು ಬಾಳೆ ಹೂ(ಪೂಂಬೆ)

Suddi Udaya
ಕೊಕ್ಕಡ : ಇಲ್ಲಿಯ ಮಡ್ಯಲಗುಂಡಿಯ ದಿನೇಶ್ ಗೌಡರವರ ತೋಟದಲ್ಲಿ ಪ್ರಕೃತಿ ವಿಸ್ಮಯ ಒಂದು ನಡೆದಿದ್ದು ಬಾಳೆಗಿಡದಲ್ಲಿ ಒಂದೇ ಗೊನೆಯಲ್ಲಿ ಎರಡು ಬಾಳೆ ಹೂ(ಪೂಂಬೆ) ಬಿಟ್ಟಿದೆ.ಈ ಬಾಳೆ ಗೊನೆಯನ್ನು ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಷ್ಟ್ರಮಟ್ಟದ ನೃತ್ಯೋತ್ಸವ: ಧರಿತ್ರಿ ಭಿಡೆ ದ್ವಿತೀಯ

Suddi Udaya
ಬೆಳ್ತಂಗಡಿ: ಶ್ರೀದೇವಿ ನೃತ್ಯ ಕೇಂದ್ರವು ಮಂಗಳೂರಿನ ಪುರಭವನದಲ್ಲಿ ಆಯೋಜಿಸಿದ್ದ ರಾಷ್ಟ್ರಮಟ್ಟದ ನೃತ್ಯೋತ್ಸವ-2023 ಭರತನಾಟ್ಯ ಸ್ಪರ್ಧೆಯಲ್ಲಿ ಕಲ್ಮಂಜ ಗ್ರಾಮದ ಆನಂಗಳ್ಳಿಯ ಧರಿತ್ರಿ ಭಿಡೆ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ. ಇವರು ವಿದುಷಿ ಸುಮಂಗಲಾ ರತ್ನಾಕರಾವ್ ಮಂಗಳೂರು,ಅವರ ಶಿಷ್ಯೆಯಾಗಿದ್ದು...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಚಾರ್ಮಾಡಿ ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಲಿರುವ ಶತ ಚಂಡಿಕಾಯಾಗದ ಪೂರ್ವಭಾವಿ ಸಭೆ

Suddi Udaya
ಚಾರ್ಮಾಡಿ : ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನ ಚಾರ್ಮಾಡಿ ಇಲ್ಲಿ ಡಿ 12 ರಂದು ನಡೆಯಲಿರುವ ಲೋಕಕಲ್ಯಾಣರ್ಥವಾಗಿ ಶತ ಚಂಡಿಕಾಯಾಗದ ಪೂರ್ವಭಾವಿ ಸಭೆಯನ್ನು ಚಾರ್ಮಾಡಿ, ಚಿಬಿದ್ರೆ, ತೋಟತ್ತಾಡಿ ಭಕ್ತರ ಕುಡುವಿಕೆಯಲ್ಲಿ ನಡೆಸಲಾಯಿತು. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಗ್ನಿಪಥ ಯೋಜನೆಯಡಿಯಲ್ಲಿ ಭಾರತೀಯ ಸೇನೆಗೆ ಲಾಯಿಲದ ಬಿ. ಅನಂತ್ ಪೈ ಆಯ್ಕೆ

Suddi Udaya
ಬೆಳ್ತಂಗಡಿ: ಲಾಯಿಲ ಗ್ರಾಮದ ನಿವಾಸಿ ಮಾಜಿ ಸೈನಿಕ ದಿ| ಬಿ.ಗೋಕುಲದಾಸ್.ಪೈ ರವರ ಪುತ್ರ ಬಿ. ಅನಂತ್.ಪೈ ಯವರು ಕೇಂದ್ರ ಸರ್ಕಾರದ ರಕ್ಷಣಾ ಸಚಿವಾಲಯದ ಅಗ್ನಿಪಥ ಯೋಜನೆಯಡಿಯಲ್ಲಿ ಭಾರತೀಯ ಸೇನೆಗೆ (Indian Army) ಆಯ್ಕೆಯಾಗಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು ಸಹಕಾರ ಸಂಘದ ನವೋದಯ ಸ್ವಸಹಾಯ ಗುಂಪು ಸದಸ್ಯರಿಗೆ ಮಾಹಿತಿ ಕಾರ್ಯಾಗಾರ, ಬ್ಯಾಗ್ ವಿತರಣೆ

Suddi Udaya
ಕೊಯ್ಯೂರು : ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಪಂಚ ದುರ್ಗಾ ಸಹಕಾರ ಸಭಾಭವನದಲ್ಲಿ ನವೋದಯ ಸ್ವಸಹಾಯ ಗುಂಪುಗಳಿಗೆ ಮಾಹಿತಿ ಶಿಬಿರ ಮತ್ತು ಬ್ಯಾಗ್ ವಿತರಣಾ ಕಾರ್ಯಕ್ರಮ ಜರಗಿತು. ಈ ಸಂದರ್ಭದಲ್ಲಿ ಕೊಯ್ಯೂರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯಮಟ್ಟದ ಯೋಗ ಸ್ಪರ್ಧೆ: ಕಲ್ಮಂಜ ಶಾಲಾ ವಿದ್ಯಾರ್ಥಿ ಮೋಹಿತ್ ಗೌಡ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya
ಕಲ್ಮಂಜ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ ಮೋಹಿತ್ ಗೌಡ ಇವರು ಚಿತ್ರದುರ್ಗದಲ್ಲಿ ನಡೆದ 17ರ ವಯೋಮಾನದ ರಾಜ್ಯಮಟ್ಟದ ಯೋಗ ಸ್ಪರ್ಧೆಯಲ್ಲಿ ವಿಜೇತರಾಗಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಆಂಗ್ಲಭಾಷಾ ಶಿಕ್ಷಕಿ ಶ್ರೀಮತಿ ಪ್ರೇಮಾಲತಾ ಇವರು ತರಬೇತಿ ನೀಡಿರುತ್ತಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ತಾಲೂಕು ಆಡಳಿತ ಸೌಧದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

Suddi Udaya
ಬೆಳ್ತಂಗಡಿ: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಅ.28 ರಂದು ತಾಲೂಕು ಆಡಳಿತ ಸೌಧದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ತಹಶೀಲ್ದಾರ್ ಟಿ ಸುರೇಶ್ ಕುಮಾರ್, ತಾಲೂಕು ಪಂಚಾಯತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಜಿರೆ: ಬೆಳ್ತಂಗಡಿ ತಾ| ಮಟ್ಟದ ಕ್ರೀಡಾಕೂಟದ ಉದ್ಘಾಟನೆ: ಹುಣ್ಸೆಕಟ್ಟೆ ಕ್ರೀಡಾ ಸಂಕೀರ್ಣಕ್ಕೆ ಸರಕಾರ ಅನುಮೋದನೆ ನೀಡಲಿ: ಶಾಸಕ ಹರೀಶ್ ಪೂಂಜ

Suddi Udaya
ವೇಣೂರು: ಕ್ರೀಡೆಗೆ ನಿರಂತರ ಪ್ರೋತ್ಸಾಹ ನೀಡುತ್ತಾ ಬಂದವನು ನಾನು. ಕಳೆದ ಅವಧಿಯಲ್ಲಿ ಬೆಳ್ತಂಗಡಿ ಹುಣ್ಸೆಕಟ್ಟೆಯ ಪರಿಸರದಲ್ಲಿ ಸುಸಜ್ಜಿತ ಕ್ರೀಡಾ ಸಂಕೀರ್ಣ ನಿರ್ಮಾಣಕ್ಕೆ ಸುಮಾರು 12 ಎಕ್ರೆ ಪ್ರದೇಶವನ್ನು ಕಾದಿರಿಸಿ ರೂ. 10 ಕೋಟಿ ಅನುದಾನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ: ಬದನಾಜೆಯಲ್ಲಿ ಬೈಕ್ ಢಿಕ್ಕಿ: ಮೂರನೇ ತರಗತಿಯ ವಿದ್ಯಾರ್ಥಿನಿ ಸಾವು

Suddi Udaya
ಉಜಿರೆ ಸಮೀಪದ ಬದನಾಜೆಯಲ್ಲಿ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಶಾಲಾ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟ ಘಟನೆ ಅ.28 ರಂದು ನಡೆದಿದೆ. ಮೃತ ಬಾಲಕಿಯನ್ನು ಸ್ಥಳೀಯ ನಿವಾಸಿ ಅಶೋಕ್ ಮತ್ತು ಜಯಶ್ರೀ ಅವರ ಪುತ್ರಿ ಮೂರನೇ ತರಗತಿಯ...
error: Content is protected !!