September 17, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ಲಾಸ್ಟಿಕ್ ಏಜೆಂಟಿಗೆ ಧರ್ಮಸ್ಥಳ ಗ್ರಾಮ ಪಂಚಾಯಿತಿನಿಂದ ದಂಡ

Suddi Udaya
ಧರ್ಮಸ್ಥಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಸರಕಾರದ ಆದೇಶದಂತೆ ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧ ಮಾಡಿದ್ದು ಇದರ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತ್ ಹಾಗೂ ಮಂಗಳೂರು ಪರಿಸರ ಅಧಿಕಾರಿಯವರ ಕಾರ್ಯಾಚರಣೆ ಸಭೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಓಡಿಲ್ನಾಳ : ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪ್ರಥಮ ವರ್ಷದ ಶ್ರೀ ಶಾರದೋತ್ಸವ: ಧಾರ್ಮಿಕ ಸಭೆ

Suddi Udaya
ಬೆಳ್ತಂಗಡಿ: ದೇವಸ್ಥಾನ ಮಠ ಮಂದಿರಗಳಲ್ಲಿ ಭಕ್ತರೀಗೆ ಸಂಸ್ಕಾರ ಸಂಸ್ಕ್ರತಿ ತಿಳಿಸುವಂತಹ ಕೆಲಸವಾಗಬೇಕು ಸಂಸ್ಕಾರ ಈ ಸಮಯದಲ್ಲಿ ಉಳಿದಿದ್ರೆ ಅದು ಕನ್ನಡ ಮಾದ್ಯಮದಲ್ಲಿ ಮಾತ್ರ ಮಕ್ಕಳಿಗೆ ಧಾರ್ಮಿಕ ವಿಚಾರವನ್ನು ತಿಳಿಸುವ ಹೆತ್ತವರ ಕರ್ತವ್ಯವಾಗಿದೆ ಎಂದು ಸಾಂದೀಪನಿ...
ಕರಾವಳಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಸೋಲಾರ್ ಟಾರ್ಪಾಲಿನ್ ಶೀಟ್ ಖರೀದಿಗೆ ಸಹಾಯಧನ: ಅರ್ಜಿ ಆಹ್ವಾನ

Suddi Udaya
ಬೆಳ್ತಂಗಡಿ: 2033 -24ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಅಡಿಕೆ ಹಾಗೂ ಇತರ ತೋಟಗಾರಿಕೆ ಉತ್ಪನ್ನಗಳನ್ನು ಒಣಗಿಸಲು ಖರೀದಿಸಿರುವ ವಿವಿಧ ಅಳತೆಯ HDPE UV ಶೀಟ್‌ / ಸೋಲಾರ್ ಟಾರ್ಪಾಲಿನ್ ಗಳಿ ಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ತಾಳೆ ಬೆಳೆ ಪ್ರದೇಶ ವಿಸ್ತರಣೆ: ಅರ್ಜಿ ಆಹ್ವಾನ

Suddi Udaya
ಬೆಳ್ತಂಗಡಿ: ಕೇಂದ್ರ ಪುರಸ್ಕೃತ ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ (ತಾಳೆ ಎಣ್ಣೆ) ಯೋಜನೆಯಡಿ 2023 -24ನೇ ಸಾಲಿನಲ್ಲಿ ತಾಳೆ ಬೆಳೆ ಹೊಸ ಪ್ರದೇಶ ವಿಸ್ತರಣೆ ಕೈಗೊಳ್ಳುವ ರೈತರಿಗೆ ಪ್ರೋತ್ಸಾಹಧನ ಲಭ್ಯವಿದೆ. ಆಸಕ್ತ ರೈತರು ತಮ್ಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಳಂತಿಲ ಗ್ರಾಮದ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಅಧಿಕಾರಿಗಳಿಗೆ ಎಸ್‌ಡಿಪಿಐ ಮನವಿ

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ಇಳಂತಿಲ ಗ್ರಾಮ ವ್ಯಾಪ್ತಿಯಲ್ಲಿ ಹಲವು ದಿನಗಳಿಂದ ನಾಗರೀಕರು ಅನುಭವಿಸುತ್ತಿರುವ ಕುಡಿಯುವ ನೀರಿನ ಸಮಸ್ಯೆ ಪರಿಹಾರ ಮಾಡಿ ಕೊಡುವಂತೆ ಇಳಂತಿಲ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಅನುದಾನಿತ ಪ್ರೌಢಶಾಲೆಯ ನೂತನ ಕಟ್ಟಡ ಶಿಲಾನ್ಯಾಸ ಕಾರ್ಯಕ್ರಮ

Suddi Udaya
ಮುಂಡಾಜೆ : “ಶಿಕ್ಷಣದ ಕೊರತೆಯು ಕೆಲವೊಂದು ನಕಾರಾತ್ಮಕ ವಿದ್ಯಮಾನಗಳಿಗೆ ಕಾರಣವಾಗುತ್ತದೆ. ಮಕ್ಕಳಿಗೆ ದೇಶ, ಧರ್ಮ, ಸಂಸ್ಕೃತಿಯ ಬಗ್ಗೆ ನೀಡುವ ಶಿಕ್ಷಣವು ಅವರ ಭವಿಷ್ಯವನ್ನು ರೂಪಿಸುವುದರೊಂದಿಗೆ ರಾಷ್ಟ್ರದ ಸುಭದ್ರ ಅಡಿಪಾಯಕ್ಕೆ ಕಾರಣವಾಗುತ್ತದೆ ಎಂದು ಪುತ್ತೂರು ವಿವೇಕಾನಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ: ನವರಾತ್ರಿ, ದೀಪಾವಳಿ ಹಬ್ಬದ ಪ್ರಯುಕ್ತ ಶ್ರೀ ಶಿವಂ ಟೆಕ್ಸ್‌ಟೈಲ್ಸ್ & ರೆಡಿಮೇಡ್ಸ್‌ನಲ್ಲಿ ಡಿಸ್ಕೌಂಟ್ ಆಫರ್

Suddi Udaya
ಗುರುವಾಯನಕೆರೆ: ಇಲ್ಲಿಯ ಉಪ್ಪಿನಂಗಡಿ ರಸ್ತೆ ಮಯೂರ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಶ್ರೀ ಶಿವಂ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್‌ನಲ್ಲಿ ನವರಾತ್ರಿ, ದೀಪಾವಳಿ ಹಬ್ಬದ ಪ್ರಯುಕ್ತ ಶೇ 5% ರಿಂದ 10%ರವರೆಗೆ ಡಿಸ್ಕೌಂಟ್ ಆಫರ್ ಗ್ರಾಹಕರಿಗೆ ಲಭ್ಯವಿದೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾವೂರು 25ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ: ಧಾರ್ಮಿಕ ಸಭೆ

Suddi Udaya
ನಾವೂರು: ನಾವೂರು 25ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವವು ಅ.20ರಂದು ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪ್ರಧಾನ ಅರ್ಚಕ ಅಶ್ವಿನ್ ಭಟ್ ರವರ ಪೌರೋಹಿತ್ಯದಲ್ಲಿ ನಡೆಯಿತು. ಬೆಳಿಗ್ಗೆ ನಾವೂರು ಸಿ.ಎ ಬ್ಯಾಂಕ್ ಬಳಿಯಿಂದ ಭವ್ಯವಾದ...
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕವರದಿ

ಮಾಚಾರು: ಬದನಾಜೆ ಶ್ರೀ ಲಕ್ಷ್ಮೀ ನಾರಾಯಣ ಭಜನಾ ಮಂಡಳಿಯ 45ನೇ ವರ್ಷದ ಶಾರದಾ ಪೂಜೆ

Suddi Udaya
ಉಜಿರೆ: ಶ್ರೀ ಲಕ್ಷ್ಮೀ ನಾರಾಯಣ ಭಜನಾ ಮಂಡಳಿಯ ಬದನಾಜೆ, ಮಾಚಾರು ಹಾಗೂ ಪ್ರಗತಿ ಯುವಕ ಮಂಡಲ ಮತ್ತು ಪ್ರಗತಿ ಯುವತಿ ಮಂಡಲ ಮಾಚಾರು ಇವರ ಸಂಯುಕ್ತ ಆಶ್ರಯದಲ್ಲಿ 45ನೇ ವರ್ಷದ ಶ್ರೀ ಶಾರದಾ ಪೂಜೆಯು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬೆಳ್ತಂಗಡಿ ತಾ.ಪಂ. ಗೃಹರಕ್ಷಕ ದಳದ ಕಛೇರಿಯಲ್ಲಿ ಆಯುಧಪೂಜೆ ಹಾಗೂ ಬೀಳ್ಕೊಡುಗೆ ಸಮಾರಂಭ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪಂಚಾಯತ್ ಕಟ್ಟಡದಲ್ಲಿರುವ ಗೃಹರಕ್ಷಕ ದಳದ ಕಛೇರಿಯಲ್ಲಿ ಅ.20ರಂದುಆಯುಧಪೂಜೆ ಹಾಗೂ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ತಾ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್, ತಾ.ಪಂ....
error: Content is protected !!