ಕಳೆಂಜ ಅಮ್ಮಿನಡ್ಕ ಲೋಲಾಕ್ಷರ ಮನೆ ಪಂಚಾಂಗ ತೆರವು ಪ್ರಕರಣ: ಕತ೯ವ್ಯಕ್ಕೆ ಅಡ್ಡಿ ಆರೋಪಿಸಿ ಶಾಸಕರ ಮೇಲೆ ಆರ್.ಎಫ್.ಓ ದೂರು : ಪ್ರಕರಣ ದಾಖಲು
ಬೆಳ್ತಂಗಡಿ : ಕಳೆಂಜದ ಗ್ರಾಮದ ಅಮ್ಮಿನಡ್ಕ ಲೋಲಾಕ್ಷ ಎಂಬವರ ಮನೆ ಪಂಚಾಂಗ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ್ಪಿನಂಗಡಿ ಆರ್.ಎಫ್.ಓ ಕತ೯ವ್ಯಕ್ಕೆ ಅಡ್ಡಿಪಡಿಸಿದರೆಂದು ಆರೋಪಿಸಿ ತಡವಾಗಿ ನೀಡಿದ ದೂರಿನಂತೆ ಶಾಸಕ ಹರೀಶ್ ಪೂಂಜರವರ ಮೇಲೆ ಧರ್ಮಸ್ಥಳ...
