ಬೆಳ್ತಂಗಡಿ: ಶ್ರೀ ದುರ್ಗಾ ಬೆಂಗಳೂರು ಅಯ್ಯಂಗಾರ್ ಬೇಕರಿ ಇದರ ಶುಭಾರಂಭವು ಬೆಳ್ತಂಗಡಿ ಚರ್ಚ್ ರೋಡ್ ಬಳಿ ಅ.15 ರಂದು ನಡೆಯಿತು. ನೂತನವಾಗಿ ಆರಂಭಿಸಿದ ಬೇಕರಿಯನ್ನು ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ಉದ್ಘಾಟಿಸಿ ಸಂಸ್ಥೆಯು...
ಬೆಳ್ತಂಗಡಿ: 2024 ಫೆಬ್ರವರಿಯಲ್ಲಿ ವೇಣೂರಿನಲ್ಲಿ ನಡೆಯಲಿರುವ ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ ಮಹೋತ್ಸವದ ಕಾರ್ಯಕ್ರಮಗಳ ಸುಸುತ್ರ ನಿರ್ವಹಣೆಗಾಗಿ ನೋಡೆಲ್ ಹಾಗೂ ಸಮನ್ವಯ ಅಧಿಕಾರಿಗಳನ್ನು ನೇಮಕಗೊಳಿಸಿ ದ.ಕ ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ. ದ.ಕ ಮಂಗಳೂರಿನ...
ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಶ್ರೀ ಮಂಜುನಾಥ ದಳದ ಕಬ್ಸ್ ಬುಲ್ ಬುಲ್ಸ್, ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿಗಳು...
ಬೆಳ್ತಂಗಡಿ : ‘ ಬದುಕಿಗೆ ಬಹಳ ಹತ್ತಿರವಾದ ಕ್ರೀಡೆ ಕಬಡ್ಡಿ. ಕಬಡ್ಡಿಯಲ್ಲಿ ಕಾಲೆಳೆದು ಸೋಲಿಸುವಂತೆ ಬದುಕಿನಲ್ಲೂ ಕಾಲೆಳೆದು ನಮ್ಮನ್ನು ಸೋಲಿಸಲು ಹಲವಾರು ಕಾಯುತ್ತಿರುತ್ತಾರೆ. ಅದಕ್ಕೆ ಜಗ್ಗದೆ ಗೆಲುವನ್ನು ಪಡೆಯುವ ಕಡೆಗೆ ಸದಾ ಪ್ರಯತ್ನಶೀಲರಾಗಿರಬೇಕು’ ಎಂದು...
ಮರೋಡಿ ಗ್ರಾಮದ ಸುಬ್ಬಯರೊಟ್ಟು ಮನೆಯ ಶಿವಪ್ಪ ಪೂಜಾರಿ (72ವರ್ಷ) ಅವರು ಅಲ್ಪಕಾಲದ ಅಸೌಖ್ಯದಿಂದ ಅ.17 ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತ್ನಿ ರತ್ನ, 4 ಮಕ್ಕಳಾದ ಚಂಪ, ಸುನೀತಾ,ವನಿತಾ, ಸುಮಲತಾ ಹಾಗೂ ಕುಟುಂಬ...
ಉರುವಾಲು: ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ಉರುವಾಲು ಇದರ 19ನೇ ವರ್ಷದ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ಉರುವಾಲು ಹಾಲು ಉತ್ಪಾದಕರ ಸಹಕಾರಿ ಸಂಘದ ಸಭಾ ಭವನದಲ್ಲಿ ಜರಗಿತ್ತು. ಸಭಾಧ್ಯಕ್ಷತೆಯನ್ನು ಬೆಳ್ತಂಗಡಿ ತಾಲೂಕು ಗೌಡರ...
ಬೆಳ್ತಂಗಡಿ : ನವರಾತ್ರಿಯ ಸಂದರ್ಭದಲ್ಲಿ ಯಾವುದೇ ಗೊಂದಲಗಳು ಉಂಟಾಗದಂತೆ ಮುನ್ನೆಚ್ಚರಿಕೆಯಾಗಿ ಕ್ಷಿಪ್ರ ಕಾರ್ಯ ಪಡೆ (ರ್‍ಯಾಪಿಡ್ ಆಕ್ಷನ್ ಫೋರ್ಸ್)ಯ ಸಿಬ್ಬಂದಿಗಳು ಇಂದು ಬೆಳ್ತಂಗಡಿಯಲ್ಲಿ ಪಥಸಂಚಲನ ನಡೆಸಿದರು. ಬೆಳ್ತಂಗಡಿಯ ಸರ್ಕಲ್ ಇನ್ಸ್ ಪೆಕ್ಟರ್ ನಾಗೇಶ್ ಕದ್ರಿಯವರ...
ಬೆಳ್ತಂಗಡಿ: ಪ್ರೋ ಕೆ ಎಸ್. ಭಗವಾನ್ ಅವರು ಒಕ್ಕಲಿಗರ ಸಮುದಾಯದವರು ಸಂಸ್ಕೃತಿ ಹೀನ ಪಶುಗಳು ಎಂಬ ಕುಚೋದ್ಯದ ಹೇಳಿಕೆಯನ್ನು ನೀಡಿ ಒಕ್ಕಲಿಗರ ಸಮುದಾಯವನ್ನು ಅವಮಾನಿಸಿರುವುದು ಅತ್ಯಂತ ಖಂಡನೀಯ ಸಂಗತಿ. ಈ ಹೇಳಿಕೆಯು ಅವರ ಮಾನಸಿಕ...
ನಾರಾವಿ: ಹೆಗ್ಗಡೆ ವಲಯ ಬಾಂಧವರಿಂದ ಹೆಗ್ಗಡೆ ಸಂಗಮ 2023 ಕಾರ್ಯಕ್ರಮವು ಬಿರ್ಮೋಟ್ಟು ಮಹಾದೇವಿ ಮಂದಿರ ನಾರಾವಿಯಲ್ಲಿ ಅ.16 ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಾರಾವಿ ವಲಯ ಹೆಗ್ಗಡೆ ಸಂಘದ ಅಧ್ಯಕ್ಷ ಶುಭರಾಜ್ ಹೆಗ್ಡೆ ವಹಿಸಿದ್ದರು...
ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಉಜಿರೆ ಶ್ರೀಧ. ಮ. ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರದಲ್ಲಿ ಖ್ಯಾತ ಶಿಲ್ಪಿ ಶಶಿಧರ ಆಚಾರ್ಯ ಬೆಳಾಲು ಇವರ ತಂಡದವರಿಂದ ಕಾಷ್ಠಶಿಲ್ಪ ರಚನೆ ಮತ್ತು...