ಪೆರಿಂಜೆ : ಪೆರಿಂಜೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢ ಶಾಲೆಯಲ್ಲಿ ನಡೆಯುತ್ತಿರುವ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರಕ್ಕೆ ದ.ಕ , ಉಡುಪಿ ಹಾಗೂ...
ಮಾಲಾಡಿ: ಇಲ್ಲಿಯ ಪಣಕಜೆ ಸೋಣಂದೂರು ಮುಂಡಾಡಿ ನಿವಾಸಿ ಅವಿವಾಹಿತ ವಸಂತ ಮೂಲ್ಯ (42ವ)ರವರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿದ ಘಟನೆ ಅ.12 ರಂದು ನಡೆದಿದೆ. ಇವರು ಸುಮಾರು ವರ್ಷದಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ....
ಬೆಳ್ತಂಗಡಿ: ತಾಲೂಕು ವಿಕಲಚೇತನರ ಮೇಲ್ವಿಚಾರಕರಾದ ಜೋನ್ ಬ್ಯಾಪ್ಟಿಸ್ಟ್ ಡಿಸೋಜ ಇವರ ಅಧ್ಯಕ್ಷತೆಯಲ್ಲಿ ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಪ್ರಗತಿ ಪರಿಶೀಲನಾ ಸಭೆಯು ಅಂಬೇಡ್ಕರ್ ಭವನ, ಬೆಳ್ತಂಗಡಿಯಲ್ಲಿ ಅ.12 ರಂದು ನಡೆಸಲಾಯಿತು. ಈ ಸಂದರ್ಭದಲ್ಲಿ ಜೋನ್...
ಕಳೆಂಜ : ಅರಣ್ಯ ಇಲಾಖೆ ವತಿಯಿಂದ ಚಿನ್ನರ ವನ್ಯ ದರ್ಶನಕ್ಕೆ ಕಾಯರ್ತಡ್ಕ ಮರಕ್ಕಡ ಪ್ರೌಢ ಶಾಲೆಯಿಂದ ವಿದ್ಯಾರ್ಥಿಗಳು ಅ.13 ರಂದು ಅಧ್ಯಯನ ಪ್ರವಾಸ ಕೈಗೊಂಡರು. ಪ್ರಯಾಣಕ್ಕೆ ಕಳೆಂಜ ಅರಣ್ಯ ಸಮಿತಿ ಅಧ್ಯಕ್ಷ ಧನಂಜಯ ಗೌಡ...
ಇಂದಬೆಟ್ಟು: ಅ .12 ರಂದು ಸಂಜೆ ಬಾರಿ ಸಿಡಿಲು ಗಾಳಿ ಮಳೆಗೆ ಇಂದಬೆಟ್ಟು ಗ್ರಾಮದ ಕುತ್ರಬೆಟ್ಟು ಇಲ್ಲಿಯ ರವಿಚಂದ್ರ ಆಚಾರ್ಯ ರವರ ಮನೆಯ ಮೇಲೆ ಮರ ಬಿದ್ದು ಮೇಲ್ಛಾವಣಿ ಹಾನಿಗೊಳಗಾಗಿದೆ, ಅದೃಷ್ಟವಶಾತ್ ರವಿಚಂದ್ರ ಆಚಾರ್ಯ...
ಬೆಳ್ತಂಗಡಿ : ನೆರಿಯ ಗ್ರಾಮದ ಅಣಿಯೂರು ಕೋಲೋಡಿ ಮತ್ತು ಪುಲ್ಲಾಜೆ ,ಕೋಲ್ನ ಎಂಬ ಪ್ರದೇಶದಲ್ಲಿ ಸೇತುವೆ ನಿರ್ಮಾಣ ಆಗದೇ ನೂರಾರು ಕುಟುಂಬಗಳು ಮಳೆ ವೇಳೆ ತೀವ್ರ ಸಮಸ್ಯೆ ಎದುರಿಸುತ್ತಿದ್ದು, ಪಂಚಾಯತ್ ಆಡಳಿತ ಸ್ಪಂದಿಸಿಲ್ಲ ಎಂದು...
ತೆಂಕಕಾರಂದೂರು: ಅಂಗನವಾಡಿ ಕೇಂದ್ರದಲ್ಲಿ ಸುಮಾರು 37 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಶ್ರೀಮತಿ ಶಾಂತಿ ಇವರಿಗೆ ತೆಂಕಕಾರಂದೂರು ಗ್ರಾಮಸ್ಥರ ಪರವಾಗಿ ಬಿಳ್ಕೋಡುಗೆ ಸಮಾರಂಭ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಳಂಜ ಗ್ರಾಮ ಪಂಚಾಯತ್ ಸದಸ್ಯ...
ಮಂಗಳೂರು – ಕಡೂರು ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ದಿನಾಂಕ 14.10.2023 ನೇ ಶನಿವಾರ ಬೆಳ್ತಂಗಡಿ ತಾಲೂಕಿನ ಕುವೆಟ್ಟು, ಮದ್ದಡ್ಕ, ಪಣಕಜೆ ಮತ್ತು ಮಾಲಾಡಿ ಪ್ರದೇಶಗಳಲ್ಲಿ ಬೆಳಿಗ್ಗೆ 10.00 ರಿಂದ ಸಂಜೆ 6.00 ಗಂಟೆಯವರೆಗೆ...
ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ಕಾರ್ಯಕ್ರಮಾಧಿಕಾರಿ ಡಾ. ಲಕ್ಷ್ಮೀನಾರಾಯಣ ಕೆ. ಎಸ್. ಅವರಿಗೆ ಎನ್ನೆಸ್ಸೆಸ್ ರಾಜ್ಯ ಪ್ರಶಸ್ತಿ ಲಭಿಸಿದೆ. ಬೆಂಗಳೂರಿನ ರಾಜ್ಯಪಾಲರ ರಾಜಭವನದಲ್ಲಿ ಜರುಗಿದ...