ಸಾರ್ವಜನಿಕರ ದೂರಿನಂತೆ ಅನಧಿಕೃತ ವಸತಿಗ್ರಹ ವ್ಯವಹಾರ ಸ್ಥಗಿತಗೊಳಿಸಿದ ಧರ್ಮಸ್ಥಳ ಗ್ರಾಮ ಪಂಚಾಯತ್
ಧರ್ಮಸ್ಥಳ ಗ್ರಾಮ ಪಂಚಾಯತ್ ವ್ಯಾಪ್ತಿಯ ನೇತ್ರಾವತಿ ಅಜಿಕುರಿ ಎಂಬಲ್ಲಿ ಗೋಪಾಲಕೃಷ್ಣ ಎಂಬವರಿಗೆ ಸೇರಿದ ಕುಡುಮಶ್ರೀ ವಸತಿಗೃಹ ಅನಧಿಕೃತ ವ್ಯವಹಾರ ನಡೆಸುತ್ತಿರುವ ಹಿನ್ನೆಲೆಯಲ್ಲಿ ಮೇಲಾಧಿಕಾರಿಗಳಿಗೆ ಸಾರ್ವಜನಿಕರ ದೂರಿನಂತೆ ಸ್ಥಳ ಪರಿಶೀಲನೆ ನಡೆಸಿ ಗ್ರಾಮ ಪಂಚಾಯತಿನ ಲಿಖಿತ...
