September 17, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ನಿಡ್ಲೆ: ಸರ್ಕಾರಿ ಪ್ರೌಢಶಾಲೆಯಲ್ಲಿ ಆರೋಗ್ಯ ಮತ್ತು ಸುರಕ್ಷತೆಯ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya
ನಿಡ್ಲೆ: ಸರ್ಕಾರಿ ಪ್ರೌಢಶಾಲೆ ನಿಡ್ಲೆ ಇಲ್ಲಿ ಪೋಷಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಆರೋಗ್ಯ ಮತ್ತು ಸುರಕ್ಷತೆಯ ಬಗ್ಗೆ ಮಾಹಿತಿ ನೀಡುವ ಕಾರ್ಯಕ್ರಮ ನಡೆಯಿತು. ವೈಯಕ್ತಿಕ ಸ್ವಚ್ಛತೆ ಮತ್ತು ಆರೋಗ್ಯದ ವಿಚಾರವಾಗಿ ನಿಡ್ಲೆ ಸಮುದಾಯ ಕೇಂದ್ರದ ಶ್ರೀಮತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು: ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ, ಜೇನು ಕೃಷಿ ತರಬೇತಿ ಹಾಗೂ ಭತ್ತದ ಕೃಷಿ ಉತ್ಪಾದನೆ ಬಗ್ಗೆ ಮಾಹಿತಿ

Suddi Udaya
ಮಡಂತ್ಯಾರು :ಕೃಷಿ ಇಲಾಖೆ ಬೆಳ್ತಂಗಡಿ ಪ್ರಧಾನ ಮಂತ್ರಿ ಕೃಷಿ ಸಿಂಚಯಿ ಯೋಜನೆ ಮತ್ತು ಮಚ್ಚಿನ ಜಲಾನಯನ ಸಮಿತಿ ಜೇನು ಕೃಷಿ ತರಬೇತಿ ಮತ್ತು ಭತ್ತದ ಕೃಷಿ ಉತ್ಪಾದನೆ ಬಗ್ಗೆ ಮಾಹಿತಿಯನ್ನು ರೈತರಿಗೆ ಮಚ್ಚಿನ ಗ್ರಾಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು ಸ. ಹಿ. ಪ್ರಾ. ಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘ ರಚನೆ: ಅಧ್ಯಕ್ಷರಾಗಿ ಕೇಶವ ಗೌಡ , ಪ್ರಧಾನ ಕಾರ್ಯದರ್ಶಿಯಾಗಿ ಚಂದ್ರಶೇಖರ ಸಾಲ್ಯಾನ್

Suddi Udaya
ಕೊಯ್ಯೂರು: ಕೊಯ್ಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆದೂರು ಪೆರಲ್ ಇಲ್ಲಿಯ ಹಳೆ ವಿದ್ಯಾರ್ಥಿಗಳ ಮತ್ತು ಅಮೃತ ಮಹೋತ್ಸವ ಸಮಿತಿಯ ಹಾಗೂ ಊರವರ ಸಭೆಯು ಇತ್ತೀಚೆಗೆ ಶಾಲೆಯ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಮುಂದಿನ ವರ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಅ.27-28 : ಸ.ಉ.ಹಿ.ಪ್ರಾ. ಶಾಲೆ ಬಜಿರೆಯಲ್ಲಿ ನಡೆಯುವ ತಾಲೂಕು ಮಟ್ಟದ ಕ್ರೀಡಾಕೂಟದ ಸಂಘಟನಾ ಸಮಿತಿ ರಚನೆ

Suddi Udaya
ಬಜಿರೆ: ಅ.27 ಮತ್ತು ಅ.28 ರಂದು ಸ.ಉ.ಹಿ.ಪ್ರಾ. ಶಾಲೆ ಬಜಿರೆಯಲ್ಲಿ ನಡೆಯಲಿರುವ ಬೆಳ್ತಂಗಡಿ ತಾಲೂಕು ಮಟ್ಟದ ಕ್ರೀಡಾಕೂಟದ ಸಂಘಟನಾ ಸಮಿತಿಯನ್ನು ಇತ್ತೀಚೆಗೆ ರಚನೆ ಮಾಡಲಾಯಿತು. ಗೌರವಾಧ್ಯಕ್ಷರಾಗಿ ಶಶಿಕುಮಾರ್ ಇಂದ್ರ, ಅಧ್ಯಕ್ಷರಾಗಿ ಲೋಕೇಶ್ ಪೂಜಾರಿ ಕೋರ್ಲೋಡಿ,...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಸಹಾಯಕ ಸರ್ಕಾರಿ ಅಭಿಯೋಜಕರಾಗಿ ಉಜಿರೆಯ ರಂಜಿತ್ ನಾಯ್ಕ್ ಎನ್. ಆರ್ ನೇಮಕ

Suddi Udaya
ಬೆಳ್ತಂಗಡಿ: ಉಜಿರೆಯ ರಂಜಿತ್ ನಾಯ್ಕ್ ಎನ್. ಆರ್ ರವರು ಸಹಾಯಕ ಸರ್ಕಾರಿ ಅಭಿಯೋಜಕರಾಗಿ ಆಯ್ಕೆಗೊಂಡು ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿನ ಪ್ರದಾನ ಸಿವಿಲ್ ಮತ್ತು ಜೆ. ಎಂ.ಎಫ್,ಸಿ ನ್ಯಾಯಾಲಯದಲ್ಲಿ ನಿಯುಕ್ತಿಗೊಂಡಿರುತ್ತಾರೆ. ಇವರು ಉಜಿರೆ ಟಿ.ಬಿ ಕ್ರಾಸ್...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಅ.10: ಭಂಡಾರಿ ಯುವ ವೇದಿಕೆ ಬೆಳ್ತಂಗಡಿ ಮತ್ತು ಭಂಡಾರಿ ಸಮಾಜ ಸಂಘದ ಸಹಯೋಗದಲ್ಲಿ “ಕೆಸರ್‌ಡ್ ಒಂಜಿ ದಿನ”

Suddi Udaya
ವೇಣೂರು: ಭಂಡಾರಿ ಯುವ ವೇದಿಕೆ ಬೆಳ್ತಂಗಡಿ ಮತ್ತು ಭಂಡಾರಿ ಸಮಾಜ ಸಂಘ (ರಿ.) ಬೆಳ್ತಂಗಡಿ ಇದರ ಜಂಟಿ ಸಹಯೋಗದಲ್ಲಿ ಕೆಸರ್‌ಡ್ ಒಂಜಿ ದಿನ ಕಾರ್ಯಕ್ರಮವು ಅ.10ರಂದು ವೇಣೂರು ಕರಿಮಣೇಲು ಶ್ರೀಮತಿ ಸೀತಾ ತೌಡ ಭಂಡಾರಿಯವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya
ಉಜಿರೆ: “ಉತ್ತಮ ಶಿಕ್ಷಣವನ್ನು ಮಗು ಪಡೆಯಬೇಕಾದರೆ ಶಿಕ್ಷಕರ ಪಾತ್ರ ಹಾಗೂ ಪೋಷಕರ ಪಾತ್ರ ಅತ್ಯಂತ ಅಮೂಲ್ಯವಾದುದು. ಪ್ರಸ್ತುತ ಕಾಲಮಾನದಲ್ಲಿ ಮಗುವಿನ ಸರ್ವತೋಮುಖ ಬೆಳವಣಿಗೆಯಲ್ಲಿ ಪೋಷಕರು ಹೆಚ್ಚಿನ ಗಮನವಹಿಸುವುದು ಮುಖ್ಯ” ಎಂದು ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಹಾಗೂ ಬಂಗಾಡಿ ವಲಯ ಮಟ್ಟದ ಪ್ರಾಥಮಿಕ ಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟ: ಬೆಳ್ತಂಗಡಿ ಹೋಲಿ ರಿಡೀಮರ್ ಶಾಲಾ ವಿದ್ಯಾರ್ಥಿಗಳಿಗೆ ಹಲವು ಬಹುಮಾನ

Suddi Udaya
ಬೆಳ್ತಂಗಡಿ : ಉಜಿರೆಯ ಶ್ರೀ ರತ್ನವರ್ಮ ಕ್ರೀಡಾಂಗಣದಲ್ಲಿ ಅ. 6 ರಂದು ನಡೆದ ಬೆಳ್ತಂಗಡಿ ಹಾಗೂ ಬಂಗಾಡಿ ವಲಯ ಮಟ್ಟದ ಪ್ರಾಥಮಿಕ ಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟದಲ್ಲಿ ಬೆಳ್ತಂಗಡಿ ಹೋಲಿ ರಿಡೀಮರ್ ಶಾಲಾ ವಿದ್ಯಾರ್ಥಿಗಳು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮರೋಡಿ: ಹಲ್ಲೆ, ಜೀವ ಬೆದರಿಕೆ ಆರೋಪ, ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ: ಮೂಡಬಿದ್ರೆಯ ಶಿರ್ತಾಡಿ ಗ್ರಾಮದ ಲಕ್ಷ್ಮಣ ಪೂಜಾರಿ (62ವ) ಎಂಬವರಿಗೆ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ ಆರೋಪದಡಿ ಮಹಿಳೆ ಸಹಿತ ಇಬ್ಬರ ವಿರುದ್ಧ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅ.6ರಂದು ಸಂಜೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್‌ ನಂತರದ ವಿದ್ಯಾರ್ಥಿ ವೇತನಕ್ಕೆ ಆನ್‌ಲೈನ್‌ ಅರ್ಜಿ ಆಹ್ವಾನ

Suddi Udaya
ಬೆಳ್ತಂಗಡಿ: ಸಮಾಜ ಕಲ್ಯಾಣ ಇಲಾಖಾ ವತಿಯಿಂದ 2023-24ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ರಾಜ್ಯ ವಿದ್ಯಾರ್ಥಿ...
error: Content is protected !!