ಬೆಳ್ತಂಗಡಿ : ಇಲ್ಲಿಯ 13ನೇ ವರ್ಷದ ಬೆಳ್ತಂಗಡಿ ತಾಲೂಕು ಸಾರ್ವಜನಿಕ ಶ್ರೀ ಗಣೇಶೋತ್ಸವಸೇವಾ ಸಮಿತಿಯಿಂದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಗುರುನಾರಾಯಣ ಸಭಾ ಭವನದಲ್ಲಿ ಸೆ.18ರಂದು ನಡೆಯಿತು. ಪ್ರಧಾನ ಭಾಷಣಕಾರರಾಗಿ ಎಸ್ ಡಿ ಎಂ ಆಂಗ್ಲ...
ಕೊಕ್ಕಡ: ಬಯಲು ಆಲಯ ಖ್ಯಾತಿಯ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಶ್ರೀ ಗಣೇಶ ಚತುರ್ಥಿ ಪ್ರಯುಕ್ತ 108 ತೆಂಗಿನ ಕಾಯಿ ಗಣಹೋಮ ಹಾಗೂ ರಂಗಪೂಜೆ ವಿಜೃಂಭಣೆಯಿಂದ ಇಂದು ಜರುಗಿತು. ಬೆಳಿಗ್ಗೆ 108 ಕಾಯಿ ಗಣಹೋಮ...
ಕರಾಯ: ಕ.ವಿ.ಪ್ರ.ನಿ.ನಿ.ಯವರು ತುರ್ತು ನಿರ್ವಹಣೆ ಕಾಮಗಾರಿಯನ್ನು ಕೈಗೊಳ್ಳಲಿರುವುದರಿಂದ ಸೆ. 21 ರಂದು ಬೆಳಿಗ್ಗೆ 9.00 ರಿಂದ ಸಂಜೆ 6.00 ಗಂಟೆಯವರೆಗೆ 110/11 ಕೆವಿ ಕರಾಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲ 11 ಕೆವಿ ಫೀಡರುಗಳಲ್ಲಿ...
ಕುವೆಟ್ಟು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಶ್ರೀ ಕ್ಷೇತ್ರ ಓಡೀಲು 33ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸೆ. 19 ರಂದು ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಿತು. ಬೆಳಿಗ್ಗೆ ಗಣಪತಿ ದೇವರ ಸನ್ನಿಧಾನದಲ್ಲಿ ಗಣಹೋಮ,...
ಬೆಳ್ತಂಗಡಿ: ಮಂಗಳೂರಿನ ಖ್ಯಾತ ಸಮಾಜ ಸೇವಕ ಪ್ರಮೋದ್ ಸಾಲಿಯಾನ್ ಬಲ್ಲಾಳ್ ಬಾಗ್ ಇವರನ್ನು ಸೆ.18 ರಂದು ಕೆ. ನಾಗೇಶ್ ಕುಮಾರ್ ಗೌಡ ಇವರ ಅಭಿಮಾನಿ ಬಳಗದ ಸದಸ್ಯರು ಭೇಟಿ ಮಾಡಿ ಅಭಿಮಾನಿ ಬಳಗದ ಕಾರ್ಯ...
ಬಳಂಜ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬಳಂಜ, ನಾಲ್ಕೂರು, ತೆಂಕಕಾರಂದೂರು ಇದರ ವತಿಯಿಂದ 36 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಅಂಗವಾಗಿ ಮೂರ್ತಿ ಪ್ರತಿಷ್ಠಾಪನೆ, 24 ತೆಂಗಿನಕಾಯಿ ಗಣಪತಿ ಯಾಗ ಮಹಾಪೂಜೆ ನಡೆಯಿತು....
ಉಜಿರೆ: ರಾಷ್ಟ್ರೀಯ ಸುಪೋಷಣಾ ಮಾಸಾಚರಣೆಯ ಅಂಗವಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ವಿಶೇಷ ಜಾಗೃತಿ ಕಾರ್ಯಕ್ರಮವು ಸೆ.16 ರಂದು ನಡೆಯಿತು. ಮುಖ್ಯ ಅತಿಥಿಯಾಗಿ...
ಬೆಳ್ತಂಗಡಿ: ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘ,ಬೆಳ್ತಂಗಡಿ ವಲಯ, ಸೇವಾ ಪ್ರತಿಷ್ಠಾನ ಬೆಳ್ತಂಗಡಿ ವಲಯ ಹಾಗೂ ಮಹಿಳಾ ಸಂಘ ಬೆಳ್ತಂಗಡಿ ವಲಯ ಇವುಗಳ ಸಂಯುಕ್ತ ಸಭೆಯು ಸೆ.17ರಂದು ಮದ್ದಡ್ಕ ಸತೀಶ್ ಪ್ರಭು ನೇರಳಕಟ್ಟೆ...
ಮಡಂತ್ಯಾರು: ಪತ್ರಿಕಾ ಕ್ಷೇತ್ರದಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿ, ಅಪಾಯ ಅನುಭವನ್ನು ಹೊಂದಿರುವ, ತನಿಖಾ ವರದಿಗಾರರಾಗಿ, ಕ್ರೈಮ್ ಸುದ್ದಿಗಳಿಂದ ಜನಜನಿತರಾಗಿ ಸಾಧನೆಯನ್ನು ಮಾಡಿದ ಯುವ ಬರಹಗಾರ ರಂಜಿತ್ ಮಡಂತ್ಯಾರ್ವರಿಗೆ ಮಡಂತ್ಯಾರು ಜೇಸಿಐ ಸಂಸ್ಥೆ ಕೊಡಮಾಡುವ ‘ರಾಜ್ಯ...
ಉಜಿರೆ: ಧರ್ಮದ ಮರ್ಮವನ್ನರಿತು ನಮ್ಮ ದೈನಂದಿನ ಜೀವನದಲ್ಲಿ ಆಚರಣೆ ಮಾಡಿದರೆ ಜೀವನ ಪಾವನವಾಗುತ್ತದೆ. ಎಲ್ಲೆಲ್ಲೂ ಸುಖ-ಶಾಂತಿ, ನೆಮ್ಮದಿಯಿಂದ ಸಾಮಾಜಿಕ ಸಾಮರಸ್ಯ ಮೂಡಿ ಬರುತ್ತದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಅವರು...