September 17, 2026

Category : ಚಿತ್ರ ವರದಿ

ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ: ಬದನಾಜೆ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
ಉಜಿರೆ ಎಸ್.ಡಿ.ಎಂ ಕನ್ನಡ ಮಾಧ್ಯಮ ಶಾಲೆ ಉಜಿರೆಯಲ್ಲಿ ನಡೆದ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ ದಲ್ಲಿ ಬದನಾಜೆ ಸರ್ಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲೆ ಬಾಲಕರ ಮತ್ತು ಬಾಲಕಿಯರು ತಂಡವು ಪ್ರಥಮ ಸ್ಥಾನ ಪಡೆದು ತಾಲೂಕು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ನೂತನ ಆಡಳಿತ ಮಂಡಳಿ ರಚನೆ: ಅಧ್ಯಕ್ಷರಾಗಿ ಯುವ ನಾಯಕ ಸಂತೋಷ್ ಪಿ ಕೋಟ್ಯಾನ್ ಬಳಂಜ ಆಯ್ಕೆ

Suddi Udaya
ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ,ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಬಳಂಜ,ನಾಲ್ಕೂರು,ತೆಂಕಕಾರಂದೂರು ಇದರ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದ ಯುವ ಮುಂದಾಳು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬಳಂಜ:ಯುವ ಬಿಲ್ಲವ ವೇದಿಕೆ ಅಧ್ಯಕ್ಷರಾಗಿ ಶರತ್ ಅಂಚನ್ ಆಯ್ಕೆ

Suddi Udaya
ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ ಇದರ ಯುವ ಬಿಲ್ಲವ ವೇದಿಕೆ ಅಧ್ಯಕ್ಷರಾಗಿ ಶರತ್ ಅಂಚನ್ ಬಾಕ್ಯರಡ್ಡ ಆಯ್ಕೆಯಾಗಿದ್ದಾರೆ. ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಲತೇಶ್ ಪೆರಾಜೆ,ಉಪಾಧ್ಯಕ್ಷರಾಗಿ ಹರೀಶ್ ಮಜ್ಜೇನಿ,ಜೊತೆ ಕಾರ್ಯದರ್ಶಿಯಾಗಿ ಆಕರ್ಷ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗಣೇಶ ಚತುರ್ಥಿಗೆ ದ.ಕ ಜಿಲ್ಲೆಯಲ್ಲಿ ಸೆ.19 ರಂದು ಸರ್ಕಾರಿ ರಜೆ : ಜಿಲ್ಲಾಧಿಕಾರಿ ಆದೇಶ

Suddi Udaya
ಬೆಳ್ತಂಗಡಿ, : ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿ ಜಿಲ್ಲೆಯಲ್ಲಿ ಚೌತಿ ಹಬ್ಬಕ್ಕೆ ಸೆ.18ರ ಬದಲಿಗೆ ಸೆ.19 ರಂದು ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಸೆ.19ರಂದು ಚೌತಿ ಹಬ್ಬ ಆಚರಿಸುವುದರಿಂದ ವಿಧಾನ ಪರಿಷತ್ ಸದಸ್ಯ ಪ್ರತಾಪ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಲ್ಕೂರು: ರಾಮನಗರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಮಾಸಾಚರಣೆ ಕಾರ್ಯಕ್ರಮ

Suddi Udaya
ನಾಲ್ಕೂರು: ಪೋಷಣಾ ಅಭಿಯಾನ ಯೋಜನೆಯಡಿ ಪೋಷಣ್ ಮಾಸಾಚರಣೆ ಕಾರ್ಯಕ್ರಮವನ್ನು ರಾಮನಗರ ಬಾಲವಿಕಾಸ ಅಂಗನವಾಡಿ ಕೇಂದ್ರದಲ್ಲಿ ಸೆ. 16 ರಂದು ಹಮ್ಮಿಕೊಳ್ಳಲಾಯಿತು. ರಾಮನಗರ ಬಾಲವಿಕಾಸ ಅಂಗನವಾಡಿ ಕೇಂದ್ರದ ಅಧ್ಯಕ್ಷೆ ಲೀಲಾರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಹಿಳಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಪ್ರೌಢ ಶಾಲೆಯಲ್ಲಿ ತಾಲೂಕು ಮಟ್ಟದ ಖೋ ಖೋ ಕ್ರೀಡಾ ಕೂಟದ ಸಮಾರೋಪ ಸಮಾರಂಭ

Suddi Udaya
ಕೊಕ್ಕಡ ಹೈಸ್ಕೂಲ್ ಶಾಲೆಯಲ್ಲಿ ತಾಲೂಕು ಮಟ್ಟದ ಖೋ ಕೋ ಕ್ರೀಡಾ ಕೂಟದ ಸಮಾರೋಪ ಸಮಾರಂಭವು ನಡೆಯಿತು. ಕಾರ್ಯಕ್ರಮದಲ್ಲಿ ಕೆ ಎಂ ನಾಗೇಶ್ ಕುಮಾರ್ ಗೌಡ ಇವರ ಅಭಿಮಾನಿ ಬಳಗದ ದಯನಿಷ್ ಗೌಡ, ಕಾಶಿ, ಗಣೇಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಡಿ.ಯಂ. ಐ.ಟಿ.ಐ.ಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya
ವೇಣೂರು: ದುಶ್ಚಟಗಳೇ ಮಾನವನ ಅವನತಿಗೆ ಕಾರಣ, ಪುಸ್ತಕ ಹಿಡಿಯುವ ಕೈಗಳು ಮಾದಕ ವಸ್ತುಗಳಿಗೆ ಬಲಿಯಾಗಬಾರದು. ಪ್ರತಿಷ್ಠಿತ ಸಂಸ್ಥೆಗಳಲ್ಲಿ ಕಲಿಯುವ ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳಲ್ಲಿ ಬರುವ ಸುಳ್ಳು ಸುದ್ಧಿಗಳು ಮತ್ತು ಸಮಾಜಕ್ಕೆ ಮಾರಕವಾಗಿರುವ ಮಾದಕ ವಸ್ತುಗಳಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ: ರಾಷ್ಟ್ರೀಯ ಸೇವಾ ಯೋಜನೆ : ಸಮಾಲೋಚನಾ ಸಭೆ

Suddi Udaya
ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರದ ಪ್ರಯುಕ್ತ ಪೆರಿಂಜೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢ ಶಾಲೆಯಲ್ಲಿ ಸ್ಥಳೀಯ ಸಮಿತಿ ರಚನೆ ಹಾಗೂ ಪೂರ್ವಭಾವಿ ಸಮಾಲೋಚನಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ದ.ಕ ಜಿಲ್ಲಾ ನಾಯಕರ ಉಪಸ್ಥಿತಿಯಲ್ಲಿ ಎಸ್‌ಡಿಪಿಐ ಕುವೆಟ್ಟು ಬ್ಲಾಕ್ ಸಮಾಗಮ

Suddi Udaya
ಬೆಳ್ತಂಗಡಿ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದ.ಕ ಜಿಲ್ಲಾ ಸಮಿತಿ ಕೈಗೊಂಡ ಅಭಿಯಾನವಾದ ಬ್ಲಾಕ್ ಸಮಾಗಮದ ಅಂಗವಾಗಿ ಎಸ್‌ಡಿಪಿಐ ಜಿಲ್ಲಾ ನಿಯೋಗದ ತಂಡ ಕುವೆಟ್ಟು ಬ್ಲಾಕ್ ಸಮಿತಿ ಹಾಗೂ ಬೂತ್ ಸಮಿತಿಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು ವಲಯದ ಆಟೋ ಚಾಲಕ ಮಾಲಕರ ಸಂಘದ ವತಿಯಿಂದ ಧನಸಹಾಯ ಹಸ್ತಾಂತರ

Suddi Udaya
ಮಡಂತ್ಯಾರು ವಲಯದ ಬಿಎಂಎಸ್ ಸಂಯೋಜಿತ ಆಟೋ ಚಾಲಕ ಮಾಲಕರ ಸಂಘದ ವತಿಯಿಂದ ಇತ್ತೀಚೆಗೆ ನಿಧನರಾದ ಆಟೋ ಚಾಲಕ ಮಾಲಕರ ಸಂಘದ ಸದಸ್ಯ ಅಶೋಕ್ ಮಂಜ್ಲಲ್ ಪಲಿಕೆ ಇವರು ಅನಾರೋಗ್ಯದಿಂದ ನಿಧನರಾಗಿದ್ದು ಇವರ ಬಡತನ ವನ್ನು...
error: Content is protected !!