September 17, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮಲೆಬೆಟ್ಟು ಗ್ರಾಮ ಒನ್ ಸೇವಾ ಕೇಂದ್ರ ಉದ್ಘಾಟನೆ

Suddi Udaya
ಮಲೆಬೆಟ್ಟು: ಕೊಯ್ಯೂರು ಗ್ರಾಮದ ಮಲೆಬೆಟ್ಟುವಿನ ಎಂ.ಬಿ ಸಂಕೀರ್ಣದಲ್ಲಿ ನೂತನವಾಗಿ ಗ್ರಾಮ ಒನ್ ಸೇವಾ ಕೇಂದ್ರ ಸೆ.14ರಂದು ಉದ್ಘಾಟನೆಗೊಂಡಿತು. ಗ್ರಾಮ ಪಂಚಾಯತ್ ಕೊಯ್ಯೂರು ಇದರ ಅಧ್ಯಕ್ಷೆ ದಯಾಮಣಿ ಇವರು ಉಧ್ಘಾಟನೆ ನೆರವೇರಿಸಿ ಶುಭಹಾರೈಸಿದರು. ವಿಶೇಷ ಅತಿಥಿಗಳಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆ: ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ತಾಲೂಕಿನ ಖ್ಯಾತ ವಕೀಲರಾದ ಬಿ ಕೆ ಧನಂಜಯ ರಾವ್ ಆಗಮಿಸಿ ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವ ದಿನದ ಮಹತ್ವ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕಾಡಾನೆ ಹಾವಳಿ ಕುರಿತು ಧರ್ಮಸ್ಥಳದಲ್ಲಿ ಅರಣ್ಯಾಧಿಕಾರಿಗಳಿಗೆ ಮನವಿ

Suddi Udaya
ಧರ್ಮಸ್ಥಳ : ಧರ್ಮಸ್ಥಳ ಗ್ರಾಮದ ನೇರ್ತನೆ ಪರಿಸರದಲ್ಲಿ ಕಾಡಾನೆಗಳ ಹಾವಳಿ ತೀವ್ರವಾಗಿರುವ ಹಿನ್ನೆಲೆಯಲ್ಲಿ  ಗ್ರಾಮ ಪಂಚಾಯತ್  ನೇತೃತ್ವದಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಗ್ರಾಮಸ್ಥರೊಂದಿಗೆ ಸಮಾಲೋಚನಾ ಸಭೆ ಸೆ 15 ರಂದು  ಧರ್ಮಸ್ಥಳ ಗ್ರಾಮ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳ್ತಂಗಡಿ: ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಸಮಾಲೋಚನಾ ಸಭೆ: ಜನಜಾಗೃತಿ ವೇದಿಕೆ ಮೂಲಕ ಧರ್ಮಸ್ಥಳದಿಂದ ಆಗಿರುವ ಪರಿವರ್ತನೆ ಅಪರಿಮಿತ: ಪ್ರತಾಪ ಸಿಂಹ ನಾಯಕ್

Suddi Udaya
ಬೆಳ್ತಂಗಡಿ: ವಿರೋಧಿಗಳು ಸದ್ಭಾವನೆಗೂ ವಿರೋಧವನ್ನೇ ವ್ಯಕ್ತಪಡಿಸುತ್ತಿರುತ್ತಾರೆ‌. ಅದರೆಡೆಗೆ ಗಮನಹರಿಸಿದರೆ ನಮ್ಮ ಮೂಲ ಲಕ್ಷ್ಯಕ್ಕೆ ಧಕ್ಕೆಯಾಗುತ್ತದೆ. ಧರ್ಮಸ್ಥಳದ ಗ್ರಾಮಾಭಿವೃದ್ದಿ ಯೋಜನೆಯ ಮೂಲಕ ಜನಜಾಗೃತಿ ವೇದಿಕೆ ನಡೆಸಿದ 35 ವರ್ಷಗಳ ಈ ಚಳವಳಿ ತಂದ ಪರಿವರ್ತನೆ ಅಪರಿಕಿತವಾದದ್ಧು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹೊಸಂಗಡಿ ವಲಯದ ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya
ಹೊಸಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ ಹೊಸಂಗಡಿ ವಲಯದ ವತಿಯಿಂದ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲೆ ಹೊಸಂಗಡಿಯಲ್ಲಿ ನಡೆಯಿತು. ಸಂಪನ್ಮೂಲಗಳ ವ್ಯಕ್ತಿ ಶಿಬಿರಾಧಿಕಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಶ್ರೀ ಧ. ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆ ಉಜಿರೆಯಲ್ಲಿ ಸೆ. 15 ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಕುಲಪತಿಯಾಗಿರುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಿಕ್ಷಣ ಸಂಸ್ಥೆ

ಬೆಳ್ತಂಗಡಿ: ಶ್ರೀ ಗುರುದೇವ ಪ್ರ.ದರ್ಜೆ ಕಾಲೇಜಿನ ನೂತನ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya
ಬೆಳ್ತಂಗಡಿ : ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜು ಇದರ 2023 – 24 ನೇ ಸಾಲಿನ ನೂತನ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಕಾಲೇಜಿನ ಪ್ರಾಂಶುಪಾಲ ಡಾ. ಸವಿತ ಹಾಗೂ ಉಪನ್ಯಾಸಕರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಗ್ರೈಂಡರ್ ಕೊಡುಗೆ

Suddi Udaya
ಮಚ್ಚಿನ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಎರಡನೇ ತರಗತಿಯ ವಿದ್ಯಾರ್ಥಿ ಅನಘಶ್ರೀಯ ಪೋಷಕರಾದ ಗಣೇಶ್ ಭಟ್ ಇವರು ಶಾಲೆಗೆ ಗ್ರೈಂಡರ್ ಅನ್ನು ಕೊಡುಗೆಯಾಗಿ ಶಾಲಾ ಪ್ರಭಾರ ಮುಖ್ಯ ಶಿಕ್ಷಕರಾದ ಪ್ರಮೀಳಾ, ಶಾಲಾ ಎಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಂಗಳೂರು ಕೃಷಿಕರ ಸಹಕಾರಿ ಸಂಘ ಮಂಗಳೂರು (ಮಾಸ್ ಲಿಮಿಟೆಡ್) ಇವರಿಂದ ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ ಉಜಿರೆ ಸಹಯೋಗದಲ್ಲಿ ಗುರುವಾಯನಕೆರೆಯಲ್ಲಿ ಅಡಿಕೆ ಖರೀದಿ ಕೇಂದ್ರದ ಉದ್ಘಾಟನೆ

Suddi Udaya
ಬೆಳ್ತಂಗಡಿ: ಮಂಗಳೂರು ಕೃಷಿಕರ ಸಹಕಾರಿ ಸಂಘ ನಿ ಮಂಗಳೂರು (ಮಾಸ್ ಲಿಮಿಟೆಡ್) ಇವರಿಂದ ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ ಉಜಿರೆ ಇವರ ಸಹಯೋಗದಲ್ಲಿ ಸಹಕಾರ ರತ್ನ ಡಾ.ಎಂ.ಎನ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೋಕರ್ಣದ ಅಶೋಕೆಯಲ್ಲಿ ಚಾತುರ್ಮಾಸ್ಯ ವೃತಾಚರಣೆಯಲ್ಲಿರುವ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಅವರನ್ನು ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

Suddi Udaya
ಬೆಳ್ತಂಗಡಿ: ಗೋಕರ್ಣದ ಅಶೋಕೆಯಲ್ಲಿ ಚಾತುರ್ಮಾಸ್ಯ ವೃತಾಚರಣೆಯಲ್ಲಿರುವ ಶ್ರೀ ರಾಮಚಂದ್ರಾಪುರ ಮಠದ 36ನೇ ಜಗದ್ಗುರು ಶ್ರೀ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಅವರನ್ನು ಶಾಸಕರಾದ ಹರೀಶ್ ಪೂಂಜರವರು ಭೇಟಿ ಮಾಡಿ ಪೂಜ್ಯರ ಆಶೀರ್ವಾದವನ್ನು ಪಡೆದರು....
error: Content is protected !!