September 17, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಕೆನರಾ ಬ್ಯಾಂಕಿನ ಡಿಜಿಎಮ್ , ಮಂಗಳೂರು ರೀಜಿನಲ್ ಮೆನೇಜರ್ ಹಾಗೂ ರುಡ್ ಸೆಟ್ ಅಧಿಕಾರಿಗಳು ಭೇಟಿ: ದೇವರಿಗೆ ರಂಗಪೂಜೆ ಸೇವೆ

Suddi Udaya
ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಕೆನರಾ ಬ್ಯಾಂಕಿನ ಡಿಜಿಎಮ್, ಹಾಗೂ ಮಂಗಳೂರು ರೀಜಿನಲ್ ಮೆನೇಜರ್ ಹಾಗೂ ರುಡ್ ಸೆಟ್ ಅಧಿಕಾರಿಗಳು ಕೊಕ್ಕಡ ಕೆನರಾ ಬ್ಯಾಂಕಿನ ಮ್ಯಾನೇಜರ್ ಅಂಕಿತ್ ರವರು ಸೆ.15 ರಂದು ಭೇಟಿ ನೀಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಜಿರೆ : ಹೊಸಪಟ್ಣ ನಿವಾಸಿ ಶ್ರೀಧರ ಪೂಜಾರಿ ನಿಧನ

Suddi Udaya
ಬಜಿರೆ : ಹೊಸಪಟ್ಣ ಮಜಲುಮನೆ ನಿವಾಸಿ ಶ್ರೀಧರ ಪೂಜಾರಿ(72ವ) ಅಲ್ಪಕಾಲದ ಅಸೌಖ್ಯದಿಂದ ಸೆ.13 ರಂದು ನಿಧನರಾದರು. ಮೃತರು ಪತ್ನಿ ಓಬಕ್ಕ, ಮಕ್ಕಳಾದ ಜಯ, ಸುಲೋಚನಾ, ರಾಜು, ರವಿ ಹಾಗೂ ಬಂಧುಬಳಗವನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕು ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ವಿಜ್ಞಾನ ವಿಚಾರಗೋಷ್ಠಿ: ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ರೌಫ್ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya
ನಡ: ಶಾಲಾ ಶಿಕ್ಷಣ ಇಲಾಖೆ, ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿ ಇವರ ಸಹಭಾಗಿತ್ವದಲ್ಲಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ವಿಜ್ಞಾನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುಂಜಾಲಕಟ್ಟೆ ವಲಯಮಟ್ಟದ ಪ್ರೌಢಶಾಲಾ ವಿಭಾಗದ ತ್ರೋಬಾಲ್ ಪಂದ್ಯಾಟ ಉದ್ಘಾಟನೆ

Suddi Udaya
ಮಚ್ಚಿನ: ಪುಂಜಾಲಕಟ್ಟೆ ವಲಯ ಮಟ್ಟದ 2023-24 ನೇ ಸಾಲಿನ ತ್ರೋಬಾಲ್ ಪಂದ್ಯಾಟವು ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಿತು. ಪಂದ್ಯಾಟದ ಉದ್ಘಾಟನಾ ಕಾರ್ಯಕ್ರಮವನ್ನು ಮಚ್ಚಿನ ಗ್ರಾಮ ಪಂಚಾಯತ್ ನ ಅಧ್ಯಕ್ಷೆ ಶ್ರೀಮತಿ ರುಕ್ಮಿಣಿಯವರು ನೆರವೇರಿಸಿ, ಇಂದಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಹಿಂದಿ ದಿನಾಚರಣೆ

Suddi Udaya
ಉಜಿರೆ : “ಭಾಷಾ ಅಭಿವೃದ್ಧಿಯಾಗಬೇಕಾದರೆ ಪುಸ್ತಕಗಳ ಓದು ಮುಖ್ಯ. ಮಾತೃಭಾಷೆಯಲ್ಲಿ ಹಿಡಿತಹೊಂದಿದವರು ಇತರ ಭಾಷೆಗಳನ್ನು ಸರಾಗವಾಗಿ ಕಲಿಯಬಹುದು ಮತ್ತು ಎಲ್ಲಾ ಭಾಷೆಗಳು ಮುಖ್ಯವಾದವುಗಳು” ಎಂದು ಎಸ್.ಡಿ.ಎಮ್ ಪದವಿಪೂರ್ವ ವಸತಿ ಕಾಲೇಜಿನ ಪ್ರಾಶುಪಾಲರಾದ ಸುನಿಲ್ ಪಂಡಿತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯಮಟ್ಟದ ಸ್ಪೆಲ್ ಬೀ ಸ್ಪರ್ಧೆ: ಹೋಲಿ ರಿಡೀಮರ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ: ‘ವಿನ್ ನ್ಯಾಶನಲ್ ಸ್ಪೆಲ್ ಬೀ’ ಯವರು ಬೆಂಗಳೂರಿನ ಅಶೋಕ್ ಇಂಟರ್ನ್ಯಾಷನಲ್ ಶಾಲೆಯಲ್ಲಿ ನಡೆಸಿದ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಜಿಯಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವೂರು: ಮೋನಮ್ಮ ನಿಧನ

Suddi Udaya
ನಾವೂರು ಗ್ರಾಮದ ಇಡ್ಯಾಲ ನಿವಾಸಿ ಮೋನಮ್ಮ (98ವ.)ರವರು ಅಲ್ಪಕಾಲದ ಅಸೌಖ್ಯದಿಂದ ಸೆ14 ರಂದು ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಮಕ್ಕಳಾದ ವಿಮಲ, ವಸಂತ, ವಿಶ್ವನಾಥ, ರಮೇಶ, ರವಿ, ಕೇಶವ, ಜಗದೀಶ, ರೋಹಿತ್ ಹಾಗೂ ಬಂಧು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಇಂದಬೆಟ್ಟು: ಕಲ್ಲಾಜೆ ನಿವಾಸಿ ವಸಂತ ಪೂಜಾರಿ ನೇಣು ಬಿಗಿದು ಆತ್ಮಹತ್ಯೆ

Suddi Udaya
ಇಂದಬೆಟ್ಟು ಕಲ್ಲಾಜೆ ನಿವಾಸಿ ವಸಂತ ಪೂಜಾರಿ (55 ವರ್ಷ) ರವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ.15 ರಂದು ನಡೆದಿದೆ. ಇವರು ಆರ್ಥಿಕ ಸಂಕಷ್ಟದಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.ಮೃತರು ಪತ್ನಿ, ಓರ್ವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಹತ್ಯಡ್ಕ: ದರ್ಬೆತಡ್ಕ ಶ್ರೀಕಾಲ ಪರಶುರಾಮ ದೇವಸ್ಥಾನದ ಮಾಜಿ ಮೊಕ್ತೇಸರ ಕೃಷ್ಣಾನಂದ ಹೆಬ್ಬಾರ್ ನಿಧನ

Suddi Udaya
ಬೆಳ್ತಂಗಡಿ:ಹತ್ಯಡ್ಕ ‌ಗ್ರಾಮದ ದರ್ಭೆತಡ್ಕ ಕೃಷ್ಣಾನಂದ ಹೆಬ್ಬಾರ್(62), ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೆ.14ರಂದು ನಿಧನ ಹೊಂದಿದರು. ಕೃಷಿಕ ರಾಗಿದ್ದ ಅವರು ದರ್ಬೆತಡ್ಕ ಶ್ರೀಕಾಲ ಪರಶುರಾಮ ದೇವಸ್ಥಾನದ ಮಾಜಿ ಮೊಕ್ತೇಸರ ಹಾಗೂ ಇಲ್ಲಿನ ಭಜನಾಂತರಂಗ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾರ್ಮಾಡಿ ಪರಿಸರದಲ್ಲಿ ಕಾಡಾನೆಗಳ ಹಾವಳಿ : ಕೃಷಿ ಹಾನಿ

Suddi Udaya
ಬೆಳ್ತಂಗಡಿ: ಚಾರ್ಮಾಡಿ ಪರಿಸರದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು ಮುಗುಳಿದಡ್ಕ ಸೇಸಪ್ಪ ಗೌಡ ಅವರ ತೋಟಕ್ಕೆ ಕಳೆದ ಎರಡು ದಿನಗಳ ಹಿಂದೆ ನುಗ್ಗಿದ ಕಾಡಾನೆಗಳು ಅಡಕೆ ಮರ ಹಾಗೂ ತೆಂಗಿನ ಮರಗಳನ್ನು ನಾಶವಾಗಿದೆ. ಕಾಡಾನೆಗಳು ಅಲ್ಲಲ್ಲಿ...
error: Content is protected !!