ಚಿತ್ರ ವರದಿ

ಬೆಳ್ತಂಗಡಿ ಸರಕಾರಿ ಆಸ್ಪತ್ರೆ ಹಿಂಬದಿ ಕೊಳಕು ನೀರು, ಗಬ್ಬು ವಾಸನೆ, ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನ ಹರಿಸಿ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಹಿಂಬದಿ ಶವಗಾರದ ಪಕ್ಕದಲ್ಲಿ ಕೊಳಕು ನೀರು ಗುಂಡಿಯಲ್ಲಿ ತುಂಬಿಕೊಂಡು ಆ ಗಬ್ಬು ವಾಸನೆಯಲ್ಲಿ ದಾರಿಯಲ್ಲಿ ಹೋಗಲು ಬಹಳ ಕಷ್ಟವಾಗುತ್ತಿದೆ. ಅದು ಅಲ್ಲದೆ ಮೃತ ...

ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದು ಭಾರತೀಯ ಸೇನೆಗೆ ಆಯ್ಕೆಗೊಂಡ ಸೃಜನ್ ಕೆ.ಆರ್.

Suddi Udaya

ಪುತ್ತೂರು : ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರ , ವಿದ್ಯಾಮಾತಾ ಅಕಾಡೆಮಿ ಇದರ ಸುಳ್ಯ ಶಾಖೆಯಲ್ಲಿ ಸೇನಾ ತರಬೇತಿ ಪಡೆದ ಸುಳ್ಯ ನಿವಾಸಿ ಸೃಜನ್ ಕೆ. ಆರ್.ರವರು ...

ಬಂದಾರು ಸಿದ್ಧಿ ವಿನಾಯಕ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಕಚೇರಿ ಉದ್ಘಾಟನೆ

Suddi Udaya

ಬಂದಾರು : ಸಿದ್ಧಿ ವಿನಾಯಕ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ( ರಿ) ಇದರ ಕಚೇರಿ ಬಂದಾರು ಗ್ರಾಮ ಪಂಚಾಯತ್ ಕಟ್ಟಡದಲ್ಲಿ ಜು.1 ರಂದು ಉದ್ಘಾಟನೆಗೊಂಡಿತು. ...

ಯೂನಿಯನ್ ಬ್ಯಾಂಕ್ ಎಂದು ಸಂದೇಶ ಕಳುಹಿಸಿ ಲಕ್ಷಾಂತರ ರೂ. ವಂಚನೆ: ಹಣ ಕಳೆದುಕೊಂಡ ಕೊಕ್ಕಡದ ನಿವಾಸಿಯಿಂದ ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲು

Suddi Udaya

ಕೊಕ್ಕಡ: ಮೊಬೈಲ್ ವಾಟ್ಸ್ ಆಯಪ್ ನಲ್ಲಿ ಯೂನಿಯನ್ ಬ್ಯಾಂಕ್ ಎಂದು ಲಿಂಕ್ ಕಳಿಸಿ ಲಕ್ಷಾಂತರ ಹಣ ದೋಚಿ ವಂಚಿಸಿದ ಘಟನೆ ಜೂ.30 ರಂದು ಕೊಕ್ಕಡದಲ್ಲಿ ನಡೆದಿದೆ. ಅಪರಿಚಿತ ...

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ವಿಭಾಗದ ಅಧಿಕಾರಿಗಳೊಂದಿಗೆ ಅದಾಲತ್ ಕಾರ್ಯಕ್ರಮ- ಸಾವ೯ಜನಿಕ ಅಹವಾಲು

Suddi Udaya

ಬೆಳ್ತಂಗಡಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ವಿಭಾಗದ ಅಧಿಕಾರಿಗಳೊಂದಿಗೆ ಅದಾಲತ್ ಕಾರ್ಯಕ್ರಮ ಶಾಸಕ ಹರೀಶ್ ಪೂಂಜ ಅವರ ಅಧ್ಯಕ್ಷತೆಯಲ್ಲಿ ಜು.1ರಂದು ಎಸ್.ಡಿ.ಎಂ ಸಭಾಭವನದಲ್ಲಿ ನಡೆಯಿತು. ಕಾಯ೯ಕ್ರಮದಲ್ಲಿ ಎಂಎಲ್ಸಿ ...

ಧಾರಾಕಾರ ಮಳೆಗೆ ಕುಸಿದು ಬಿದ್ದ ಸರಳೀಕಟ್ಟೆ ಹಿ.ಪ್ರಾ. ಶಾಲೆಯ ಹಂಚು

Suddi Udaya

ತೆಕ್ಕಾರು: ಧಾರಾಕಾರ ಮಳೆಗೆ ಕುಸಿದು ಬಿದ್ದ ಸರಳೀಕಟ್ಟೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಂಚು ಕುಸಿದಿದ್ದು ಕೂಡಲೇ ಶಿಕ್ಷಕರು ಮಕ್ಕಳನ್ನು ಬೇರೆ ಕೊಠಡಿಗೆ ಸ್ಥಳಾಂತರಿಸಿ ಹೆಚ್ಚಿನ ಅನಾಹುತವನ್ನು ತಪ್ಪಿಸಿದ್ದ ...

ಕುಪ್ಪೆಟ್ಟಿ ಸಮೀಪ ಗುಡ್ಡ ಜರಿದು ಅಪಾಯದ ಸ್ಥಿತಿ ನಿರ್ಮಾಣ

Suddi Udaya

ಉರುವಾಲು ಗ್ರಾಮದ ಕುಪ್ಪೆಟ್ಟಿ-ನೆಕ್ಕಿಲ್ ಬೈಪಾಸ್ ರಸ್ತೆಯ ಹೊಸಮಣ್ಣು ಎಂಬಲ್ಲಿ ದೊಡ್ಡದಾದ ಗುಡ್ಡ ಜರಿದು ಅಪಾಯದ ಸ್ಥಿತಿ ನಿರ್ಮಾಣವಾಗಿದೆ. ಅಡಿಕೆ, ತೆಂಗಿನ ಮರಗಳಲ್ಲಿ ಕೆಲವೊಂದು ರಸ್ತೆಗೆ ಬಿದ್ದು, ಕೆಲವು ...

ಬೆಳ್ತಂಗಡಿ: ವಾಣಿ ಪ.ಪೂ. ಕಾಲೇಜಿನಲ್ಲಿ ಪ್ರೇರಣಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ನಿರಂತರ ಪರಿಶ್ರಮದಿಂದ ಉತ್ತಮ ಫಲಿತಾಂಶವನ್ನು ಪಡೆದು ಜೀವನದಲ್ಲಿ ಯಶಸ್ಸನ್ನು ಗಳಿಸಬಹುದು ಎಂದು ಡಾI ಜೇಸನ್ ಅವಿತ್ ಪಿರೇರಾ ಹೇಳಿದರು. ಅವರು ವಾಣಿ ಪದವಿ ಪೂರ್ವ ಕಾಲೇಜಿನ ...

ಶಿಬಾಜೆಯ ಮಾದರಿಯಲ್ಲಿ ಮರಣ ಮೃದಂಗಕ್ಕೆ ಅಣಿಯಾಗಿ ನಿಂತಿರುವ ಬೆಳ್ತಂಗಡಿ ಸಂತೆಕಟ್ಟೆ ವಿದ್ಯುತ್ ಕಂಬದ ಸ್ಟೇ ವಯ‌ರ್

Suddi Udaya

ಬೆಳ್ತಂಗಡಿ: ಮೆಸ್ಕಾಂ ಇಲಾಖೆಯ ನಿರ್ಲಕ್ಷಕ್ಕೆ ಶಿಬಾಜೆಯ ಮಾದರಿಯಲ್ಲಿ ಮರಣ ಮೃದಂಗಕ್ಕೆ ಅಣಿಯಾಗಿ ನಿಂತಿರುವ ಬೆಳ್ತಂಗಡಿ ಸಂತೆಕಟ್ಟೆ ಮಾರುಕಟ್ಟೆಯ ಒಳಗಡೆ ಇರುವ ವಿದ್ಯುತ್‌ ಕಂಬ, ಮರದ ಕೊಂಬೆ ಸುತ್ತುವರೆದು ...

ತೆಕ್ಕಾರು: ವಿದ್ಯುತ್ ತಂತಿಯ ಮೇಲೆ ಬಿದ್ದ ಮರ

Suddi Udaya

ತೆಕ್ಕಾರು: ಇಲ್ಲಿಯ ಬಾಜಾರ ಬಳಿ ವಿದ್ಯುತ್ ತಂತಿಯ ಮೇಲೆ ಮರ ಬಿದ್ದು ರಸ್ತೆ ಸಂಚಾರಕ್ಕೆ ಅಡಚಣೆಯಾಗಿದೆ. ಬಾಜಾರ ಬಳಿ ಸದಾನಂದ ನಾಯಕ್ ರವರಿಗೆ ಸೇರಿದ ಹಲಸಿನ ಮರವು ...

error: Content is protected !!