September 16, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಕ್ಸೆಲ್‌ನ ವಿದ್ಯಾರ್ಥಿಗಳು ದೇಶದ ಪ್ರತಿಷ್ಠಿತ ಐಐಟಿಗಳಿಗೆ

Suddi Udaya
ಗುರುವಾಯನಕೆರೆ: ಭಾರತದ ಅತ್ಯುನ್ನತ ಎಂಜಿನಿಯರಿಂಗ್ ಕಾಲೇಜುಗಳಾದ ಐಐಟಿ, ಎನ್ಐಟಿ, ಐಐಐಟಿ ಮತ್ತಿತರ ಜಿಎಫ್‌ಟಿ ಸಂಸ್ಥೆಗಳ ಜಂಟಿ ಸೀಟು ಹಂಚಿಕೆ ಪ್ರಕ್ರಿಯೆಯನ್ನು ನಿರ್ವಹಿಸುವ ಕೇಂದ್ರ ಶಿಕ್ಷಣ ಸಚಿವಾಲಯದ ಅಂಗವಾಗಿರುವ ಜಂಟಿ ಸೀಟು ಹಂಚಿಕೆ ಪ್ರಾಧಿಕಾರದ (JoSAA)...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ: ರಸ್ತೆ ದಾಟುತ್ತಿದ್ದ ವೃದ್ಧನಿಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ: ಸ್ಥಳದಲ್ಲೇ ಮೃತ್ಯು

Suddi Udaya
ಗುರುವಾಯನಕೆರೆ : ಉಪ್ಪಿನಂಗಡಿ ಮುಖ್ಯರಸ್ತೆಯ ವಿನಾಯಕ್ ಏಜೆನ್ಸಿ ಸಮೀಪ ರಸ್ತೆ ದಾಟುತ್ತಿದ್ದ ಅಪರಿಚಿತ ವೃದ್ಧರೊಬ್ಬರು ಮಿನಿ ಗೂಡ್ಸ್ ಗಾಡಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವೃದ್ಧ ರಸ್ತೆ ದಾಟುತ್ತಿದ್ದ ವೇಳೆ ಬಂದ ಮಿನಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದಿನಕರ ಪೂಜಾರಿ ಕಡ್ತಿಲರಿಗೆ ನುಡಿನಮನ: ಹೃದಯ ಶ್ರೀಮಂತಿಕೆಯ ವ್ಯಕ್ತಿ ದಿನಕರ ಪೂಜಾರಿಯವರು: ಸಂತೋಷ್ ಕುಮಾರ್ ಕಾಪಿನಡ್ಕ

Suddi Udaya
ಬೆಳ್ತಂಗಡಿ: ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಮಾಜಿ ಆಡಳಿತ ಮೋಕ್ತೇಸರಾದ ದಿ.ದಿನಕರ ಪೂಜಾರಿ ಕಡ್ತಿಲ ಅವರಿಗೆ ನುಡಿನಮನ ಕಾರ್ಯಕ್ರಮ ಜೂ.18 ರಂದು ಉರುವಾಲು ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು. ಜೂ. 6...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಮಹಿಳಾ ಬ್ಯೂಟೀಪಾರ್ಲರ್ ನಿರ್ವಹಣೆ ತರಬೇತಿಯ ಸಮಾರೋಪ ಸಮಾರಂಭ

Suddi Udaya
ಉಜಿರೆ : ರುಡ್ ಸೆಟ್ ಸಂಸ್ಥೆ, ಉಜಿರೆಯಲ್ಲಿ ತರಬೇತಿ ಪಡೆಯುವುದೇ ಸೌಭಾಗ್ಯ. ಬ್ಯೂಟೀಪಾರ್ಲರ್ ವೃತ್ತಿಯಲ್ಲಿ ಪ್ರತಿಯೊಬ್ಬರೂ ತನ್ನದೇ ಆದ ಸೃಜನಶೀಲತೆಯನ್ನು ಅಳವಡಿಸಿಕೊಂಡರೆ ಬೆಳವಣಿಗೆ ಹೊಂದಲು ಅನುಕೂಲಕರವಾಗುತ್ತದೆ. ಸಮಯಪಾಲನೆ, ಶಿಸ್ತು ಜೊತೆಗೆ ಇರಲಿ ಎಂದು ಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಪದವಿ ವಿದ್ಯಾರ್ಥಿಗಳ ಪ್ರಾರಂಭೋತ್ಸವ ಸಮಾರಂಭ

Suddi Udaya
ಉಜಿರೆ : ಜ್ಞಾನದ ಪರಿವಿಗೆ ಯಾವುದೇ ಬೇಲಿ ಇಲ್ಲ. ವಿದ್ಯಾರ್ಥಿಗಳು ತಮ್ಮ ಪಠ್ಯದ ವಿಷಯಗಳ ಜೊತೆಗೆ ಪ್ರಾಪಂಚಿಕ ಮತ್ತು ಪ್ರಸ್ತುತ ವಿದ್ಯಮಾನಗಳನ್ನು ಅರಿತುಕೊಳ್ಳಬೇಕು. ಹೊಸ ವಿಷಯಗಳ ಅಧ್ಯಯನದ ಕುತೂಹಲ ನಮ್ಮೊಳಗೆ ಮೂಡಬೇಕು. ಅಂತರ್ಜಾಲಗಳು ಸಾಮಾಜಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಳಂಜ ಶಿವಾಜಿ ಫ್ರೆಂಡ್ಸ್ ಕ್ಲಬ್ ನ ನೂತನ ಅಧ್ಯಕ್ಷರಾಗಿ ಯುವ ಸಂಘಟಕ ರಾಕೇಶ್ ಹೆಗ್ಡೆ ಆಯ್ಕೆ

Suddi Udaya
ಬಳಂಜ : ಇಲ್ಲಿಯ ನೇತಾಜಿ ನಗರ ಶಿವಾಜಿ ಫ್ರೆಂಡ್ಸ್ ಕ್ಲಬ್ ನ 2026-27 & 2027-28 ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯು ಜೂ.17 ರಂದು ಉಮಾಮಹೇಶ್ವರ ಯುವಕ ಮಂಡಲದಲ್ಲಿ ಸರ್ವ ಸದಸ್ಯರುಗಳ ಸಮ್ಮುಖದಲ್ಲಿ ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎನ್‌ಡಿಆರ್‌ಎಫ್ ಮಾಹಿತಿ ಕಾರ್ಯಾಗಾರ

Suddi Udaya
ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್‌ಡಿಆರ್‌ಎಫ್) ವತಿಯಿಂದ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಯಿತು. ಮುಖ್ಯ ಅತಿಥಿಗಳಾಗಿ ಎನ್‌ಡಿಆರ್‌ಎಫ್ ತಂಡದ ಕಮಾಂಡರ್ ಶಾಂತಿಲಾಲ್ ಜಟಿಯಾ, ಅಸಿಸ್ಟೆಂಟ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸಿಎ ಅಂತಿಮ ಪರೀಕ್ಷೆ ಫಲಿತಾಂಶ: ಮುದ್ದಾಡಿಯ ದೀಪಕ್ ಹೆಗ್ಡೆಗೆ 28ನೇ ರ್‍ಯಾಂಕ್

Suddi Udaya
ಬೆಳ್ತಂಗಡಿ: ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ICAI) ನಡೆಸಿದ ಅಂತಿಮ ಪರೀಕ್ಷೆಯ ಫಲಿತಾಂಶವನ್ನು ಇಂದು ಪ್ರಕಟಿಸಲಾಗಿದ್ದು, ವೇಣೂರಿನ ದೀಪಕ್ ಹೆಗ್ಡೆ 28ನೇ ರ್‍ಯಾಂಕ್ ಪಡೆದಿದ್ದಾರೆ. ಇವರು ಮೂಡುಬಿದಿರೆ ಆಳ್ವಾಸ್ ಕಾಲೇಜಿನಲ್ಲಿ ಸಿಎ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ಪದವಿ ಪೂರ್ವ ವಿಭಾಗದ ವಿದ್ಯಾರ್ಥಿ‌‌ ಸಂಘದ ಉದ್ಘಾಟನೆ ಹಾಗೂ ಓರಿಯೆಂಟೇಷನ್ ಕಾರ್ಯಕ್ರಮ

Suddi Udaya
ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಮೆಮೋರಿಯಲ್ ಎಜುಕೇಷನಲ್ ಟ್ರಸ್ಟ್(ರಿ).ನಿಂದ ನಡೆಸಲ್ಪಡುವ ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿಪೂರ್ವ ಕಾಲೇಜು ವಿಭಾಗದಲ್ಲಿ ಜೂ.18 ರಂದು ಎಲ್.ಸಿ.ಆರ್ ವಿದ್ಯಾಸಂಸ್ಥೆ ಕಕ್ಯಪದವು ಇಲ್ಲಿನ ಪದವಿ ಪೂರ್ವ ವಿಭಾಗದ 2026-27ನೇ ಶೈಕ್ಷಣಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ತಂಬಾಕು ರಹಿತ ದಿನ

Suddi Udaya
ಮುಂಡಾಜೆ: ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸಹಯೋಗದೊಂದಿಗೆ ‘ವಿಶ್ವ ತಂಬಾಕು ದಿನಾಚರಣೆ’ಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಕಾಲೇಜಿನ ಮನಶಾಸ್ತ್ರ ಉಪನ್ಯಾಸಕಿ, ಶ್ರೀಮತಿ ನಮಿತಾ ಕೆ ಆರ್ , ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತಾನಾಡಿ,...
error: Content is protected !!