ಬೆಳಾಲು ಶ್ರೀ ಧ. ಮಂ.ಪ್ರೌ. ಶಾಲೆಯಲ್ಲಿ ಪ್ರಾಚ್ಯ ಪ್ರಜ್ಞೆ ಕಾರ್ಯಕ್ರಮ
ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ಆಶ್ರಯದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ, ಪುರಾತನ ಮತ್ತು ಚಾರಿತ್ರಿಕ ಮಹತ್ವವನ್ನು ಅರಿತುಕೊಳ್ಳುವ ಪ್ರಾಚ್ಯ ಪ್ರಜ್ಞೆ ಎಂಬ ತಾಲೂಕು ಮಟ್ಟದ ಕಾರ್ಯಕ್ರಮ ಜರಗಿತು. ಉದ್ಘಾಟನೆಯನ್ನು...
