September 17, 2026

Category : ಚಿತ್ರ ವರದಿ

ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಇಳಂತಿಲ: ಅಮಲು ಸೇವನೆಯಿಂದ ಅನುಚಿತವಾಗಿ ವರ್ತಿಸುತ್ತಿದ್ದ ಇಬ್ಬರು ಯುವಕರು ಪೊಲೀಸರ ವಶಕ್ಕೆ

Suddi Udaya
ಇಳಂತಿಲ: ಇಲ್ಲಿಯ ರಿಫಾಯಿನಗರ ಎಂಬಲ್ಲಿ ಗಾಂಜಾ ಸೇವಿಸಿ ಅನುಚಿತವಾಗಿ ವರ್ತಿಸುತಿದ್ದ ಇಬ್ಬರು ವ್ಯಕ್ತಿಗಳನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿರುವ ಘಟನೆ ಸೆ.2ರಂದು ನಡೆದಿದೆ. ಬಂಧಿತ ಆರೋಪಿಗಳನ್ನು ಬಂಟ್ವಾಳ ಬೂಡೋಳಿ ನಿವಾಸಿ ಸಹ್ಯಾಝ್ ಅಹಮ್ಮದ್(23ವ) ಮತ್ತು ಬಿಲಿಯೂರು...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ತೆಕ್ಕಾರು: ಗಾಂಜಾ ನಶೆಯಲ್ಲಿ ಅನುಚಿತ ವರ್ತನೆ: ಇಬ್ಬರು ಯುವಕರು ಪೊಲೀಸರ ವಶಕ್ಕೆ

Suddi Udaya
ತೆಕ್ಕಾರು: ಇಲ್ಲಿಯ ಸರಳಿಕಟ್ಟೆಯ ಮೂಡ ಡ್ಕ ಎಂಬಲ್ಲಿ ಗಾಂಜಾ ಸೇವಿಸಿ ಅನುಚಿತವಾಗಿ ವರ್ತಿಸುತಿದ್ದ ಇಬ್ಬರು ವ್ಯಕ್ತಿಗಳನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿರುವ ಘಟನೆ ಸೆ.2ರಂದು ನಡೆದಿದೆ. ಬಂಧಿತ ಆರೋಪಿಗಳನ್ನು ಬಂಟ್ವಾಳ ಪೆರ್ನೆ ನಿವಾಸಿಗಳಾದ ಮಹಮ್ಮದ್ ಸಫೀಕ್...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಕು. ಸೌಜನ್ಯ ಕೊಲೆ ಪ್ರಕರಣ: ಪ್ರಜಾಪ್ರಭುತ್ವ ವೇದಿಕೆ ಹಾಗೂ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

Suddi Udaya
ಬೆಳ್ತಂಗಡಿ: ಪ್ರಜಾಪ್ರಭುತ್ವ ವೇದಿಕೆ ಹಾಗೂ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಬೆಳ್ತಂಗಡಿ,ಮಹೇಶ್ ಶೆಟ್ಟಿ ತಿಮ್ಮರೋಡಿ ರವರನೇತೃತ್ವದಲ್ಲಿ ಕು. ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದ ನ್ಯಾಯಕ್ಕಾಗಿ ಬೃಹತ್ ಪ್ರತಿಭಟನಾ ಸಭೆ ಸೆ.3ರಂದು ಮಿನಿ ವಿಧಾನಸೌಧದ ಮುಂಭಾಗದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆರಾಜೆ ಕಿಂಡಿ ಅಣೆಕಟ್ಟುವಿನಲ್ಲಿ ಶೇಖರಣೆಗೊಂಡ ಮರದ ದಿಮ್ಮಿಗಳು ಬಳಂಜ ಗ್ರಾಮ ಪಂಚಾಯತ್ ನಿಂದ ತೆರವು ಕಾರ್ಯ

Suddi Udaya
ಬಳಂಜ:ಬಳಂಜ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಪೆರಾಜೆ ಕಿಂಡಿ ಅಣೆಕಟ್ಟುವಿನಲ್ಲಿ ಮಳೆಗಾಲದಲ್ಲಿ ನೀರಿನ ಸೆಳೆತಕ್ಕೆ ಶೇಕರಣೆಗೊಂಡ ಮರದ ದಿಮ್ಮಿಗಳು ಹಾಗೂ ಕಸ ಕಡ್ಡಿಗಳನ್ನು ಬಳಂಜ ಗ್ರಾಮ ಪಂಚಾಯತ್ ವತಿಯಿಂದ ತೆರವುಗೊಳಿಸಿ ನೀರು ಸುಸೂತ್ರವಾಗಿ ಹರಿಯಲು ಅವಕಾಶ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ವಾಹನ ಸಂಚಾರ ಇಂದು ಮಾರ್ಗ ಬದಲಾವಣೆ

Suddi Udaya
ಬೆಳ್ತಂಗಡಿ: ಸೌಜನ್ಯ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆ.3ರಂದು ಬೆಳ್ತಂಗಡಿಯಲ್ಲಿ ನಡೆಯುವ ಪ್ರತಿಭಟನಾ ಸಭೆಗೆ ಬೆಳ್ತಂಗಡಿ ಪೇಟೆಯಲ್ಲಿ ಅತ್ಯಧಿಕ ಜನ ಸಂದಣಿಯಾಗಿ ರಸ್ತೆ ಸಂಚಾರಕ್ಕೆ ಅಡಚಣೆಯಾಗುವ ಸಾಧ್ಯತೆ ಇರುವುದರಿಂದ ಈ ಸಮಯದಲ್ಲಿ ಬೆಳ್ತಂಗಡಿ ಪೇಟೆ ಮೂಲಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಬೆಳ್ತಂಗಡಿ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಆರಾಧನಾ ಮಹೋತ್ಸವದಲ್ಲಿ ಎಸ್.ಡಿ.ಎಂ ಕಾಲೇಜಿನ‌ ಪ್ರಾಂಶುಪಾಲರಾದ ಡಾ. ಬಿ.ಎ ಕುಮಾರ ಹೆಗ್ಡೆ ದಂಪತಿಗೆ ಗೌರವಾರ್ಪಣೆ

Suddi Udaya
ಬೆಳ್ತಂಗಡಿ:ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದಿಂದ ಆರಾಧನಾ ಮಹೋತ್ಸವದ ಎರಡನೇ ದಿನದಂದು ರಾಘವೇಂದ್ರ ಮಠದಲ್ಲಿ ಎಸ್‌ಡಿಎಂ ಕಾಲೇಜಿನ ಪ್ರಾಂಶುಪಾಲರಾಗಿರುವ ರಾಘವೇಂದ್ರ ಸೇವಾ ಪ್ರತಿಷ್ಠಾನದ ಗೌರವ ಸಲಹೆಗಾರರಾಗಿರುವ ಡಾ! ಬಿಎ ಕುಮಾರ ಹೆಗ್ಡೆ ದಂಪತಿಗಳಿಗೆ ಕ್ಷೇತ್ರದ ಪರವಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ: ಸ.ಪ.ಪೂ. ಕಾಲೇಜಿನ ಪ್ರಾಚಾರ್ಯ ಸುಕುಮಾರ್ ರವರಿಗೆ ರಾಜ್ಯ ಮಟ್ಟದ ಅತ್ಯುತ್ತಮ ಪ್ರಾಂಶುಪಾಲ ಪ್ರಶಸ್ತಿ

Suddi Udaya
ಬೆಳ್ತಂಗಡಿ: ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಸುಕುಮಾರ್ ರವರು ರಾಜ್ಯ ಮಟ್ಟದ ಅತ್ಯುತ್ತಮ ಪ್ರಾಂಶುಪಾಲ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಸುಕುಮಾರ್ ರವರು ಪ್ರಾಂಶುಪಾಲರಾಗಿ ಮಾಡಿದ ಅಸಾಧಾರಣ ಸಾಧನೆಗಳು 2018ರ ಜೂನ್ 22ರಂದು ಪುಂಜಾಲಕಟ್ಟೆ ಪದವಿ ಪೂರ್ವ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ: ಧರ್ಮಸ್ಥಳದ ಸಂತೋಷ್ ಆಚಾರ್ಯ ಮತ್ತು ಕೇಶವ ಪೂಜಾರಿ ಖುಲಾಸೆ

Suddi Udaya
ಬೆಳ್ತಂಗಡಿ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಮಾಡಿದರು ಎಂಬ ಆರೋಪದಲ್ಲಿ 2018ನೇ ಇಸವಿಯಲ್ಲಿ ಉಜಿರೆ ಗ್ರಾಮದ ಕಾಶಿಬೆಟ್ಟು ಬಳಿ ಪೊಲೀಸ್ ಪೇದೆ ಹರೀಶ್ ಎಂಬವರು ನೀಡಿದ ದೂರಿನ ಆಧಾರದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು ಗ್ರಾ.ಪಂ. ಅಧ್ಯಕ್ಷ ಆನಂದ ಅಡಿಲು ರವರಿಗೆ ಸನ್ಮಾನ ಮತ್ತು ಪಿಡಿಒ ಸವಿತಾ ರವರಿಗೆ ಬೀಳ್ಕೊಡುಗೆ

Suddi Udaya
ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಕಳೆದ ಐದು ವರ್ಷಗಳಿಂದ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ವರ್ಗಾವಣೆಗೊಂಡ ಕು. ಸವಿತಾರವರಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ಕಳೆದ ಎರಡೂವರೆ ವರ್ಷಗಳ ಅವಧಿಗೆ ಪಂಚಾಯತ್ ಅಧ್ಯಕ್ಷರಾಗಿ ಸೇವೆ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಗಾಂಜಾ ನಶೆಯಲ್ಲಿ ಅಡ್ಡಾದಿಡ್ಡಿ ಕಾರು ಚಲಾಯಿಸಿದ ಯುವಕ ಪೊಲೀಸ್ ವಶ: ಚಿಕ್ಕಮಗಳೂರು ದೊನಿಗದ್ದೆ ನಿವಾಸಿ ಸಂತೋಷ್ ಬಂಧನ

Suddi Udaya
ವೇಣೂರು: ಗಾಂಜಾ ಸೇವಿಸಿ ಅಡ್ಡಾದಿಡ್ಡಿ ಕಾರು ಚಲಾಯಿಸುತ್ತಿದ್ದ ಯುವಕನನ್ನು ಬಂಧಿಸಿರುವ ಘಟನೆ ಸೆ.1ರಂದು ನಿಟ್ಟಡೆ ಗ್ರಾಮದ ಕುಂಭಶ್ರೀ ಬಸ್ ನಿಲ್ದಾಣದ ಬಳಿ ನಡೆದಿದೆ. ಬಂಧಿತ ಆರೋಪಿ ಚಿಕ್ಕಮಗಳೂರು ನಿವಾಸಿ ಸಂತೋಷ್ (23ವ) ಎಂದು ಗುರುತಿಸಲಾಗಿದೆ....
error: Content is protected !!