ಅಳದಂಗಡಿ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯಿಂದ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ
ಅಳದಂಗಡಿ : 20ನೇ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ವೃತ ಪೂಜೆ, ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಅಳದಂಗಡಿ ಇದರ ಆಶ್ರಯದಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಡಗಕಾರಂದೂರು, ಸಾಧನ ಜ್ಞಾನವಿಕಾಸ ಕೇಂದ್ರ ಮತ್ತು...
