December 3, 2024

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಹೊಸಂಗಡಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಕಿನ್ನರ ಮೇಳ ರಂಗ ತಂಡದಿಂದ ‘ ‘ಇರುವೆ ಪುರಾಣ ‘ ಮಕ್ಕಳ ನಾಟಕ ಪ್ರದರ್ಶನ

Suddi Udaya
ಹೊಸಂಗಡಿ: ಹೊಸಂಗಡಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಕಿನ್ನರ ಮೇಳ ತುಮರಿ ಕಲಾತಂಡದ ನೂತನ ಮಕ್ಕಳ ನಾಟಕ ‘ ‘ಇರುವೆ ಪುರಾಣ’ವು ಹೊಸಂಗಡಿ ಇಂದಿರಾ ಗಾಂಧಿ ವಸತಿ ಶಾಲೆಯ ಪ್ರಾಂಶುಪಾಲರಾದ ಶ್ರೀಧರ್ ಶೆಟ್ಟಿ ಇವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಶಾರದಾ ಕುಟುಂಬ ವಿಕಸನ ಮಂಡಳಿ ವತಿಯಿಂದ ‘ವಿದ್ಯಾರ್ಥಿ ಸಬಲೀಕರಣ ಮತ್ತು ರಕ್ಷಾನಿಧಿ’ ಕಾರ್ಯಯಾನ ಉದ್ಘಾಟನೆ

Suddi Udaya
ಬೆಳ್ತಂಗಡಿ : ಶಾರದಾ ಕುಟುಂಬ ವಿಕಸನ ಮಂಡಳಿ, ಕೆ.ಸಿ.ಇ ಸಂಸ್ಥೆ ಪುತ್ತೂರು ಜಿಲ್ಲಾ ಮಾತೃ ಸಮನ್ವಯ ಸಮಿತಿ ದ. ಕತಾಲೂಕು ಕಾರ್ಯ ನಿರ್ದೇಶಕರ ಸಂಯುಕ್ತ ಘಟಕ, ಪುತ್ತೂರು, ಸುಳ್ಯ ಹಾಗೂ ಬೆಳ್ತಂಗಡಿ ಸಂಚಾಲಕತ್ವದಲ್ಲಿ ಪ್ರಗತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುಕ್ಕೇಡಿ ಗ್ರಾಮ ಪಂಚಾಯತ್ ವತಿಯಿಂದ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

Suddi Udaya
ಕುಕ್ಕೇಡಿ ಗ್ರಾಮ ಪಂಚಾಯತ್ ವತಿಯಿಂದ ಮಕ್ಕಳ ದಿನಾಚರಣೆಯ ಅಂಗವಾಗಿ ನ. 30ರಂದು ಪಂಚಾಯತ್ ವ್ಯಾಪ್ತಿಯ ಎಲ್ಲಾ ಅಂಗನವಾಡಿ ಪುಟಾಣಿ ಮಕ್ಕಳ ಮನರಂಜನಾ ಕಾರ್ಯಕ್ರಮ ವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಅನಿತಾ ರವರು...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬೆಳಾಲು: ನೇತ್ರಾವತಿ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಪ್ರಸಾದ್ ಮೃತದೇಹ ಪತ್ತೆ

Suddi Udaya
ಬೆಳಾಲು: ಇಲ್ಲಿಯ ಕೂಡಿಗೆ ಎಂಬಲ್ಲಿ ನೇತ್ರಾವತಿ ನದಿಗೆ ಇಳಿದ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ನಾಪತ್ತೆಯಾದ ಘಟನೆ ಡಿ.2ರಂದು ಸಂಜೆ ನಡೆದಿದೆ. ಬೆಳಾಲು ಗ್ರಾಮದ ಸುರುಳಿ ಕುಂಡಡ್ಕ ನಿವಾಸಿ ಪ್ರಸಾದ್ (38ವ) ರವರು ಯಾವುದೋ ಕಾರಣಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಕ್ಸಲ್ ವಿಕ್ರಮ್ ಗೌಡ ಎನ್ ಕೌಂಟರ್ ಪ್ರಕರಣ: ತಕ್ಷಣ ಸರ್ಕಾರ ನ್ಯಾಯಾಂಗ ತನಿಖೆಗೆ ಆದೇಶಿಸಬೇಕು: ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಸಂಚಾಲಕ ಶೇಖರ್ ಲಾಯಿಲ ಒತ್ತಾಯ

Suddi Udaya
ಬೆಳ್ತಂಗಡಿ: ನಕ್ಸಲ್ ನಾಯಕ , ಆದಿವಾಸಿ ಮಲೆಕುಡಿಯ ಸಮುದಾಯದ ವಿಕ್ರಮ್ ಗೌಡ ನಕ್ಸಲ್ ನಿಗ್ರಹ ದಳದ ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಿದ ಘಟನೆಯ ಎರಡು ದಿನಗಳ ಮೊದಲು ಆ ಪ್ರದೇಶದ ಆದಿವಾಸಿ ಮಲೆಕುಡಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ: ಸ್ಟಾರ್ ಲೈನ್ ಮಂಜೊಟ್ಟಿ ಶಾಲೆಯ ವಿದ್ಯಾರ್ಥಿ ಮಹಮ್ಮದ್ ಶಮ್ಮಾಝ್ ಶರೀಫ್ ತೃತೀಯ ಸ್ಥಾನ

Suddi Udaya
ನಡ: ಸ್ಟಾರ್ ಲೈನ್ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಶಾಲೆಯ ವಿದ್ಯಾರ್ಥಿ ಮಹಮ್ಮದ್ ಶಮ್ಮಾಝ್ ಶರೀಫ್ ಮೈಸೂರಿನ ಚಾಮುಂಡಿ ವಿಹಾರ್ ಸ್ಟೇಡಿಯಂನಲ್ಲಿ ಶಿಕ್ಷಣ ಇಲಾಖಾ ವತಿಯಿಂದ ನಡೆದ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ತೃತೀಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಫೆಂಗಲ್ ಚಂಡಮಾರುತ: ಡಿ.02 ರಿಂದ 03 ರವರೆಗೆ ದ.ಕ. ಜಿಲ್ಲೆಯಾದ್ಯಂತ ಸಾಧಾರಣದಿಂದ ಭಾರಿ ಮಳೆಯಾಗುವ ಮುನ್ಸೂಚನೆ

Suddi Udaya
ಬೆಳ್ತಂಗಡಿ: ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಬಂಗಾಳ ಕೊಲ್ಲಿ ಸಮುದ್ರದಲ್ಲಿ “ಫೆಂಗಲ್” ಚಂಡಮಾರುತ ಉಂಟಾಗಿರುವ ಪರಿಣಾಮದಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸಾಧಾರಣದಿಂದ ಭಾರಿ ಮಳೆಯಾಗುವ ಮುನ್ಸೂಚನೆಯಿದ್ದು ಡಿ.02 ರಿಂದ 03 ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳದಲ್ಲಿ ಸಮವಸರಣ ಪೂಜಾ ವೈಭವ

Suddi Udaya
ಧರ್ಮಸ್ಥಳ : ಧರ್ಮಸ್ಥಳದಲ್ಲಿ ಭಗವಾನ್ ಚಂದ್ರನಾಥಸ್ವಾಮಿ ಬಸದಿಯಲ್ಲಿ ಡಿ.1 ರಂದು ರಾತ್ರಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಸಮವಸರಣ ಪೂಜೆ ನಡೆಯಿತು. ಸಾಮೂಹಿಕ ಪಂಚನಮಸ್ಕಾರ ಮಂತ್ರ ಪಠಣದ ಬಳಿಕ ಭಗವಾನ್ ಚಂದ್ರನಾಥಸ್ವಾಮಿಯ ಅಷ್ಟವಿಧಾರ್ಚನೆ ಪೂಜೆ, ಸಿದ್ಧಪರಮೇಷ್ಠಿಗಳ ಪೂಜೆ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೆರ್ಲ-ಬೈಪಾಡಿ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮ ಕಲಶೋತ್ಸವ ಸಮಿತಿಯ ಸಮಾಲೋಚನಾ ಸಭೆ

Suddi Udaya
ಬಂದಾರು : ಡಿ.2.ರಂದು ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ವಠಾರದಲ್ಲಿ ಬ್ರಹ್ಮಕಲಶೋತ್ಸವದ ಸಮಾಲೋಚನಾ ಸಭೆ ನಡೆಯಿತು. ಬ್ರಹ್ಮ ಕಲಶೋತ್ಸವ ಸಮಿತಿ ಅಧ್ಯಕ್ಷ ಮಹಾಬಲ ಗೌಡ ನಾಗಂದೋಡಿ ಅಧ್ಯಕ್ಷತೆ ವಹಿಸಿದರು.ಬಾಲಕೃಷ್ಣ ಪೂಜಾರಿ ಬಜಗುತ್ತು ಕೊಯ್ಯೂರು ಮಾತನಾಡುತ್ತಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿ

ಕೊಯ್ಯೂರು: ಪ್ರಗತಿಪರ ಕೃಷಿಕ ಲಿಂಗಪ್ಪ ಗೌಡ ಬಜಿಲ ನಿಧನ

Suddi Udaya
ಕೊಯ್ಯೂರು :ಕೊಯ್ಯೂರು ಗ್ರಾಮದ ಬಜಿಲ ನಿವಾಸಿ‌ ಪ್ರಗತಿಪರ ಕೃಷಿಕ ಲಿಂಗಪ್ರ ಗೌಡ (79 ವರ್ಷ) ವಯೋಸಹಜ ಅನಾರೋಗ್ಯದಿಂದ ಡಿ.2 ರಂದು ಸ್ವರ್ಗದಲ್ಲಿ ನಿಧನರಾದರು. ಮೃತರು ಪತ್ನಿ ಲಕ್ಷ್ಮಿ , ಓರ್ವ ಪುತ್ರ ತಾರಾನಾಥ ಗೌಡ...
error: Content is protected !!