July 27, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಶಿಕ್ಷಕ-ರಕ್ಷಕ ಸಂಘದ ಸಭೆ

Suddi Udaya
ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆ ಹಾಗೂ ಕಾಲೇಜಿನಲ್ಲಿ ಜು.24 ರಂದು ಶಿಕ್ಷಕ-ರಕ್ಷಕ ಸಂಘದ ಸಭೆಯು ನಡೆಯಿತು. ಸಭೆಯಲ್ಲಿ 2026–27ನೇ ಶೈಕ್ಷಣಿಕ ವರ್ಷದ ಶಿಕ್ಷಕ-ರಕ್ಷಕ ಸಂಘದ ನೂತನ ಸಮಿತಿಯನ್ನು ರಚಿಸಲಾಯಿತು. ಸಮಿತಿಯ ಅಧ್ಯಕ್ಷರಾಗಿ ಶ್ರೀಮತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುಂಭ ಶ್ರೀ ಆಂಗ್ಲ ಮಾಧ್ಯಮ ಶಾಲಾ-ಕಾಲೇಜಿನಲ್ಲಿ “ಹದಿಹರೆಯ ಅರಿವಿನ ಪಯಣ” ಮಾಹಿತಿ ಕಾರ್ಯಕ್ರಮ

Suddi Udaya
ವೇಣೂರು: ನಿಟ್ಟಡೆ ಗ್ರಾಮದ ಕುಂಭ ಶ್ರೀ ಆಂಗ್ಲ ಮಾಧ್ಯಮ ಶಾಲಾ-ಕಾಲೇಜಿನಲ್ಲಿ ಜು.22 ರಂದು “ಹದಿಹರೆಯ ಅರಿವಿನ ಪಯಣ” ಕುರಿತು ವಿದ್ಯಾರ್ಥಿಗಳಿಗಾಗಿ ಮಾಹಿತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮಕ್ಕೆ ಎನ್‌ಜಿಒ ಯೋಜನಾ ಸಂಯೋಜಕಿಯರಾದ ಸರಿತಾ ಶಿವಕುಮಾರ್ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸೇವಾ ಸಂಘದ ಮಹಾಸಭೆ: ರೂ.55.40 ಲಕ್ಷ ನಿವ್ವಳ ಲಾಭ, ಶೇ. 12ಡಿವಿಡೆಂಟ್ ಘೋಷಣೆ

Suddi Udaya
ಉಜಿರೆ: ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸೇವಾ ಸಂಘ ಇದರ 2025-26 ನೇ ವರ್ಷದ ವಾರ್ಷಿಕ ಮಹಾಸಭೆಯು ಜು 25 ರಂದು ಸಂಘದ ಸಭಾಂಗಣದಲ್ಲಿ ಜರಗಿತು. ಮಹಾಸಭೆಯ ಸಭಾ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗುರುವಾಯನಕೆರೆ: ಕಬ್ಬಿನ ಹಿತ್ತಿಲು ನಿವಾಸಿ ಕಮಲ ನಾಯ್ಕ್ ನಿಧನ

Suddi Udaya
ಗುರುವಾಯನಕೆರೆ: ಇಲ್ಲಿಯ ಕಬ್ಬಿನ ಹಿತ್ತಿಲು ನಿವಾಸಿ ದಿವಂಗತ ನೋಣಯ್ಯಾ ನಾಯ್ಕ್ ರ ಪತ್ನಿ ಶ್ರೀಮತಿ ಕಮಲ ನಾಯ್ಕ್ (92ವ. )ರವರು ಸ್ವಗ್ರಹದಲ್ಲಿ ನಿಧನರಾದರು. ಇವರು ಗುರುವಾಯನಕೆರೆ ಪ್ರಾಥಮಿಕ ಶಾಲೆಯಲ್ಲಿ 12 ವರ್ಷಗಳ ಕಾಲ ಬಿಸಿಯೂಟ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆಳ್ವಾಸ್ ಪ್ರಗತಿ ಉದ್ಯೋಗ ಮೇಳ ಯಶಸ್ವಿಗೊಳಿಸಲು ಬೆಳ್ತಂಗಡಿಯಲ್ಲಿ ಶ್ರಮಿಕ ಸೇವಾ ಟ್ರಸ್ಟ್ ನಿಂದ ಪೂರ್ವಭಾವಿ ಕಾರ್ಯಾಗಾರ

Suddi Udaya
ಬೆಳ್ತಂಗಡಿ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆ. 7 ಮತ್ತು 8ರಂದು ಮೂಡಬಿದ್ರೆ ಆಳ್ವಾಸ್ ವಿದ್ಯಾಗಿರಿ ಕ್ಯಾಂಪಸ್‌ನಲ್ಲಿ ನಡೆಯಲಿರುವ “ಆಳ್ವಾಸ್ ಪ್ರಗತಿ” ಬೃಹತ್ ಉದ್ಯೋಗ ಮೇಳದ ಹಿನ್ನೆಲೆಯಲ್ಲಿ ಬೆಳ್ತಂಗಡಿ ತಾಲೂಕಿನ ಯುವಜನತೆಗೆ ಮಾಹಿತಿ ನೀಡುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ಶ್ರೀ ಕ್ಷೇ ಧ. ಗ್ರಾ. ಯೋಜನೆಯ ಜನಜಾಗೃತಿ ಗ್ರಾಮಸಮಿತಿ ಸಭೆ

Suddi Udaya
ಅಳದಂಗಡಿ : ಶ್ರೀ ಕ್ಷೇ ಧ. ಗ್ರಾ. ಯೋಜನೆ ಬಿ.ಸಿ ಟ್ರಸ್ಟ್ ಅಳದಂಗಡಿ ವಲಯದ ಜನಜಾಗೃತಿ ಗ್ರಾಮಸಮಿತಿ ಸಭೆಯನ್ನು ಜನಜಾಗೃತಿ ವಲಯಧ್ಯಕ್ಷ ನಾರಾಯಣ ಸಾಲ್ಯಾನ್ ರವರ ಅಧ್ಯಕ್ಷ ತೆಯಲ್ಲಿ ನಡೆಯಿತು. ಸಭೆಯಲ್ಲಿ ಗ್ರಾಮಸಮಿತಿ ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya
ಧರ್ಮಸ್ಥಳ : ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಧರ್ಮಸ್ಥಳ ಹಾಗೂ ರೋಟರಿ ಕ್ಲಬ್ ಬೆಳ್ತಂಗಡಿ ಇದರ ಜಂಟಿ ಆಶ್ರಯದಲ್ಲಿ ಜು.22 ರಂದು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು. ರೋಟರಿಕ್ಲಬ್ ಅಧ್ಯಕ್ಷ ಶ್ರೀಧರ ಕೆ.ವಿ. ಕಾರ್ಯಕ್ರಮವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಂಭಶ್ರೀ ಆಂ.ಮಾ. ಶಾಲಾ ಕಾಲೇಜಿನಲ್ಲಿ ಹೆಚ್.ಪಿ.ವಿ ವ್ಯಾಕ್ಸಿನ್ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya
ವೇಣೂರು: ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಜು.21 ರಂದು ಹೆಚ್.ಪಿ.ವಿ ವ್ಯಾಕ್ಸಿನ್ ಬಗ್ಗೆ ಮಾಹಿತಿಯನ್ನು ನೀಡಲಾಯಿತು. ಬೆಳ್ತಂಗಡಿಯ ಆರೋಗ್ಯ ಶಿಕ್ಷಣಾಧಿಕಾರಿ ಅಮ್ಮಿ ಎ , ಆರೋಗ್ಯ ನಿರೀಕ್ಷಣಾಧಿಕಾರಿ ನವೀನ್, ವೇಣೂರು ಪ್ರಾಥಮಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗೇರುಕಟ್ಟೆ: ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಈದ್ ಮೀಲಾದ್ ಆಚರಣಾ ಸ್ವಾಗತ ಸಮಿತಿ ರಚನೆ

Suddi Udaya
ಗೇರುಕಟ್ಟೆ: ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ನಡೆಯುವ ಈದ್ ಮೀಲಾದ್ ಕಾರ್ಯಕ್ರಮದ 2026 ನೇ ಸಾಲಿನ ಸ್ವಾಗತ ಸಮಿತಿಯನ್ನು ಜು.24 ರಂದು ಮಸೀದಿಯ ವಿಶೇಷ ಜಮಾಅತ್ ಸಭೆಯಲ್ಲಿ ರಚಿಸಲಾಯಿತು. ಜಮಾಅತ್ ಅಧ್ಯಕ್ಷ ಮಹಮ್ಮದ್ ಹನೀಫ್...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ಕೊಕ್ಕಡದಲ್ಲಿ ಪೋಸ್ಟ್ ಮಾಸ್ಟರ್ ಆಗಿದ್ದ ಸತ್ಯನಾರಾಯಣ ಕಕ್ಕೆಪದವು ನಿಧನ.

Suddi Udaya
ಕೊಕ್ಕಡ: ಕೊಕ್ಕಡದಲ್ಲಿ ಹಲವಾರು ವರ್ಷಗಳಲ್ಲಿ ಅಂಚೆ ಕಛೇರಿಯಲ್ಲಿ ಪೋಸ್ಟ್ ಮಾಸ್ಟರ್ ಆಗಿ ಕರ್ತವ್ಯ ನಿರ್ವಹಿಸಿದ್ದ ಸತ್ಯನಾರಾಯಣ ಕಕ್ಕೆಪದವು (76ವ.) ಅವರು ವಯೋ ಸಹಜವಾಗಿ ತಮ್ಮ ಸ್ವಂತ ಊರಾದ ಕಕ್ಕೆಪದವಿನಲ್ಲಿ ಜು.20ರಂದು ನಿಧನ ಹೊಂದಿದ್ದಾರೆ. ಸುಮಾರು...
error: Content is protected !!