September 16, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ವಾಣಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿಯಲ್ಲಿ ಚಂದ್ರಯಾನ – 3 ಯಶಸ್ವಿಯ ಸಂಭ್ರಮಾಚರಣೆ

Suddi Udaya
ಬೆಳ್ತಂಗಡಿ: ಚಂದ್ರಯಾನ 3 ಯಶಸ್ವಿಯಾದ ಹಿನ್ನೆಲೆಯಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಸಂಭ್ರಮಿಸಲಾಯಿತು, ಕಾಲೇಜಿನ ಭೌತಶಾಸ್ತ್ರ ಉಪನ್ಯಾಸಕರಾದ ಹರ್ಷಿತ್ ಇವರು ಚಂದ್ರಯಾನ 3 ರ ಪ್ರಾಮುಖ್ಯತೆಯ ಬಗ್ಗೆ ರಾಷ್ಟ್ರೀಯ ಸೇವಾ ಯೋಜನೆ, ರೋವರ್ಸ್ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕವರದಿ

ಕುಣಿತಾ ಭಜನೆಯೊಂದಿಗೆ ಹುಟ್ಟು ಹಬ್ಬ ಆಚರಣೆ

Suddi Udaya
ಅಳದಂಗಡಿ:ರಮೇಶ್ ಮತ್ತು ಶೃತಿ ಎಂ ಶೆಟ್ಟಿ ಅವರ ಪುತ್ರಿ ಲಕ್ಷ್ಯ ಅರ್ ಶೆಟ್ಟಿ ಇವರ ನಾಲ್ಕನೇ ವರ್ಷದ ಹುಟ್ಟುಹಬ್ಬವನ್ನು ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದ ಐತಿಹಾಸಿಕ ದಿನದಂದು ಅಳದಂಗಡಿಯ ಮುಳ್ಳಗುಡ್ಡೆ ಅಜ್ಜ ಅಜ್ಜಿ ಶಾರದಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಪಾಂಗಾಳ ಕು. ಸೌಜನ್ಯ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ: ಆ.27 ರಂದು ಹೋರಾಟದಲ್ಲಿ ಭಾಗಿಯಾಗುವಂತೆ ಸೌಜನ್ಯ ತಾಯಿ ಕುಸುಮಾವತಿಯವರಿಗೆ ಆಹ್ವಾನ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜ ಅವರ ನೇತೃತ್ವದಲ್ಲಿ ಬಿಜೆಪಿ ಮುಖಂಡರು ಆ.24 ರಂದು ಕು. ಸೌಜನ್ಯರ ಪಾಂಗಾಳ ಮನೆಗೆ ಭೇಟಿ ನೀಡಿದರು. ಸೌಜನ್ಯ ಪ್ರಕರಣದ ನೈಜ ಆರೋಪಿಗಳ ಪತ್ತೆಗಾಗಿ ಆಗ್ರಹಿಸಿ ಆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಅಮೃತ ಪಂಚಾಯತ್ ನ ನಿಕಟಪೂರ್ವ ಅಧ್ಯಕ್ಷರು, ಉಪಾಧ್ಯಕ್ಷರುಗಳಿಗೆ ಗೌರವಾರ್ಪಣೆ

Suddi Udaya
ಕೊಕ್ಕಡ ಅಮೃತ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷ ಯೋಗೀಶ್ ಆಳಂಬಿಲ, ಉಪಾಧ್ಯಕ್ಷೆ ಶ್ರೀಮತಿ ಪವಿತ್ರ ಕೆ. ಇವರನ್ನು ಗ್ರಾಮಪಂಚಾಯತ್ ಸಾಮಾನ್ಯ ಸಭೆ ಸಂದರ್ಭದಲ್ಲಿ ಸದಸ್ಯರುಗಳು ಸನ್ಮಾನಿಸಿದರು. ಈ ಸಂದರ್ಭದಲ್ಲಿ ನೂತನ ಅಧ್ಯಕ್ಷರು ಶ್ರೀಮತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹುಟ್ಟುಹಬ್ಬ: ನಾಗೇಶ್ ಕುಮಾರ್ ಅಭಿಮಾನಿ ಬಳಗದ ವತಿಯಿಂದ ಕೊಕ್ಕಡ ಎಂಡೋ ಸಲ್ಫಾನ್ ಪಾಲನಾ ಕೇಂದ್ರ ಹಾಗೂ ಕೊಕ್ಕಡ ಅಂಗನವಾಡಿ ಕೇಂದ್ರದಲ್ಲಿ ಆಚರಣೆ

Suddi Udaya
ಬೆಳ್ತಂಗಡಿ: ಕೆಪಿಸಿಸಿ ಪ್ರದಾನ ಕಾರ್ಯದರ್ಶಿ, ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ರಕ್ಷಿತ್ ಶಿವರಾಂ ಅವರ ಹುಟ್ಟು ಹಬ್ಬವನ್ನು ನಾಗೇಶ್ ಕುಮಾರ್ ಅಭಿಮಾನಿ ಬಳಗದ ವತಿಯಿಂದ ಕೊಕ್ಕಡ ಎಂಡೋ ಸಲ್ಫಾನ್ ಪಾಲನಾ ಕೇಂದ್ರ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕು.ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ ಕೊಯ್ಯೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

Suddi Udaya
ಕೊಯ್ಯೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ 2011ರಲ್ಲಿ ನಡೆದ ಕು.ಸೌಜನ್ಯ ಅತ್ಯಾಚಾರ ಮತ್ತು ಹತ್ಯೆ ಮಾಡಿದ ಪ್ರಕರಣ ಮರು ತನಿಖೆಗೆ ಆಗ್ರಹ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಡಾ. ಪ್ರಕಾಶ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಪುದುವೆಟ್ಟು: ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ವಲಯ ಮಟ್ಟದ ಖೋ ಖೋ ಪಂದ್ಯಾಟದ ಸಮಾರೋಪ ಸಮಾರಂಭ

Suddi Udaya
ಪುದುವೆಟ್ಟು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಶಾಲೆಯಲ್ಲಿ ನಡೆದಂತಹ ನಿಡ್ಲೆ, ಪೆರ್ಲ ಕೊಕ್ಕಡ ಕ್ಲಸ್ಟರಿನ ವಲಯ ಮಟ್ಟದ ಖೋ ಖೋ ಪಂದ್ಯಾಟ ದ ಸಮಾರೋಪ ಸಮಾರಂಭವನ್ನು ಶಾಲೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುತ್ಲೂರು ಉ. ಹಿ.ಪ್ರಾ. ಶಾಲೆಯ ಮಕ್ಕಳಿಗೆ ಪುಸ್ತಕ ವಿತರಣೆ

Suddi Udaya
ಕುತ್ಲೂರು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಸೇವಾಧಾಮ ಕನ್ಯಾಡಿ ಇವರ ಆಶ್ರಮದಲ್ಲಿ ನವಚೇತನ ಚಾರಿಟೇಬಲ್ ಟ್ರಸ್ಟ ಫಾರ್ ಡಿಸೇಬಲ್ ರಾಮನಗರ ಇವರ ವತಿಯಿಂದ ಉಚಿತ ಪುಸ್ತಕ ವಿತರಣೆ ನಡೆಯಿತು. ನಾರಾವಿ ಗ್ರಾಮ ಪಂಚಾಯಿತಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ: ಸಿದ್ದಬೈಲು ಪರಾರಿ ಸ.ಹಿ.ಪ್ರಾ. ಶಾಲೆ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya
ಕಲ್ಮಂಜ: ಸೇವಾಭಾರತಿ ಖಜಾಂಚಿ ಕೆ ವಿನಾಯಕ ರಾವ್ ಅವರ ಸಹಕಾರದೊಂದಿಗೆ ರಾಮನಗರ ನವಚೇತನ ಚಾರಿಟೇಬಲ್ ಟ್ರಸ್ಟ್ ಫಾರ್ ಡಿಸೆಬಲ್ಸ್ ನ ಅಧ್ಯಕ್ಷ ಕೆ ಎಸ್ ಮಂಜುನಾಥ್ ಇವರು ಕಲ್ಮಂಜ ಸಿದ್ದ ಬೈಲು ಪರಾರಿ ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಂಡಿಗ ಗುತ್ತು ಶ್ರೀ ನಾಗಬ್ರಹ್ಮ ಸನ್ನಿದಿ ಹಾಗೂ ರಕ್ತೇಶ್ವರಿ ಕೊಡಮಣಿತ್ತಾಯ, ಪಿಲಿಚಾಮುಂಡಿ ಹಾಗೂ ಪರಿವಾರ ದೈವಗಳ ಚಾವಡಿ ಜೀರ್ಣೋದ್ಧಾರ ಸಮಿತಿ ರಚನೆ

Suddi Udaya
ಬೆಳ್ತಂಗಡಿ: ಬಂಟ್ವಾಳ ತಾಲ್ಲೂಕು ಮಧ್ವ, ಕಾವಳಪಡೂರು ಗ್ರಾಮದ ಕಂಡಿಗ ಗುತ್ತು ಶ್ರೀ ನಾಗಬ್ರಹ್ಮ ಸನ್ನಿದಿ ಹಾಗೂ ರಕ್ತೇಶ್ವರಿ ಕೊಡಮಣಿತ್ತಾಯ, ಪಿಲಿಚಾಮುಂಡಿ ಹಾಗೂ ಪರಿವಾರ ದೈವಗಳ ಚಾವಡಿ ಪುನರ್ ನವೀಕರಣಗೊಳಿಸಲು ನಾಗರಪಂಚಮಿಯ ಶುಭ ದಿನದಂದು ಕುಟುಂಬಸ್ಥರು...
error: Content is protected !!