25.4 C
ಪುತ್ತೂರು, ಬೆಳ್ತಂಗಡಿ
June 18, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಚಿಬಿದ್ರೆ: ಶತಾಯುಷಿ ಸೇಸು ನಿಧನ

Suddi Udaya
ಕಕ್ಕಿಂಜೆ: ಚಿಬಿದ್ರೆ ಗ್ರಾಮದ ದಿ.ಬೊಗ್ರ ಪರವ ಅವರ ಪತ್ನಿ ಸೇಸು (102) ಶತಾಯುಷಿ ವಯೋಸಹಜದಿಂದ ಎ.9ರಂದು ನಿಧನರಾದರು. ಮೃತರು 5 ಮಕ್ಕಳಾದ ರಾಮಕ್ಕು ಧರ್ಮಸ್ಥಳ, ಅಣ್ಣು ಪರವ ಕಕ್ಕಿಂಜೆ, ಬೊಮ್ಮಿ ಮುಂಡಾಜೆ, ಜಿನ್ನಪ್ಪ ಪರವ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಶ್ರೀ ರಾಮ ಕ್ಷೇತ್ರಕ್ಕೆ ಮಾಜಿ ಸಚಿವರುಗಳಾದ ರಮಾನಾಥ ರೈ, ವಿನಯ ಕುಮಾರ್ ಸೊರಕೆ ಭೇಟಿ

Suddi Udaya
ಧರ್ಮಸ್ಥಳ : ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನಮ್ ಗೆ ವಿಧಾನ ಸಭಾ ಅಭ್ಯರ್ಥಿಗಳಾದ ಮಾಜಿ ಸಚಿವರುಗಳಾದ ಬಂಟ್ವಾಳ ರಮಾನಾಥ ರೈ ಮತ್ತು ವಿನಾಯ ಕುಮಾರ್ ಸೊರಕೆ ಎ.10 ರಂದು ಭೇಟಿ ನೀಡಿದರು. ಕ್ಷೇತ್ರದ ಮಠಾಧೀಶ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಗುರುವಾಯನಕೆರೆ: ಶ್ರೀ ವೇದವ್ಯಾಸ ಶಿಶುಮಂದಿರದ ಪುಟಾಣಿ ಮಕ್ಕಳಿಗೆ ಶಿಶು ಶಿಕ್ಷಣ ಪ್ರಮಾಣ ಪತ್ರ

Suddi Udaya
ಗುರುವಾಯನಕೆರೆ: ಇಲ್ಲಿಯ ಶಿವಾಜಿನಗರ ಶ್ರೀ ವೇದವ್ಯಾಸ ಶಿಶುಮಂದಿರದ ಪುಟಾಣಿ ಮಕ್ಕಳಿಗೆ ಶಿಶು ಶಿಕ್ಷಣ ಪ್ರಮಾಣ ಪತ್ರ ಹಾಗೂ ಇವರ ಜೊತೆ ಬಾಲಗೋಕುಲದ ಮಕ್ಕಳು ಸೇರಿ ಮಾತೃ ಪೂಜನೀಯ ಕಾರ್ಯಕ್ರಮವನ್ನು ಎ.9 ರಂದು ಹವ್ಯಕ ಭವನದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಕುವೆಟ್ಟು: ಸ.ಉ.ಹಿ. ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲೆ ಕಾರ್ಯಕ್ರಮ ಹಾಗೂ ಬೀಳ್ಕೊಡುಗೆ ಸಮಾರಂಭ

Suddi Udaya
ಕುವೆಟ್ಟು: ಇಲ್ಲಿಯ ಸರಕಾರಿ ಉನ್ನತೀಕರಿಸಿದ ಹಿ. ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲೆ ಕಾರ್ಯಕ್ರಮ ಹಾಗೂ ಅತಿಥಿ ಶಿಕ್ಷಕಿಯಾಗಿ ಸೇವೆಯನ್ನು ನೀಡಿದ ಶಿಕ್ಷಕಿ ಶೌರಿನ್ ಫಾತಿಮ ಇವರೀಗೆ ಬೀಳ್ಕೊಡುವ ಸಮಾರಂಭ ಹಾಗೂ 7 ಮತ್ತು 8...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿನಿಧನಬೆಳ್ತಂಗಡಿ

ಚಿಬಿದ್ರೆ: ಪಿತ್ತಿಲು ನಿವಾಸಿ ದಯಾನಂದ ಪಿ ನಿಧನ

Suddi Udaya
ಚಿಬಿದ್ರೆ: ಇಲ್ಲಿಯ ಪಿತ್ತಿಲು ಮನೆ ನಿವಾಸಿ ದಯಾನಂದ ಪಿ (47ವ)ರವರು ಅನಾರೋಗ್ಯದಿಂದ ಎ.8 ರಂದು ನಿಧನರಾದರು. ಚಾರ್ಮಾಡಿಯಲ್ಲಿ ಇಂಟರ್ ನ್ಯಾಷನಲ್‌ ಪವರ್ ಕಾರ್ಪೋರೇಶನ್‌ ಪ್ರೈ. ಲಿ.ನ ಉದ್ಯೋಗಿಯಾಗಿದ್ದ ಇವರು ಕರ್ನಾಟಕ ರಾಜ್ಯ ರೈತ ಸಂಘದ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ಉರುವಾಲು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವ

Suddi Udaya
ಉರುವಾಲು: ಮಹಾಲಿಂಗೇಶ್ವರ ದೇವಸ್ಥಾನ, ತನ್ನೋಜಿ, ಹಲೇಜಿ ಉರುವಾಲು ಇದರ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ನೇಮೋತ್ಸವವು ಅದ್ಧೂರಿಯಾಗಿ ನಡೆಯಿತು. ಎ.7 ರಂದು ರಾತ್ರಿ ದೇವಾಲಯಕ್ಕೆ ಆಗಮಿಸಿದ ಶಾಸಕ ಹರೀಶ್ ಪೂಂಜ ದೇವರಿಗೆ ಪ್ರಾರ್ಥನೆ ಸಲ್ಲಿಸಿದರು. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯಿಂದ ಇಫ್ತಾರ್ ಸ್ನೇಹ ಸಮ್ಮಿಲನ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಸ್ನೇಹ ಸಮ್ಮಿಲನ ಹಾಗೂ ಇಫ್ತಾರ್ ಕೂಟ ಕಾರ್ಯಕ್ರಮವು ಗುರುವಾಯನಕೆರೆ ಶಾದಿಮಹಲ್‌ನಲ್ಲಿ ಏರ್ಪಡಿಸಲಾಗಿತ್ತು. ಎಸ್‌ಡಿಪಿಐ ವಿಧಾನಸಭಾ ಅಧ್ಯಕ್ಷರಾದ ನವಾಝ್ ಕಟ್ಟೆ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ಬೆಳಾಲು ಪ್ರೌಢಶಾಲಾ ಮಕ್ಕಳಿಂದ ಬಳಂಜ ಫಾರ್ಮ್ ಭೇಟಿ

Suddi Udaya
ಬೆಳಾಲು: ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿಗಳಿಂದ, ಹಳೆ ವಿದ್ಯಾರ್ಥಿ ಸಂಘ ಮತ್ತು ಶಿಕ್ಷಕ ರಕ್ಷಕ ಸಂಘದ ವತಿಯಿಂದ ಅಂತಾರಾಷ್ಟ್ರೀಯ ಖ್ಯಾತಿಯ ಹಣ್ಣು ಹಂಪಲು ಕೃಷಿಕರಾದ ಅನಿಲ್ ಬಳಂಜರವರ ಕೃಷಿತೋಟದ ಸಂದರ್ಶನ ಆಯೋಜನೆಗೊಂಡಿತು....
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿನಿಧನ

ಚಾರ್ಮಾಡಿ ಘಾಟಿಯಲ್ಲಿ ಕಾರು ಅಪಘಾತ: ಉಜಿರೆಯ ಸರೋಜಿನಿ ಶೆಟ್ಟಿ ಮೃತ್ಯು

Suddi Udaya
ಉಜಿರೆ: ಕೊಟ್ಟಿಗೆಹಾರದಿಂದ ಉಜಿರೆ ಕಡೆ ಪ್ರಯಾಣಿಸುತ್ತಿದ್ದ ಕಾರೊಂದು ಚಾರ್ಮಾಡಿ ಘಾಟಿಯ ಎರಡನೇ ತಿರುವಿನ ಬಳಿ ಬ್ರೇಕ್ ಫೇಲ್ ಆಗಿ ನಿಯಂತ್ರಣ ತಪ್ಪಿದ ಪರಿಣಾಮ ಸುಮಾರು 100 ಮೀಟರ್ ಕೆಳಗಿನ ಕಂದಕಕ್ಕೆ ಉರುಳಿ ಬಿದ್ದು ಉಜಿರೆ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಕರ್ನಾಟಕ ರಾಜ್ಯ ಅಮೆಚೂರು ಸಂಸ್ಥೆ ರಾಜ್ಯ ತೀರ್ಪುಗಾರರ ಮಂಡಳಿಯ ಸಂಚಾಲಕರಾಗಿ ಪ್ರಭಾಕರ್ ನಾರಾವಿ ಆಯ್ಕೆ

Suddi Udaya
ನಾರಾವಿ: ಕರ್ನಾಟಕ ರಾಜ್ಯ ಅಮೇಚೂರು ಸಂಸ್ಥೆ ಬೆಂಗಳೂರು, ಕರ್ನಾಟಕ ರಾಜ್ಯ ತೀರ್ಪುಗಾರರ ಮಂಡಳಿ ಬೆಂಗಳೂರು ಹಾಗೂ ಕಂಠೀರವ ಕ್ರೀಡಾಂಗಣ ಬೆಂಗಳೂರು ಇದರ ವತಿಯಿಂದ ಪ್ರಭಾಕರ್ ನಾರಾವಿ ರವರನ್ನು ರಾಜ್ಯ ಅಮೆಚೂರ್ ಸಂಸ್ಥೆ ಬೆಂಗಳೂರಿನ ತೀರ್ಪುಗಾರರ...
error: Content is protected !!