ಧರ್ಮಸ್ಥಳದಲ್ಲಿ “ರಾಜ್ಯಸಭೆಯಲ್ಲಿ ರಾಜರ್ಷಿ” ಕೃತಿ ಬಿಡುಗಡೆ
ಬೆಳ್ತಂಗಡಿ: ಜೂ 2 ರಂದು ಧರ್ಮಸ್ಥಳದಲ್ಲಿ ಬೀಡಿನಲ್ಲಿ “ರಾಜ್ಯಸಭೆಯಲ್ಲಿ ರಾಜರ್ಷಿ” ಎಂಬ ಕೃತಿಯನ್ನು ಧಮಾ೯ಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಬಿಡುಗಡೆಗೊಳಿಸಿದರು. ನಂತರ ಮಾತನಾಡಿ,ನಮ್ಮ ದೇಶದ ಭವ್ಯ ಪರಂಪರೆ,ಸಂಸ್ಕೃತಿಯ ಹಿನ್ನೆಲೆಯನ್ನು ಗಮನಿಸಿ ರಾಷ್ಟ್ರದ ಉಜ್ವಲ ಭವಿಷ್ಯವನ್ನು ರೂಪಿಸಬೇಕಾಗಿದೆ...
