ಶ್ರೀ ಧ.ಮಂ ಪ.ಪೂ ಕಾಲೇಜು : ಪಂಚಪ್ರಾಣ ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮ
ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಭಾರತದ ಸ್ವಾತಂತ್ಯ ಅಮೃತ ಮಹೋತ್ಸವ ವರ್ಷದ ಸಲುವಾಗಿ ರಾಷ್ಟ್ರೀಯ ಮಟ್ಟದ ಕಾರ್ಯಕ್ರಮಗಳಲ್ಲಿ ಒಂದಾದ ಪಂಚಪ್ರಾಣ ಪ್ರತಿಜ್ಞೆ ಸ್ವೀಕಾರ ಕಾರ್ಯಕ್ರಮ...
