ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ನಲ್ಲಿ ಆಟಿಡೊಂಜಿ ದಿನ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು: ಯಕ್ಷಗಾನ, ದೈವರಾಧನೆ, ನಾಟಕ, ನಾಟಿ ವ್ಯೆದ್ಯಕೀಯ, ಕಂಬಳ ಕ್ಷೇತ್ರದ ಸಾಧಕರಿಗೆ ಸನ್ಮಾನ
ಬೆಳ್ತಂಗಡಿ: ಪ್ರತಿ ವರ್ಷ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಮುಳಿಯ ಸಂಸ್ಥೆಯು ಗ್ರಾಹಕರಿಗೆ ಆಯೋಜನೆ ಮಾಡುತ್ತಿದ್ದು ಆಗಸ್ಟ್ 5 ರಂದು ಬೆಳಿಗ್ಗೆಯಿಂದ ವಿವಿಧ ಕಾರ್ಯಕ್ರಮಗಳು ಜರುಗಿದವು. ಆಟಿಕೂಟದ ಉದ್ಘಾಟನೆಯನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ...
