ಚಿತ್ರ ವರದಿ
ಪೆರಿಂಜೆ : ಭಗವಾನ್ ಪುಷ್ಪದಂತ ಸ್ವಾಮಿ ಬಸದಿಯಲ್ಲಿ ಮಂಗಲಪ್ರವಚನ
ಪೆರಿಂಜೆ : ಜಪ, ತಪ, ಧ್ಯಾನ, ವೃತ-ನಿಯಮಗಳ ಪಾಲನೆ ಮೊದಲಾದ ಸತ್ಕರ್ಮಗಳಿಂದ ಆತ್ಮನಿಗಂಟಿದ ಸಕಲ ಪಾಪಕರ್ಮಗಳ ಕೊಳೆಯನ್ನು ಕಳೆದಾಗ ಆತ್ಮನೇ ಪರಮಾತ್ಮನಾಗುತ್ತಾನೆ. ಮೋಕ್ಷಪ್ರಾಪ್ತಿಯೇ ಜೀವನದ ಪರಮ ಗುರಿಯಾಗಬೇಕು ...
ರೈತರಿಗೆ ಬೆಳೆ ವಿಮೆ ಪಾವತಿಸಲು ಜು.31 ಕೊನೆಯ ದಿನ
ಬೆಳ್ತಂಗಡಿ: ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳಿಗೆ ಕೇಂದ್ರ ಸರಕಾರದ ಮಹತ್ವಕಾಂಕ್ಷಿ ಯೋಜನೆಯಾದ ಫಸಲ್ ಭಿಮಾ ಯೋಜನೆ ಹವಾಮಾನ ಆಧಾರಿತ ಬೆಳೆ ವಿಮೆ ಪಾವತಿಸಲು ಜು.31 ಕೊನೆಯ ದಿನವಾಗಿದ್ದು ...
ಎಸ್.ಡಿ.ಎಮ್ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಪದಾಧಿಕಾರಿಗಳ ಆಯ್ಕೆ
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಪದಾಧಿಕಾರಿಗಳ ಆಯ್ಕೆಯಲ್ಲಿ ಘಟಕ ನಾಯಕನಾಗಿ ಆದಿತ್ಯ ವಿ. ,ದ್ವಿತೀಯ ವಾಣಿಜ್ಯಶಾಸ್ತ್ರ ಹಾಗೂ ನಾಯಕಿಯಾಗಿ ಪ್ರಾಪ್ತಿ ...
“ಸ್ಪೆಕ್ಟ್ರಾ” ಅಸೋಸಿಯೇಶನ್ ನ ವಾರ್ಷಿಕ ಕಾರ್ಯ ಚಟುವಟಿಕೆಗಳ ಉದ್ಘಾಟನೆ
ಉಜಿರೆ: ಇಲ್ಲಿನ ಎಸ್.ಡಿ.ಎಮ್. ಪದವಿ ಪೂರ್ವ ಕಾಲೇಜಿನ ಭೌತಶಾಸ್ತ್ರ ವಿಭಾಗದ “ಸ್ಪೆಕ್ಟ್ರಾ” ಅಸೋಸಿಯೇಶನ್ ನ ವಾರ್ಷಿಕ ಕಾರ್ಯ ಚಟುವಟಿಕೆಗಳ ಉದ್ಘಾಟನೆಯನ್ನು ನೇರವೇರಿಸಲಾಯಿತು. ಉದ್ಘಾಟಕರಾಗಿ ಎಸ್.ಡಿ.ಎಮ್. ಸ್ನಾತಕೋತ್ತರ ಕಾಲೇಜಿನ ...
ಶಿಬಾಜೆ ಬರ್ಗುಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವತಿ ಸಾವು: ರೂ.25 ಲಕ್ಷ ಪರಿಹಾರ ನೀಡುವಂತೆ ಮೆಸ್ಕಾಂ ಇಲಾಖೆಗೆ ಶಾಸಕ ಹರೀಶ್ ಪೂಂಜಾ ಆಗ್ರಹ
ಬೆಳ್ತಂಗಡಿ: ಶಿಬಾಜೆಯ ಬರ್ಗುಲಾದಲ್ಲಿ ಜೂನ್ 27ರಂದು ಸಂಜೆ ವಿದ್ಯುತ್ ಸ್ಪರ್ಶಿಸಿ ಯುವತಿ ಮೃತಪಟ್ಟ ಘಟನೆಗೆ ತಕ್ಷಣ ಸ್ಪಂದಿಸಿದ ಶಾಸಕ ಹರೀಶ್ ಪೂಂಜ ಸ್ಥಳಕ್ಕೆ ತಕ್ಷಣ ಭೇಟಿ ನೀಡಿ ...
ವ್ಯಾಪಕ ಮಳೆ : ದಕ್ಷಿಣ ಕನ್ನಡದಲ್ಲಿ ಜೂನ್ 28 ಎಲ್ಲ ಪ್ರೌಢಶಾಲೆಗಳಿಗೆ ಹಾಗೂ ಪ.ಪೂ. ಕಾಲೇಜುಗಳಿಗೆ ರಜೆ ಘೋಷಣೆ
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜೂ.28ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ.ಮುನ್ನೆಚ್ಚರಿಕೆ ...
ಬೆಳ್ತಂಗಡಿ ಪ.ಪಂ. ವ್ಯಾಪ್ತಿಯಲ್ಲಿ ಮಳೆಯಿಂದ ಹಾನಿಗೊಳಗಾದರೆ ಪ.ಪಂ. ಸಹಾಯವಾಣಿ ತಿಳಿಸುವಂತೆ ಮುಖ್ಯಾಧಿಕಾರಿ ಮನವಿ
ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಮಳೆಯಿಂದ ಹನಿಗೋಳಗಾಗುವ ಮನೆ, ರಸ್ತೆ, ಆವರಣ ಗೋಡೆ,ಗಾಳಿ ಮಳೆಗೆ ಬೀಳುವ ಸಂಭವ ವಿರುವ ಮರ ವಿದ್ಯುತ್ ಕಂಬ ವಿದ್ಯುತ್ ವಯರ್ ನ ...
ವಾಣಿ ಕಾಲೇಜಿನಲ್ಲಿ ನಿಹಾರ್ ಎಸ್. ಆರ್ಗೆ ಅಭಿನಂದನೆ
ಬೆಳ್ತಂಗಡಿ: ನೀಟ್ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ 690 ಅಂಕಗಳನ್ನು ಗಳಿಸಿದ ಮತ್ತು ಸಿಇಟಿ ಪರೀಕ್ಷೆಯಲ್ಲಿ ಒಟ್ಟು ಏಳು ರ್ಯಾಂಕ್ ಗಳಿಸಿದ ನಿಹಾರ್ ಎಸ್.ಆರ್. ವಾಣಿ ಪದವಿ ಪೂರ್ವ ಕಾಲೇಜಿಗೆ ...
ಬಂದಾರು: ಮನೆ ಮೇಲೆ ಕುಸಿದು ಬಿದ್ದ ಧರೆ
ಬಂದಾರು: ಬಂದಾರು ಗೋಡಾನ್ ಬಳಿಯ ಹುಕ್ರಪ್ಪ ರವರ ಮನೆಯ ಮೇಲೆ ಧರೆ ಕುಸಿದು ಬಿದ್ದು ಸಾವಿರಾರು ರೂಪಾಯಿಗಳ ನಷ್ಟ ಸಂಭವಿಸಿದ ಘಟನೆ ಜೂ.27 ರಂದು ನಡೆದಿದೆ. ಮನೆ ...
ಉಜಿರೆ: ಎಸ್.ಡಿ.ಎಂ.ವಸತಿ ಪದವಿ ಪೂರ್ವ ಕಾಲೇಜು ‘ಅಂತಾರಾಷ್ಟ್ರೀಯ ಯೋಗ ದಿನಾಚರಣೆ’
ಉಜಿರೆ: ಮನಸ್ಸು ಮತ್ತು ದೇಹಕ್ಕೆ ಯೋಗ್ಯ ಸ್ಥಿತಿ ತಂದು ಕೊಡುವಲ್ಲಿ ಯೋಗದ ಪಾತ್ರ ಬಹಳ ಮುಖ್ಯ. ಮಾನಸಿಕ ದೈಹಿಕ ಒತ್ತಡಗಳಿಂದ ಹೊರಬರುವಲ್ಲಿ ಚಿಕಿತ್ಸೆಯಂತೆ ಫಲಕಾರಿ, ಯೋಗ ಬಲ್ಲವನಿಗೆ ...