ಮಡಂತ್ಯಾರು : ಇಲ್ಲಿ ಪಾರೆಂಕಿ ಗ್ರಾಮದ ಅಮ್ಡಾಲ್ ಮನೆಯ ಸಾಂತಪ್ಪ ಗೌಡ 60ವ) ರವರು ಹೃದಯಾಘಾತದಿಂದ ಜು.19 ರಂದು ನಿಧನರಾಗಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರಿಯರು, ಓರ್ವ ಪುತ್ರ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
ನಡ : ಮಕ್ಕಳ ಓದು ಹಾಗೂ ಬರಹವನ್ನು ಉತ್ತೇಜಿಸುವ ಉದ್ದೇಶದಿಂದ ಸರಕಾರಿ ಪ್ರೌಢಶಾಲೆ ನಡ ಇಲ್ಲಿನ ಮಕ್ಕಳ ಸೃಜನಶೀಲತೆಯ ಪ್ರತೀಕವಾಗಿ “ಮಕ್ಕಳ ವಾಣಿ” ಮಾಸಿಕ ಪತ್ರಿಕೆಯ ಬಿಡುಗಡೆಯನ್ನು ಬೆಳ್ತಂಗಡಿಯ ಹಿರಿಯ ಪತ್ರಕರ್ತ ಶಿಬಿ ಧರ್ಮಸ್ಥಳ...
ಅಳದಂಗಡಿ: ಭಾರಿ ಮಳೆಯಿಂದಾಗಿ ಸುಲ್ಕೇರಿಮೊಗ್ರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶೌಚಾಲಯದ ಹಂಚು ಮಳೆಯ ರಭಸಕ್ಕೆ ಕುಸಿದು ಬಿದ್ದ ಘಟನೆ ಜು.18 ರಂದು ನಡೆದಿದೆ. ಇದರಿಂದ ಶೌಚಾಲಯವಿಲ್ಲದೆ ಮಕ್ಕಳು ಪರದಾಡುವ ಸ್ಥಿತಿ ಎದುರಾಗಿದೆ....
ಕುಕ್ಕೇಡಿ : ಬೃಂದಾವನ ಸಂಜೀವಿನಿ ಮಹಿಳಾ ಒಕ್ಕೂಟ ಮತ್ತು ಗ್ರಾಮ ಪಂಚಾಯತಿ ಕುಕ್ಕೇಡಿ ವತಿಯಿಂದ ಕೃಷಿ ಪೌಷ್ಠಿಕ ಕೈತೋಟ ಗಿಡಗಳನ್ನು 20 ಜನ ನರೇಗಾ ಫಲಾನುಭವಿಗಳಿಗೆ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷರು, ಗ್ರಾಮ ಪಂಚಾಯತಿ...
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಧರ್ಮಸ್ಥಳ ಘಟಕದ ಉಜಿರೆಯ ಸಂಚಾರ ನಿಯಂತ್ರಣ ಕೇಂದ್ರ ದಲ್ಲಿ ಸಂಚಾರ ನಿಯಂತ್ರಕರಾಗಿದ್ದ ವರ್ಗೀಸ್ (56ವ.) ಜು.18 ರಂದು ಕಿಡ್ನಿ ವೈಫಲ್ಯದಿಂದ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು .ಮೃತರು ಪತ್ನಿ, ಪುತ್ರ ,...
ಕಳಿಯ ಗ್ರಾಮ ಪಂಚಾಯತ್ ನಲ್ಲಿ ಕಾವಲು ಸಮಿತಿಯ ಸಭೆ ಅಧ್ಯಕ್ಷೆ ಶ್ರೀಮತಿ ಸುಭಾಷಿಣಿ ಕೆ.ರವರ ಅಧ್ಯಕ್ಷತೆಯಲ್ಲಿ ಜರಗಿತು. ಗ್ರಾಮ ಪಂಚಾಯತ್ ಉಪಾಧ್ಯಕ್ಷರು, ಸದಸ್ಯರು, ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಸರ್ಕಾರಿ ಶಾಲೆಗಳ ಮುಖ್ಯಸ್ಥರು, ಕಳಿಯ...
ಹೊಸಂಗಡಿ : ಇಲ್ಲಿಯ ಚಿಗುರು ಹೇಟಾವು ಮನೆ ರಾಮಪ್ಪ ಪೂಜಾರಿ (75ವ) ಜು.18 ರಂದು ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಪುತ್ರಿಯರಾದ ಯಶೋಧ, ಹೇಮಾವತಿ, ವನಜ ಪುತ್ರರಾದ ದಿನೇಶ, ಸತೀಶ ಹಾಗೂ ಬಂಧು-ವರ್ಗದವರನ್ನು ಅಗಲಿದ್ದಾರೆ....
ಬೆಳ್ತಂಗಡಿ: 2023-24ನೇ ಸಾಲಿನ ಬೆಳ್ತಂಗಡಿ ಲಯನ್ಸ್ ಕ್ಲಬ್ನ 50ನೇ ವರ್ಷದ ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರಿಕೆ ಡಾ. ಡಿ. ವೀರೇಂದ್ರ ಹೆಗ್ಗಡೆ ಜು.18ರಂದು ಶ್ರೀ ಕ್ಷೇತ್ರದಲ್ಲಿ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ನಿಯೋಜಿತ ಅಧ್ಯಕ್ಷ ಉಮೇಶ್...
ಬೆಳ್ತಂಗಡಿ: ಕರ್ನಾಟಕದಲ್ಲಿ ಹಿಂದೂ ಕಾರ್ಯಕರ್ತರು ಮತ್ತು ಜೈನ ಮುನಿಗಳ ಹತ್ಯೆ ಖಂಡಿಸಿ ಹಿಂದೂ ಸಂಘಟನೆಗಳ ಹಿಂದೂ ರಾಷ್ಟ್ರ ಆಂದೋಲನವು ಜು.19 ರಂದು ಮಿನಿ ವಿಧಾನ ಸೌಧದ ಮುಂಭಾಗ, ಬೆಳ್ತಂಗಡಿಯಲ್ಲಿ ನಡೆಯಲಿದೆ.ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದ...