September 14, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ವೇಣೂರು ಮಹಾಮಸ್ತಕಾಭಿಷೇಕ ಮಹೋತ್ಸವ- ಕಾರ್ಯಾಲಯ ಉದ್ಘಾಟನೆ, ವೆಬ್‌ಸೈಟ್ ಅನಾವರಣ

Suddi Udaya
– ವೇಣೂರು : ಅಹಿಂಸೆ, ತ್ಯಾಗ, ಪ್ರಗತಿಯ ಧ್ಯೋತಕವಾಗಿ ಶ್ರೀ ಬಾಹುಬಲಿ ಸ್ವಾಮಿಗೆ ಮಹಾಮಸ್ತಕಾಭಿಷೇಕ ನೆರವೇರಲಿದೆ. ಮಹಾಮಸ್ತಕಾಭಿಷೇಕದಿಂದ ಇಡೀ ಜಿಲ್ಲೆಗೆ ಮಜ್ಜನವಾಗಲಿದ್ದು, ಐಕ್ಯತೆ, ಒಗ್ಗಟ್ಟಿನಿಂದ ಮಹಾಮಸ್ತಕಾಭಿಷೇಕವನ್ನು ಅತ್ಯಂತ ಯಶಸ್ವಿಗೊಳಿಸೋಣ. ನಮ್ಮ ಐಕ್ಯತೆಯನ್ನು ಹೆಚ್ಚಿಸುವಲ್ಲಿ ಭಗವಂತನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಿಕ್ಕೋಡಿ ದಿಗಂಬರ ಜೈನ ಮುನಿ ಹತ್ಯೆ : ಬಂಗೇರ ಖಂಡನೆ

Suddi Udaya
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಜೈನ ಮುನಿ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರ ಭೀಕರ ಹತ್ಯೆ ಖಂಡನೀಯ. ತಪ್ಪಿತಸ್ಥ ಕೊಲೆಗಡುಕರನ್ನು ಕೊಲೆ ನಡೆದ 4 ಗಂಟೆಗಳಲ್ಲಿ ಹೆಡೆಮುರಿ ಕಟ್ಟಿದ ಪೊಲೀಸ್ ಇಲಾಖೆಗೆ ಅಭಿನಂದನೆಗಳನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮ

Suddi Udaya
ತಣ್ಣೀರುಪಂತ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಜು. 9ರಂದು ಬೆಳ್ತಂಗಡಿ ತಾಲೂಕಿನ ಪುರುಷರ ಮಜಲು ಪರಿಸರದಲ್ಲಿ ತಣ್ಣೀರುಪಂಥ ಮೀಸಲು ಅರಣ್ಯ ಪ್ರದೇಶದಲ್ಲಿ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ವೆಂಕಟರಮಣ ಕ್ರೆಡಿಟ್ ಕೋ- ಅಪರೇಟಿವ್ ಸೊಸೈಟಿ ಸುಳ್ಯಇದರ 22 ನೇ ನೂತನ ಸೋಮಂತಡ್ಕ ಶಾಖೆಯ ಉದ್ಘಾಟನಾ ಸಮಾರಂಭ

Suddi Udaya
ಬೆಳ್ತಂಗಡಿ: ಸತತ ಮೂರು ಬಾರಿ ಕರ್ನಾಟಕ ರಾಜ್ಯದ ಅತ್ಯುತ್ತಮ ಸಹಕಾರಿ ಸಂಘ ಪ್ರಶಸ್ತಿ ಪುರಸ್ಕೃತ ಸಂಸ್ಥೆ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಸುಳ್ಯ ಇದರ 22ನೇ ನೂತನ ಸೋಮಂತಡ್ಕ ಶಾಖೆಯ ಉದ್ಘಾಟನಾ...
Uncategorizedಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಶಿಶಿಲ:ಕಂದಾಯ ಇಲಾಖೆಯಿಂದ ಭೂ ಪರಿವರ್ತನೆ ವಿಳಂಬ ಆಗುತ್ತಿರುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಮನವಿ

Suddi Udaya
ಶಿಶಿಲ :ಶಿಶಿಲ ಗ್ರಾಮದ ಜನರು ಭೂ ಪರಿವರ್ತನೆಗೆ ಅರ್ಜಿ ಸಲ್ಲಿಸಿ ಬಹಳ ಸಮಯವಾದರು ಕಂದಾಯ ಇಲಾಖೆಯಿಂದ ಭೂ ಪರಿವರ್ತನೆ ವಿಳಂಬ ಆಗುತ್ತಿರುವ ಬಗ್ಗೆ ಮತ್ತು ಶಿಶಿಲ ಗ್ರಾಮದ ಸಮಗ್ರ ಅಭಿವೃದ್ಧಿ ಬಗ್ಗೆ ಅರೋಗ್ಯ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರೆಖ್ಯಾ ಎಂಜಿರ ಎಂಬಲ್ಲಿ ಆಪಲ್ ಲೋಡ್ ಗಾಡಿ ಪಲ್ಟಿ : ಇಬ್ಬರು ಪ್ರಾಣಾಪಾಯದಿಂದ ಪಾರು

Suddi Udaya
ರೆಖ್ಯಾ : ರಾಷ್ಟ್ರೀಯ ಹೆದ್ದಾರಿ ರೆಖ್ಯಾ ಎಂಜಿರ ಎಂಬಲ್ಲಿ ಬೆಂಗಳೂರಿನಿಂದ ಮಂಗಳೂರಿನ ಕಡೆಗೆ ಬರುತ್ತಿದ್ದ ಸೇಬು ಹಣ್ಣು ತುಂಬಿದ ಲಾರಿಯೊಂದು ರಸ್ತೆಯಿಂದ ಕೆಳಗುರುಳಿದ ಘಟನೆ ಜು. 8 ರಂದು ರಾತ್ರಿ ನಡೆದಿದೆ. ಲಾರಿಯಲ್ಲಿ ಇಬ್ಬರಿದ್ದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೈನ ಮುನಿ ಆಚಾರ್ಯ ಶ್ರೀ ಕುಮಾರ ನಂದಿ ಮಹಾರಾಜರ ಭೀಕರ ಹತ್ಯೆ ಖಂಡನೀಯ : ಶಾಸಕ ಹರೀಶ್ ಪೂಂಜ

Suddi Udaya
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಜೈನ ಮುನಿ ಆಚಾರ್ಯ ಶ್ರೀ 108ಕಾಮ ಕುಮಾರ ನಂದಿ ಮಹಾರಾಜರ ಬೀಕರ ಹತ್ಯೆ ಖಂಡನೀಯ ಎಂದು ಶಾಸಕರಾದ ಹರೀಶ್ ಪೂಂಜ ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ ಹಾಗೂ ಕೊಲೆಗಡುಕರಿಗೆ ಕಠಿಣ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಕೊಕ್ಕಡದಲ್ಲಿ ಎಂಡೋ ಪಿಡಿತರ ಶಾಶ್ವತ ಪುನರ್ವಸತಿ ಕೇಂದ್ರ ತೆರೆಯಬೇಕೆಂದು ದಿನೇಶ್ ಗುಂಡೂರಾವ್ ರವರಿಗೆ ಮನವಿ

Suddi Udaya
ಬೆಳ್ತಂಗಡಿ: ಇಂದು ಶಾಸಕರು ಹರೀಶ್ ಪೂಂಜರವರ ಅಧ್ಯಕ್ಷತೆಯಲ್ಲಿ ಲಾಯಿಲದಲ್ಲಿ ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಆರೋಗ್ಯ ಸಚಿವರು ದಿನೇಶ್ ಗುಂಡೂರಾವ್ ರವರಿಗೆ ಕೊಕ್ಕಡದಲ್ಲಿ ಎಂಡೋ ಪಿಡಿತರ ಶಾಶ್ವತ ಪುನರ್ವಸತಿ ಕೆಂದ್ರ ತೆರೆಯಬೇಕೆಂದು ಮನವಿಯನ್ನು ಕೊಕ್ಕಡ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜು: ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya
ಮಡಂತ್ಯಾರು: ಜ್ಞಾನಕ್ಕಿಂತ ಮಿಗಿಲಾದದ್ದು ಯಾವುದು ಇಲ್ಲ. ವಿದ್ಯೆಯನ್ನು ಸಂಪಾದಿಸುವುದೆಂದರೆ ಅದೊಂದು ತಪಸ್ಸು ,ವಿದ್ಯಾರ್ಥಿ ಜೀವನದಲ್ಲಿ ಶಿಸ್ತು ಮುಖ್ಯ.ಶಿಸ್ತಿನಿಂದ ಸಾಧನೆಗೈಲು ಸಾಧ್ಯ. ವಿದ್ಯಾರ್ಥಿಗಳು ತಾವು ವಿದ್ಯಾರ್ಜನೆಗೈಯುತ್ತಿರುವ ಸಂಸ್ಥೆಯನ್ನು ತಮ್ಮ ಮನೆಯಂತೆ ಪ್ರೀತಿ ಕಾಳಜಿಯಿಂದ ಗೌರವಿಸಬೇಕು. ವಿದ್ಯಾರ್ಥಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಖ್ಯಾತ ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿಯವರಿಗೆ ಅಭಿನಂದನ ಸಮಾರಂಭ ಹಾಗೂ ಪುಸ್ತಕ ಬಿಡುಗಡೆ

Suddi Udaya
ಬೆಳ್ತಂಗಡಿ : ರಾಜ್ಯದ ವಿವಿಧ ಪತ್ರಿಕೆಗಳಲ್ಲಿ 12ಸಾವಿರಕ್ಕೂ ಹೆಚ್ಚು ಲೇಖನಗಳನ್ನು ಪ್ರಕಟಿಸಿದ, 104 ಪುಸ್ತಕಗಳನ್ನು ಹೊರತಂದ ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿ ಅವರ ಸಪ್ತತಿ ಪ್ರಯುಕ್ತ ಸಾರ್ವಜನಿಕ ಅಭಿನಂದನ ಸಮಾರಂಭ ಜು.8ರಂದು ಬೆಳ್ತಂಗಡಿ ಶ್ರೀ ಧರ್ಮಸ್ಥಳ...
error: Content is protected !!