ವೇಣೂರು: ತಾಲೂಕು ಧ್ವನಿವರ್ಧಕ-ದೀಪಾಲಂಕಾರ ಮಾಲಕರ ಸಂಘದ ಸಭೆ: ಆ. 22ರಂದು ಮಹಾಸಭೆ ನಡೆಸುವ ಬಗ್ಗೆ ಸಭೆಯಲ್ಲಿ ನಿರ್ಣಯ
ವೇಣೂರು: ಬೆಳ್ತಂಗಡಿ ತಾಲೂಕು ಧ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘದ ಸಾಮಾನ್ಯ ಸಭೆಯು ಜು. 4ರಂದು ಇಲ್ಲಿಯ ಮಹಾವೀರ ನಗರದ ಬ್ರಹ್ಮಯಕ್ಷ ಕಾಂಪ್ಲೆಕ್ಸ್ನಲ್ಲಿ ಜರಗಿತು.ಸಂಘದ ಅಧ್ಯಕ್ಷ ಚಂದ್ರಶೇಖರ್ ಅವರು ಅಧ್ಯಕ್ಷತೆ ವಹಿಸಿ, ವಲಯ ಸಭೆಗಳಿಗೆ...
