ಉರುವಾಲು: ಶ್ರೀ ಭಾರತೀ ಆಂ.ಮಾ.ಪ್ರೌ. ಶಾಲೆಯಲ್ಲಿ “ಶುಚಿ ಜೀವನ ದರ್ಶನ” ವಿಷಯದ ಕುರಿತು ಚಿಂತನ ಕಾರ್ಯಕ್ರಮ
ಉರುವಾಲು: ಇಲ್ಲಿನ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆ ಯಲ್ಲಿ ಜು1 ರಂದು ಅಖಿಲ ಭಾರತ ಸಾಹಿತ್ಯ ಪರಿಷತ್, ಕರ್ನಾಟಕ ಇದರ ಬೆಳ್ತಂಗಡಿ ತಾಲೂಕು ಸಮಿತಿಯ ಆಶ್ರಯದಲ್ಲಿ “ಶುಚಿ ಜೀವನ ದರ್ಶನ” ಎಂಬ ವಿಷಯದ...
