ಬೆಳ್ತಂಗಡಿ : ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ವರ್ಗಾವಣೆ: ಬೆಳ್ತಂಗಡಿ ಆರ್ ಎಫ್ ಓ ಆಗಿ ಮಹೇಶ್ ದೇವಾಡಿಗ ಅಧಿಕಾರ ಸ್ವೀಕಾರ
ಬೆಳ್ತಂಗಡಿ : ಮಂಗಳೂರು ವಿಭಾಗದ ಬೆಳ್ತಂಗಡಿ ವಲಯ ಅರಣ್ಯಾಧಿಕಾರಿಯಾಗಿದ್ದ ತ್ಯಾಗರಾಜ್ ಅವರನ್ನು ಬೆಂಗಳೂರು ಗ್ರೇಟರ್ ಪ್ರಾಧಿಕಾರ (ಕೇಂದ್ರ ವಲಯ) ಕ್ಕೆ ವರ್ಗಾವಣೆ ಮಾಡಲಾಗಿದ್ದು. ತೆರವಾದ ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ ಸ್ಥಾನಕ್ಕೆ ಉತ್ತರ ಕನ್ನಡ ಜಿಲ್ಲೆಯ...
