September 13, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಧರ್ಮ ಜಾಗರಣ ವೇದಿಕೆಯ ಜಿಲ್ಲಾ ಸಂಚಾಲಕರಾಗಿ ಪ್ರಸಾದ್ ಬೆಳಾಲು ಆಯ್ಕೆ

Suddi Udaya
ಬೆಳ್ತಂಗಡಿ: ಪೊಳಲಿ ರಾಜರಾಜೇಶ್ವರಿ ದೇವಸ್ಥಾನದ ವಠಾರದಲ್ಲಿ ಜೂ.25 ರಂದು ನಡೆದ ಸಂಘ ಪರಿವಾರದ ಮಂಗಳೂರು ವಿಭಾಗ ಸಭೆಯಲ್ಲಿ ಧರ್ಮ ಜಾಗರಣದ ಜಿಲ್ಲಾ ಸಂಚಾಲಕರಾಗಿ ಪ್ರಸಾದ್ ಬೆಳಾಲುರವರು ಆಯ್ಕೆಯಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಸುರುಳಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಜಿ.ಪಂ. ಮಾಜಿ ಉಪಾಧ್ಯಕ್ಷ ಧರಣೇಂದ್ರ ಕುಮಾರ್‌ರ ಮಾತೃಶ್ರೀ ಸಿರಿಯಮ್ಮ ಹೊಸಂಗಡಿ ನಿಧನ

Suddi Udaya
ವೇಣೂರು : ಹೊಸಂಗಡಿ ಬಜೆಮನೆ ನಿವಾಸಿ, ದಿ| ಬಾಬು ಪೂಜಾರಿಯವರ ಪತ್ನಿ ಸಿರಿಯಮ್ಮ (87ವ) ಅವರು ಜೂ. 26 ರಂದು ನಿಧನ ಹೊಂದಿದರು.ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಕಳೆದ ಮೂರು ದಿನಗಳ ಹಿಂದೆ ಮೂಡಬಿದ್ರೆ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಎಸ್.ಡಿ.ಟಿ.ಯು ಚಾಲಕ ಹಾಗೂ ಮಾಲಕರ ಸಂಘದ ವಾರ್ಷಿಕ ಮಹಾಸಭೆ

Suddi Udaya
ಉಜಿರೆ: ಎಸ್.ಡಿ.ಟಿ.ಯು ಚಾಲಕ ಹಾಗೂ ಮಾಲಕರ ಸಂಘದ ವಾರ್ಷಿಕ ಮಹಾಸಭೆಯು ಎಸ್.ಡಿ.ಟಿ.ಯು ಮಾಜಿ ಅಧ್ಯಕ್ಷ ನಜೀರ್ ಸನಾ ಅವರ ನೇತೃತ್ವದಲ್ಲಿ ಕುಂಟಿನಿಯ ಕಛೇರಿಯಲ್ಲಿ ನಡೆಯಿತು. ನೂತನ ಅಧ್ಯಕ್ಷರಾಗಿ ಬಸಿರ್ ಅತ್ತಾಜೆ, ಕಾರ್ಯದರ್ಶಿಯಾಗಿ ಇಕ್ಬಾಲ್ ಅತ್ತಾಜೆ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜಕೇಸರಿ ಸಂಘಟನೆ ವತಿಯಿಂದ ಕರ್ನೋಡಿ ಸ. ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಪುಸ್ತಕ ಮತ್ತು ಬ್ಯಾಗ್ ವಿತರಣೆ

Suddi Udaya
ಲಾಯಿಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕರ್ನೋಡಿಯಲ್ಲಿ ರಾಜಕೇಸರಿ ಸಂಘಟನೆಯ ಗೌರವ ಸಲಹೆಗಾರ ಪ್ರೇಮ್ ರಾಜ್, ರೋಶನ್ ಸಿಕ್ವೇರಾ ಇವರ ಹುಟ್ಟು ಹಬ್ಬದ ಪ್ರಯುಕ್ತ ರಾಜಕೇಸರಿ ಸಂಘಟನೆಯ 540ನೇ ಸೇವಾ ಕಾರ್ಯಕ್ರಮವಾಗಿ ಬಡ ಮಕ್ಕಳಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಸರಕಾರಿ ಬಸ್ಸಿನಲ್ಲೇ ಹೃದಯಾಘಾತವಾಗಿ ಲಾಯಿಲದ ಇಲೆಕ್ಟ್ರೀಷಿಯನ್ ತಾಜ್ ಬಾವುಂಞಿ ನಿಧನ

Suddi Udaya
ಬೆಳ್ತಂಗಡಿ; ಲಾಯಿಲ ನಿವಾಸಿ, ವೃತ್ತಿಯಲ್ಲಿ ಇಲೆಕ್ಟ್ರೀಷಿಯನ್ ಆಗಿದ್ದ ತಾಜ್ ಬಾವುಂಞಿ(57) ರವರು ಮಂಗಳೂರಿನಿಂದ ವಾಪಾಸಾಗುತ್ತಿದ್ದ ವೇಳೆ ಸರಕಾರಿ ಬಸ್ಸಿನಲ್ಲೇ ಹೃದಯಾಘಾತಕ್ಕೊಳಗಾಗಿ ನಿಧನರಾದ ಘಟನೆ ಜೂ.26 ರಂದು ಸಂಜೆ ವೇಳೆ ನಡೆದಿದೆ. ಇಲೆಕ್ಟ್ರಿಷಿಯನ್ ವೃತ್ತಿಯಲ್ಲಿ ಜನಾನುರಾಗಿಯಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿಡ್ಲೆ: ಸರ್ಕಾರಿ ಪ್ರೌಢಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಉದ್ಘಾಟನೆ

Suddi Udaya
ನಿಡ್ಲೆ: ಸರ್ಕಾರಿ ಪ್ರೌಢಶಾಲೆ ನಿಡ್ಲೆಯಲ್ಲಿ ವಿದ್ಯಾರ್ಥಿಗಳಿಗೆ ಯಕ್ಷಗಾನ ನಾಟ್ಯ ತರಬೇತಿಯು ಜೂನ್ 26ರಂದು ಉದ್ಘಾಟನೆಗೊಂಡಿತು. ನಿಡ್ಲೆ ಗ್ರಾಮ ಪಂಚಾಯತ್ ನ ಅಧ್ಯಕ್ಷ ಪ್ರವೀಣ್ ಹೆಬ್ಬಾರ್ ದೀಪ ಬೆಳಗಿಸುವುದರೊಂದಿಗೆ ಉದ್ಘಾಟನೆಯನ್ನು ನೆರವೇರಿಸಿ ಶುಭ ಹಾರೈಸಿದರು. ನಾಟ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಅವರ ಡ್ರಾಗನ್ ಕೃಷಿ ತೋಟಕ್ಕೆ ವಿಜ್ಞಾನಿ ತಂಡ ಭೇಟಿ

Suddi Udaya
ಉಜಿರೆ : ಉಜಿರೆಯಲ್ಲಿರುವ ನಿವೃತ್ತ ಯೋಧ, ರಾಜ್ಯ ಕೃಷಿ ಪ್ರಶಸ್ತಿ ಪುರಸ್ಕೃತ ಕಾಂಚೋಡು ಗೋಪಾಲಕೃಷ್ಣ ಇವರ ಡ್ರಾಗನ್ ಕೃಷಿ ತೋಟಕ್ಕೆ ಐ.ಐ.ಹೆಚ್ ಆರ್ (ಇನ್ಸ್ಟಿಟ್ಯೂಟ್ ಅಪ್ ಇಂಡಿಯನ್ ಹಾಟಿಕಲ್ಚರ್ ಎಂಡ್ ರಿಸರ್ಚ್ ಸೆಂಟರ್) ಬೆಂಗಳೂರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಡಾ. ವಿಘ್ನರಾಜ್ ಎಸ್.ಆರ್. ರವರಿಗೆ ಶಂಕರ ಸಾಹಿತ್ಯ ಪ್ರಶಸ್ತಿ

Suddi Udaya
ಧರ್ಮಸ್ಥಳ: ಧರ್ಮಸ್ಥಳದಲ್ಲಿರುವ ಶ್ರೀ ಮಂಜುನಾಥೇಶ್ವರ ಸಂಸ್ಕೃತಿ ಸಂಶೋಧನಾ ಪ್ರತಿಷ್ಠಾನದ ನಿರ್ದೇಶಕ ಡಾ. ವಿಘ್ನರಾಜ್, ಎಸ್.ಆರ್. ಶಂಕರ ಸಾಹಿತ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ಜುಲೈ 5 ರಂದು ಬುಧವಾರ ಪುತ್ತೂರಿನಲ್ಲಿ ವಿವೇಕಾನಂದ ಕಾಲೇಜಿನ ಸುವರ್ಣಮಹೋತ್ಸವ ಸಭಾಭವನದಲ್ಲಿ ಡಾ. ವಿಘ್ನರಾಜ್...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ರವರಿಗೆ ಐಐಬಿ ಬೆಸ್ಟ್ ಬುಸಿನೆಸ್ ಲೀಡರ್‌ಶಿಪ್ ಅವಾರ್ಡ್ -2023 ಪ್ರಶಸ್ತಿ

Suddi Udaya
ಬೆಳ್ತಂಗಡಿ: ಐಕಾನ್ಸ್ ಆಫ್ ಇಂಡಿಯನ್ ಬುಸಿನೆಸ್ ಮ್ಯಾಗಸಿನ್ ನೀಡುತ್ತಿರುವ ಕರ್ನಾಟಕ ಗ್ಲೋರಿ ಅವಾರ್ಡ್ಸ್ 2023, ಪ್ರಶಸ್ತಿ ಪ್ರಧಾನ ಸಮಾರಂಭವು ಬೆಂಗಳೂರಿನ ಗಾಂಧಿನಗರದಲ್ಲಿ ನಡೆಯಿತು. ಈ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ಅಪಾರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುತ್ಲೂರು ಹಾ.ಉ.ಸ.ಸಂಘದ ಅಧ್ಯಕ್ಷರಾಗಿ ರಾಜಶ್ರೀ, ಉಪಾಧ್ಯಕ್ಷರಾಗಿ ಸುಕುಮಾರ ಶೆಟ್ಟಿ ಆಯ್ಕೆ

Suddi Udaya
ಕುತ್ಲೂರು ಹಾಲು ಉತ್ಪಾದಕರ ಸಹಕಾರಿ ಸಂಘದ ಮುಂದಿನ 5 ವರ್ಷಗಳ ಅವಧಿಗೆ ನೂತನ‌ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ‌ ನೆರವೇರಿತು. ಅಧ್ಯಕ್ಷ ಸ್ಥಾನಕ್ಕೆ ಇಬ್ಬರು ಆಕಾಂಕ್ಷಿಗಳಿದ್ದ ಕಾರಣ ಗುಪ್ತ ಮತದಾನದ ಮೂಲಕ ‌ಆಯ್ಕೆ ಪ್ರಕ್ರೀಯೆ ನಡೆದು...
error: Content is protected !!