September 13, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಂಗಳೂರು, ಜೆಡಿಎಸ್ ಮಹಿಳಾ ಘಟಕದ ಮಾಜಿ ಜಿಲ್ಲಾಧ್ಯಕ್ಷೆಯಾಗಿದ್ದ ಅಳದಂಗಡಿಯ ಸುಮತಿ ಹೆಗ್ಡೆ ಎಸ್.ಡಿ.ಪಿ.ಐ ಗೆ ಸೇರ್ಪಡೆ

Suddi Udaya
ಬೆಳ್ತಂಗಡಿ: ಮಂಗಳೂರು, ಜೆಡಿಎಸ್ ಮಹಿಳಾ ಘಟಕದ ಮಾಜಿ ಜಿಲ್ಲಾಧ್ಯಕ್ಷೆಯಾಗಿದ್ದ ಸುಮತಿ ಹೆಗ್ಡೆ ಎಸ್.ಡಿ.ಪಿ.ಐ ಗೆ ಸೇರ್ಪಡೆಯಾಗಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಬಳಿಕ ಪಕ್ಷಕ್ಕೆ ರಾಜೀನಾಮೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
ಬೆಳ್ತಂಗಡಿ: ಇಲ್ಲಿನ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ 9 ನೇ  ವರ್ಷದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಮತ್ತು 6 ದಿನಗಳ ಯೋಗ ತರಬೇತಿ ಶಿಬಿರ ಜೂ. 21ರಂದು ಸಂಪನ್ನಗೊಂಡಿತು. ಕಾರ್ಯಕ್ರಮದ ಮುಖ್ಯ ಅತಿಥಿ,...
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ: ಶ್ರೀ. ಧ. ಮಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಶ್ವ ಸಂಗೀತ ದಿನ

Suddi Udaya
ಉಜಿರೆ: ಶ್ರೀ. ಧ. ಮಂ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಜೂ21 ರಂದು ವಿಶ್ವ ಸಂಗೀತ ದಿನದ ಅಂಗವಾಗಿ ಶಾಲಾ ಸಾಂಸ್ಕೃತಿಕ ಸಂಘ, ಕಲಾ ಸಿಂಧು ಇದರ ಸಂಯೋಜಕಿ ಸುಮಾ ಶ್ರೀನಾಥ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ‘ಕ್ಷೀರಾಮೃತ’ ಉದ್ಘಾಟನೆ

Suddi Udaya
ಅಳದಂಗಡಿ: ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ‘ಕ್ಷೀರಾಮೃತ’ ಉದ್ಘಾಟನಾ ಸಮಾರಂಭವು ಜೂ.21 ರಂದು ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ನಡೆಯಿತು. ನೂತನ ಕಟ್ಟಡದ ಉದ್ಘಾಟನೆಯನ್ನು ಮಂಗಳೂರು ದ.ಕ.ಸ.ಹಾ. ಅಧ್ಯಕ್ಷೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೆರಿಯದ ಯುವತಿ ಮಂಗಳೂರಿನಲ್ಲಿ ಆತ್ಮಹತ್ಯೆ

Suddi Udaya
ಬೆಳ್ತಂಗಡಿ: ನೆರಿಯದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ 19 ರಂದು ಮಂಗಳೂರಿನಲ್ಲಿ ನಡೆದಿದೆ. ನೆರಿಯ ಗ್ರಾಮದ ನೆಕ್ಕರೆಯ ನಿವಾಸಿ ದಾಸ್ ಎಂಬವರ ಮಗಳು ಆದೀರಾ (19) ಮೃತಪಟ್ಟವರಾಗಿದ್ದಾರೆ. ದಾಸ್ ರವರ ಮಗ ನರೇಂದ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಿನಮಂದಿರಗಳ ಸ್ಥಳ ಹಾಗೂ ಅಭಿವೃದ್ಧಿಗೆ ಸಚಿವ ಡಿ. ಸುಧಾಕರ್ ರವರಿಗೆ ಮನವಿ

Suddi Udaya
ಬೆಳ್ತಂಗಡಿ : ಸಚಿವರಾದ ಡಿ. ಸುಧಾಕರ್ ರವರನ್ನು ಬೆಂಗಳೂರಿನ ಸಚಿವರ ಕಛೇರಿಯಲ್ಲಿ ಸನ್ಮಾನಿಸಿ, ಜಿನಮಂದಿರಗಳ ಸ್ಥಳ ಹಾಗೂ ಅಭಿವೃದ್ಧಿಗೆ ಸಂಬಂಧಪಟ್ಟ ಮನವಿಯನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಡಾ . ಕೆ ಜಯಕೀರ್ತಿ ಜೈನ್ ಧರ್ಮಸ್ಥಳ,...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಗೇರುಕಟ್ಟೆ ಮನ್‌ಶರ್ ಕ್ಯಾಂಪಸ್‌ನಲ್ಲಿ ಪ.ಪೂ ವಿಜ್ಞಾನ ವಿಭಾಗ ಆರಂಭಿಸಲು ಸರಕಾರದಿಂದ ಅಧಿಕೃತ ಅನುಮೋದನೆ

Suddi Udaya
ಬೆಳ್ತಂಗಡಿ: ವಿದ್ಯಾಪ್ರೇಮಿ ಸಯ್ಯಿದ್ ಉಮ್ಮರ್ ಅಸ್ಸಖಾಫ್ ಮನ್‌ಶರ್ ತಂಙಳ್ ಅವರ ನೇತೃತ್ವದಲ್ಲಿ ಗೇರುಕಟ್ಟೆಯಲ್ಲಿ ಕಳೆದ 13 ವರ್ಷಗಳಿಂದ ಆರಂಭಗೊಂಡು ಮುಂದುವರಿಯುತ್ತಿರುವ ವಿವಿಧ ಶಿಕ್ಷಣ ಸಂಸ್ಥೆಗಳಿಗೆ ಹೊಸ ಸೇರ್ಪಡೆ ಎಂಬಂತೆ ಪ.ಪೂ ವಿಜ್ಞಾನ (ಸೈನ್ಸ್) ವಿಭಾಗ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸ.ಹಿ.ಪ್ರಾ.ಶಾಲೆ ಕುಂಟಾಲಪಲ್ಕೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
ಬಂದಾರು: ಇಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಂಟಾಲಪಲ್ಕೆ‌ ಯಲ್ಲಿ ವಿಶ್ವಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯರಾದ ಸುರೇಶ್ ಮಾಚಾರ್, ಯೋಗ ದಿನದ ಮಹತ್ವದ ಬಗ್ಗೆ ತಿಳಿಸಿ, ಮಕ್ಕಳಿಗೆ ಕೆಲವು ಸರಳ ಆಸನಗಳನ್ನು ಮಾಡಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ: ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂಬತ್ತನೇ ವರ್ಷದ ವಿಶ್ವ ಯೋಗ ದಿನಾಚರಣೆ ಅಂಗವಾಗಿ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಿದರು. ಎಸ್‌ಡಿಎಂ ಯೋಗ ವಿಜ್ಞಾನ ಮತ್ತು ಪ್ರಕೃತಿ ಚಿಕಿತ್ಸಾ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಎಸ್‌ಡಿಪಿಐ ಸಂಸ್ಥಾಪನಾ ದಿನ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಧ್ವಜಾರೋಹಣ

Suddi Udaya
ಬೆಳ್ತಂಗಡಿ: ಪಕ್ಷದ ಸಂಸ್ಥಾಪನಾ ದಿನದ ಅಂಗವಾಗಿ ಜೂ.21 ರಂದು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಧ್ವಜಾರೋಹಣ ಕಾರ್ಯಕ್ರಮವು ಪಕ್ಷದ ಕಛೇರಿ ಬೆಳ್ತಂಗಡಿಯಲ್ಲಿ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ...
error: Content is protected !!