27.8 C
ಪುತ್ತೂರು, ಬೆಳ್ತಂಗಡಿ
September 12, 2026

Category : ಚಿತ್ರ ವರದಿ

ಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನ: ವಾಣಿ ಆಂ.ಮಾ. ಪ್ರೌ. ಶಾಲೆಯ ವಿದ್ಯಾರ್ಥಿ ರಶ್ಮಿತಾ ಎಂ. ತಾಲೂಕಿಗೆ ಪ್ರಥಮ ಸ್ಥಾನ

Suddi Udaya
ಬೆಳ್ತಂಗಡಿ: 2022-23ನೇ ಸಾಲಿನ ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನದಲ್ಲಿ ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿ ರಶ್ಮಿತಾ ಎಂ. ರವರಿಗೆ 625 ರಲ್ಲಿ 622 ಅಂಕವನ್ನು ಪಡೆದು ತಾಲೂಕಿಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯ

ರಾಜ್ಯದಲ್ಲಿ ವಚನಭ್ರಷ್ಟ ಕಾಂಗ್ರೆಸ್ ಸರಕಾರ: ಪ್ರತಾಪಸಿಂಹ ನಾಯಕ್

Suddi Udaya
ಬೆಳ್ತಂಗಡಿ: ಕಾಂಗ್ರೆಸ್ ಚುನಾವಣೆ ಸಂದರ್ಭದಲ್ಲಿ ಮತದಾರರಿಗೆ ಐದು ಉಚಿತ ಗ್ಯಾರಂಟಿಗಳನ್ನು ಘೋಷಣೆ ಮಾಡಿ ಅಧಿಕಾರಕ್ಕೆ ಬಂದ ಮೇಲೆ ಷರತ್ತುಗಳನ್ನು ವಿಧಿಸಿ ಜನತೆಯನ್ನು ವಂಚಿಸಿ ತನ್ನ ವಚನಭ್ರಷ್ಟತೆಗೆ ಪ್ರಮಾಣ ನೀಡುತ್ತಿದೆ. ಸರಕಾರ ಅಧಿಕಾರಕ್ಕೆ ಬರುವ ಮುನ್ನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವೇಣೂರು: ಆಳ್ವಾಸ್ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಸುಕನ್ಯಾರವರು ಸಲ್ಲಿಸಿದ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿ

Suddi Udaya
ಬೆಳ್ತಂಗಡಿ: ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ವಿಶ್ಲೇಷಣಾತ್ಮಕ ರಸಾಯನ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಸುಕನ್ಯಾರವರು ಸಲ್ಲಿಸಿದ ಮಹಾಪ್ರಬಂಧಕ್ಕೆ ಕುವೆಂಪು ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿ ಪ್ರದಾನ ಮಾಡಿದೆ . ಇವರು, ವೋಲ್ಟಾಮೈಟ್ರಿಕ್ ಸ್ಟಡೀಸ್ ಆಫ್ ಸಮ್...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜು

ನಡ: ಹಿರಿಯ ಮತ್ತು ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ‘ಸೇವಾ ಭಾರತಿ’ ವತಿಯಿಂದ ಪುಸ್ತಕಗಳ ವಿತರಣೆ

Suddi Udaya
ನಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಿರಿಯ ಮತ್ತು ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ‘ಸೇವಾ ಭಾರತಿ’ , ಶ್ರೀ ಅಯ್ಯಪ್ಪ ಸ್ವಾಮಿ ಟ್ರಸ್ಟ್ ಹಾಗೂ ವಿವಿಧ ಘಟಕಗಳಿಂದ ಪುಸ್ತಕಗಳ ವಿತರಣಾ ಕಾರ್ಯಕ್ರಮ ಜೂ.6 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಉತ್ತರಖಾಂಡ್ ಕೇದಾರನಾಥ ದೇವಸ್ಥಾನದಲ್ಲಿ ಶಾಸಕ ಹರೀಶ್ ಪೂಂಜ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜರವರು ಉತ್ತರಖಾಂಡ್ ನ ಪ್ರಸಿದ್ಧ ಕೇದಾರನಾಥ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು, ದೇವರಿಗೆ ಪೂಜೆ ಸಲ್ಲಿಸಿದರು. ನಂತರ ಮುಖ್ಯ ಅರ್ಚಕ ಶ್ರೀ ಶಿವಲಿಂಗ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಬರಾಜೆ ಅಂಗನವಾಡಿಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
ಕಳೆಂಜ: ವಿಶ್ವ ಪರಿಸರ ದಿನಾಚರಣೆಯನ್ನು ಶಿಬರಾಜೆ ಅಂಗನವಾಡಿಯಲ್ಲಿ ಗಿಡಗಳನ್ನು ನೆಡುವ ಮೂಲಕ ಜೂ 5 ರಂದು ಆಚರಿಸಲಾಯಿತು. ಪರಿಸರವನ್ನು ಉಳಿಸುವ ಜಾಗೃತಿ ಮಾಹಿತಿಯನ್ನು ಮಕ್ಕಳಿಗೆ ಹಾಗೂ ಪೋಷಕರಿಗೆ ನೀಡಲಾಯಿತು. ಕಾರ್ಯಕ್ರಮದಲ್ಲಿ ‘ಶ್ರಾವ್ಯ’ ಸ್ತ್ರೀಶಕ್ತಿ ಗುಂಪಿನ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜು

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ವಿಶ್ವ ಪರಿಸರ ದಿನಾಚರಣೆಯನ್ನು ವಾಣಿ ಆಂಗ್ಲ ಮಾಧ್ಯಮ ಶಾಲೆ, ಹಳೇಕೋಟೆ, ಬೆಳ್ತಂಗಡಿ ಇಲ್ಲಿ ಆಚರಿಸಲಾಯಿತು. ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ ಏರ್ಪಡಿಸಿ ವಿಜೇತರಿಗೆ ಪ್ರಶಸ್ತಿ ಪ್ರಧಾನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಸ್ಟಾರ್ ಲೈನ್ ಆಂ.ಮಾ. ಶಾಲೆ ರಝ ಗಾರ್ಡನ್ ಮಂಜೊಟ್ಟಿಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
ಮಂಜೊಟ್ಟಿ : ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝ ಗಾರ್ಡನ್ ಮಂಜೊಟ್ಟಿ ಇಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ” ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ ” ಎಂಬ ಘೋಷ ವಾಕ್ಯದೊಂದಿಗೆ ಆಚರಿಸಲಾಯಿತು. ಕಾರ್ಯಕ್ರಮದ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಲೆಬೆಟ್ಟು: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಾಣಾಪಾಯದಿಂದ ಪಾರು

Suddi Udaya
ಕೊಯ್ಯೂರು: ಇಲ್ಲಿಯ ಮಲೆಬೆಟ್ಟು ಬಳಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಜೂ 6 ರಂದು ನಡೆದಿದೆ. ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಕ್ಕಾರು ಗ್ರಾ.ಪಂ ಸಿಬ್ಬಂದಿ ಮೇಲೆ ಸದಸ್ಯೆಯ ತಂಡದಿಂದ ಹಲ್ಲೆ: ಎಸ್‌ಡಿಪಿಐ ತೆಕ್ಕಾರು ಗ್ರಾಮ ಸಮಿತಿ ಖಂಡನೆ

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ವ್ಯಾಪ್ತಿಯ ತೆಕ್ಕಾರು ಗ್ರಾ.ಪಂ ಪಿಡಿಒ ಸುಮಯ್ಯಾ ಹಾಗೂ ಗ್ರಾ.ಪಂ ಸ್ವಚ್ಚತಾಗಾರ್ತಿ ಪ್ರಮೀಳಾ ಮೇಲೆ ಹಲ್ಲೆ, ಸರಕಾರಿ ಸೊತ್ತು ನಾಶ, ನಗದು ದರೋಡೆ ಹಾಗೂ ಜೀವ ಬೆದರಿಕೆಯೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ...
error: Content is protected !!