September 17, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ಸ್ ಸಂಸ್ಥೆಯ ವತಿಯಿಂದ ಕೊಯ್ಯೂರು ಸ.ಹಿ.ಪ್ರಾ. ಶಾಲೆಗೆ ಗಡಿಯಾರ ಕೊಡುಗೆ

Suddi Udaya
ಬೆಳ್ತಂಗಡಿ: ಕೊಯ್ಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬೆಳ್ತಂಗಡಿ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ಸಂಸ್ಥೆಯ ವತಿಯಿಂದ ಗಡಿಯಾರವನ್ನು ಕೊಡುಗೆಯಾಗಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಮುಳಿಯ ಸಂಸ್ಥೆಯ ಸಿಬ್ಬಂದಿಗಳು, ಶಾಲಾ ಮುಖ್ಯ ಶಿಕ್ಷಕಿ, ಎಸ್.ಡಿ.ಎಮ್.ಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಕೊಲ್ಪಾಡಿ ಸ.ಕಿ.ಪ್ರಾ. ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ

Suddi Udaya
ಬೆಳಾಲು : ಕೊಲ್ಪಾಡಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ಬೆಳ್ತಂಗಡಿ ಇದರ ವತಿಯಿಂದ ಶಾಲೆಯ ಎಲ್ಲಾ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಾಲಾ ಬ್ಯಾಗ್ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಮುಳಿಯದ ವ್ಯವಸ್ಥಾಪಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿನಿ ಶ್ರುತ ಆಳ್ವ ಎನ್.ಎಮ್.ಎಮ್.ಎಸ್ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya
ಉಜಿರೆ : ಶ್ರೀ ಧ. ಮ ಅನುದಾನಿತ ಸೆಕೆಂಡರಿ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಶ್ರುತ ಆಳ್ವ ರಾಜ್ಯಮಟ್ಟದ ರಾಜ್ಯಮಟ್ಟದ ಎನ್.ಎಮ್.ಎಮ್.ಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವಿದ್ಯಾರ್ಥಿವೇತನಕ್ಕೆ ಆಯ್ಕೆಯಾಗಿದ್ದಾರೆ. ಇವರು ನಾಳ ಸುರೇಶ್ ಆಳ್ವ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇಲಂತಬೆಟ್ಟು ಪ್ರಬುದ್ಧ ಜ್ಞಾನವಿಕಾಸ ಕೇಂದ್ರದಲ್ಲಿ ವ್ಯಸನ ಮುಕ್ತ ಸಮಾಜ ನಿರ್ಮಾಣ ಮಾಡುವಲ್ಲಿ ತಾಯಂದಿರ ಪಾತ್ರ ವಿಶೇಷ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ವತಿಯಿಂದ, ಮೇಲಂತಬೆಟ್ಟು ಪ್ರಬುದ್ಧ ಜ್ಞಾನವಿಕಾಸ ಕೇಂದ್ರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದೊಂದಿಗೆ ವ್ಯಸನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ರಸ್ತೆ ಗುಂಡಿಗೆ ಬಿದ್ದು ಪ್ರಾಣಹಾನಿಯಾದರೆ ಇಂಜಿನಿಯರ್‌ಗಳೇ ಹೊಣೆ: ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಸಚಿವ ಯು.ಟಿ.ಖಾದರ್

Suddi Udaya
ಬೆಳ್ತಂಗಡಿ: ಭಾರೀ ಮಳೆ ಸುರಿಯುವ ಸಂದರ್ಭದಲ್ಲಿ ರಸ್ತೆ ಹೊಂಡದಲ್ಲಿ ನೀರು ನಿಂತು ಅಪಘಾತಗಳಾಗಿ ಸಾರ್ವಜನಿಕರ ಪ್ರಾಣ ಹಾನಿ ಸಂಭವಿಸಿದರೆ ಅದಕ್ಕೆ ಸಂಬAಧಿಸಿದ ಇಲಾಖಾ ಇಂಜಿನಿಯರ್‌ಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗಾಳಿ-ಮಳೆ: ಮುಂಡಾಜೆ ಸೀಟು ಬಳಿ ರಸ್ತೆಗೆ ಬಿದ್ದ ಮರ

Suddi Udaya
ಮುಂಡಾಜೆ: ಮುಂಡಾಜೆ ಹೆದ್ದಾರಿಯ ಸೀಟು ಬಳಿ ಭೀಕರ ಗಾಳಿ ಮಳೆಗೆ ರಸ್ತೆಗೆ ಮರ ಬಿದ್ದು ಸಂಚಾರದಲ್ಲಿ ವ್ಯತ್ಯಯವಾದ ಘಟನೆ ಜೂ.9ರಂದು ನಡೆದಿದೆ. ರಸ್ತೆಗೆ ಮರ ಬಿದ್ದ ಪರಿಣಾಮ ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿದ್ದು ಕೂಡಲೇ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸ್ಪಂದನ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಹಚ್ಚಾಡಿ ಸ.ಕಿ.ಪ್ರಾ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್, ನೋಟ್ ಪುಸ್ತಕ ವಿತರಣೆ

Suddi Udaya
ಗರ್ಡಾಡಿ: ಸ್ಪಂದನ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ಸ.ಕಿ.ಪ್ರಾ ಶಾಲೆ ಹಚ್ಚಾಡಿ ಗರ್ಡಾಡಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್, ನೋಟ್ ಪುಸ್ತಕ, ಛತ್ರಿಯನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಸ್ಪಂದನ ವಿದ್ಯಾನಿಧಿ ಯೋಜನೆಯ ಪದಾಧಿಕಾರಿಗಳು, ಶಾಲಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ರೂ 3 ಲಕ್ಷ ವೆಚ್ಚದಲ್ಲಿ ಬರೆಯುವ ಪುಸ್ತಕ ವಿತರಣೆ

Suddi Udaya
ನಾರಾವಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ನಾರಾವಿ ಸೊಸೈಟಿ ಕಾರ್ಯವ್ಯಾಪ್ತಿಯ ಐದು ಗ್ರಾಮಗಳಾದ ನಾರಾವಿ, ಕುತ್ಲೂರು, ಕೊಕ್ರಾಡಿ, ಸಾವ್ಯ, ಸುಲ್ಕೇರಿ ಸರಕಾರಿ ಶಾಲೆಗಳಿಗೆ ರೂ 3.00 ಲಕ್ಷ ವೆಚ್ಚದಲ್ಲಿ ಸಂಪೂರ್ಣ ಬರೆಯುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೆಂಟ್ ಅಲ್ಫೋನ್ಸ ಪುಣ್ಯ ಕ್ಷೇತ್ರ ನೆಲ್ಯಾಡಿಯಲ್ಲಿ ನೂತನ ಟ್ರಸ್ಟಿಗಳ ಪದಗ್ರಹಣ

Suddi Udaya
ನೆಲ್ಯಾಡಿ: ಸೆಂಟ್ ಅಲ್ಫೋನ್ಸ ಪುಣ್ಯ ಕ್ಷೇತ್ರ ನೆಲ್ಯಾಡಿಯ ವಾರ್ಷಿಕ ಮಹಾಸಭೆಯಲ್ಲಿ 2026-2027ನೇ ಸಾಲಿಗೆ ಸರ್ವಾನುಮತದಿಂದ ಆಯ್ಕೆಯಾದ ನೂತನ ಟ್ರಸ್ಟಿಗಳಾದ ಜೈಸನ್ ಮ್ಯಾಲಿಲ್, ಕುರಿಯನ್ ಕಿಯಕ್ಕೆಲ್, ರಾಜೇಶ್ ತೆಕ್ಕನಾಟ್ಟ್ ಹಾಗೂ ಸೇಬಾಸ್ಟಿಯನ್ ವಲಿಯಪರಂಭಿಲ್ ಅವರು ಪದಗ್ರಹಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ವನಮಹೋತ್ಸವ

Suddi Udaya
ಬೆಳ್ತಂಗಡಿ: ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವನಮಹೋತ್ಸವ ಕಾರ್ಯಕ್ರಮವನ್ನು ಸೋಮoತಡ್ಕ ಸಮಿಪದ ಕಾನರ್ಪ ಇತಿಹಾಸ ಪ್ರಸಿದ್ಧ ದೇವಸ್ಥಾನ ಆoಜನೆಯ ಬೆಟ್ಟ ದೇವರ ಕಾಡು ಇಲ್ಲಿ...
error: Content is protected !!