ಚಿತ್ರ ವರದಿ

ಸಾಮಾಜಿಕ ಜಾಲತಾಣಗಳಲ್ಲಿ ಯುವಕನ ಬಗ್ಗೆ ಸುಳ್ಳು ಸಂದೇಶ: ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ಬೆಳ್ತಂಗಡಿ: ಉಜಿರೆಯ ಟಿ.ಬಿ. ಕ್ರಾಸ್ ನಿವಾಸಿ ಅನ್ವರ್ (೨೬) ಎಂಬಾತ ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿದ್ದಾಗ ಹಲವಾರು ಜನರಿಂದ ಹಣ ಸಾಲ ಪಡೆದ ವಂಚಿಸಿ ಊರಿಗೆ ಹೋಗಿದ್ದಾಗಿ ...

ಗೇರುಕಟ್ಟೆ: ಕೊರಂಜ ನಿವಾಸಿ ದೇವಕಿ ಆಳ್ವ ನಿಧನ

Suddi Udaya

ಗೇರುಕಟ್ಟೆ: ಕೊರಂಜದ ನಿವಾಸಿ ದೇವಕಿ ಆಳ್ವ (66ವ ) ಇವರು ಸೆ.9ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಮೃತರು ಪತಿ ಗೋಪಾಲಕೃಷ್ಣ ಆಳ್ವ, ಓರ್ವ ಪುತ್ರ ವಿಭುದೇಂದ್ರ, ಓರ್ವ ...

ಧರ್ಮಸ್ಥಳ: ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ “ಪರ್ಯೂಷಣ ಪರ್ವ” ಕೃತಿ ಬಿಡುಗಡೆ

Suddi Udaya

ಉಜಿರೆ: ದಶಲಕ್ಷಣಪರ್ವ ಆಚರಣೆಯ ಶುಭಾವಸರದಲ್ಲಿ ಧರ್ಮಸ್ಥಳದಲ್ಲಿರುವ “ಮಂಜೂಷಾ” ವಸ್ತು ಸಂಗ್ರಹಾಲಯದ ಕ್ಯುರೇಟರ್ ಪುಷ್ಪದಂತ ಬರೆದ “ಪರ್ಯೂಷಣ ಪರ್ವ” ಕೃತಿಯನ್ನು ಸೆ.9 ರಂದು ಬೀಡಿನಲ್ಲಿ (ಹೆಗ್ಗಡೆಯವರ ನಿವಾಸ) ಧರ್ಮಾಧಿಕಾರಿ ...

ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾಟ: ಉಜಿರೆಯ ಪ್ರತೀಕ್ ಶೆಟ್ಟಿ ರಿಗೆ ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ ಹಾಗೂ ಕಟಾ ವಿಭಾಗದಲ್ಲಿ ಕಂಚಿನ ಪದಕ

Suddi Udaya

ಉಜಿರೆ : ಮಂಗಳೂರಿನಲ್ಲಿ ಸೆ.8 ರಂದು ನಡೆದ ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಉಜಿರೆ ಅಜಿತ್ ನಗರ ನಿವಾಸಿ ಬಾಲಕೃಷ್ಣ ಶೆಟ್ಟಿ ಮತ್ತು ಶ್ರೀಮತಿ ದಿವ್ಯ ಶೆಟ್ಟಿ ...

ವಕೀಲರ ಸಂಘದ ಪದಾಧಿಕಾರಿಗಳಿಂದ ರಕ್ಷಿತ್ ಶಿವರಾಮ್ ಭೇಟಿ

Suddi Udaya

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವ ನಿಟ್ಟಿನಲ್ಲಿ ಸಹಕಾರ ನೀಡುವಂತೆ ಬೆಳ್ತಂಗಡಿ ವಕೀಲರ ಸಂಘದ ಪದಾಧಿಕಾರಿಗಳು ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ, ಹೈಕೋರ್ಟ್ ನ್ಯಾಯವಾದಿ ...

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ಪೋಷಕರ ಸಭೆ

Suddi Udaya

ವಿದ್ಯಾರ್ಥಿಗಳಿಗೆ ಆಸಕ್ತಿ ಇರುವ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಲು ಪೋಷಕರು ಪ್ರೋತ್ಸಾಹ ನೀಡಬೇಕು ಎಂದು ನಡ ಸರಕಾರಿ ಪದವಿ ಪೂರ್ವ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕಿ ಶ್ರೀಮತಿ ವಸಂತಿ ಕುಲಮರ್ವ ಹೇಳಿದರು. ...

ಬೆಳಾಲು ಎಸ್.ಡಿ.ಎಮ್. ಅನುದಾನಿತ ಪ್ರೌಢಶಾಲೆಯಲ್ಲಿ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ

Suddi Udaya

ಬೆಳಾಲು : ಬೆಳಾಲು ಎಸ್.ಡಿ.ಎಮ್. ಅನುದಾನಿತ ಪ್ರೌಢಶಾಲೆಯಲ್ಲಿ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ ಸೆ. 6 ರಂದು ಜರಗಿತು.ತ್ರೋಬಾಲ್ ಪಂದ್ಯಾಟವನ್ನು ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ...

ನಾವರ: ರಾಜಪಾದೆ ದಿ| ಕೊರಗು ಹೆಗ್ಡೆ ರವರ ಶ್ರದ್ದಾಂಜಲಿ ಸಭೆ

Suddi Udaya

ನಾವರ : ಇತ್ತೀಚೆಗೆ ನಿಧನರಾದ ರಾಜಪಾದೆ ಕೊರಗು ಹೆಗ್ಡೆ ಇವರಿಗೆ ಶ್ರದ್ದಾಂಜಲಿ ಸಭೆಯು ನಾವರ ದೇವಸ್ಥಾನದ ನೂತನ ಸಭಾ ಭವನದಲ್ಲಿ ಜರುಗಿತು. ಮೃತರ ಬಗ್ಗೆ ಶ್ರೀ ನಿತ್ಯಾನಂದ ...

ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ಕಂಪ್ಯೂಟ‌ರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ಲಾಯಿಲ : ತಂತ್ರಜ್ಞಾನದ ವಿದ್ಯೆ ಎನ್ನುವಂತದ್ದು ಇಂದಿನ ಪ್ರಾಪಂಚಿಕ ವ್ಯವಹಾರಕ್ಕೆ ಅತ್ಯವಶ್ಯವಾಗಿದೆ. ಜೀವನದಲ್ಲಿ ಕಲಿಕೆ ನಿರಂತರವಾಗಿರಬೇಕು. ಜ್ಞಾನವು ಎಂದೂ ಕರಗದ ಸಂಪತ್ತು. ತಾವುಗಳು ಮುಂದಿನ ಜೀವನದಲ್ಲಿ ಉನ್ನತ ...

ಬೆಳ್ತಂಗಡಿ ಲ್ಯಾಂಪ್ಸ್ ವಿವಿದೋದ್ದೇಶ ಸಹಕಾರ ಸಂಘದ ಗೋದಾಮು ಮತ್ತು ಮಾರಾಟ ಮಳಿಗೆಯ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಸವಣಾಲು ಗ್ರಾಮದಲ್ಲಿ ಪರಿಶಿಷ್ಟ ವರ್ಗದ ದೊಡ್ಡ ಪ್ರಮಾಣದ ವಿವಿದೋದ್ದೇಶ ಸಹಕಾರ ಸಂಘ (ನಿ) ಲ್ಯಾಂಪ್ಸ್ ಬೆಳ್ತಂಗಡಿ ಇದರ ಗೋದಾಮು ಮತ್ತು ಮಾರಾಟ ಮಳಿಗೆಯ ಕಟ್ಟಡದ ...

error: Content is protected !!