25.6 C
ಪುತ್ತೂರು, ಬೆಳ್ತಂಗಡಿ
September 11, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಾಯರ್ತಡ್ಕ ಪ್ರೌಢ ಶಾಲೆಯಲ್ಲಿ “ಪ್ರಥಮ ಚಿಕಿತ್ಸೆ ಬಗ್ಗೆ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಾಗಾರ

Suddi Udaya
ಕಾಯರ್ತಡ್ಕ: “ಶ್ರೀ ಕೃಷ್ಣ ಆಸ್ಪತ್ರೆ, ಕಕ್ಕಿಂಜೆ ಶ್ರೀ ಕೃಷ್ಣ ಹೆಲ್ತ್ ಸೆಂಟರ್, ಕಾಯರ್ತಡ್ಕ ಕೆ.ಎಂ.ಸಿ ಆಸ್ಪತ್ರೆ ತುರ್ತು ಚಿಕಿತ್ಸಾ ವಿಭಾಗ ಇವರ ಸಂಯುಕ್ತ ಆಶ್ರಯದಲ್ಲಿ, ಕಾಯರ್ತಡ್ಕ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ “ಪ್ರಥಮ ಚಿಕಿತ್ಸೆ ಬಗ್ಗೆ...
ಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ : ನವಚೇತನ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ: ಎಕ್ಸೆಲ್ ಟೆಕ್ನೋ ಸ್ಕೂಲ್ ವೇಣೂರು ಇಲ್ಲಿ ನಡೆದ, ಬಜಿರೆ, ನಿಟ್ಟಡೆ, ಪಡ್ಡಂದಡ್ಕ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ 14 ವಯೋಮಾನದ ಬಾಲಕರ ವಿಭಾಗದಲ್ಲಿ, ನವಚೇತನ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುದ್ರಡ್ಕ ಶ್ರೀ ಮಹಾಗಣಪತಿ ಭಜನಾ ಮಂಡಳಿಯಿಂದ ರಕ್ಷಾ ಬಂಧನ ಆಚರಣೆ

Suddi Udaya
ಕುದ್ರಡ್ಕ ಶ್ರೀ ಮಹಾಗಣಪತಿ ಭಜನಾ ಮಂಡಳಿಯ ವತಿಯಿಂದ ಆ. 29ರಂದು ಶ್ರೀ ಮಹಾಗಣಪತಿ ಭಜನಾ ಮಂದಿರದಲ್ಲಿ ರಕ್ಷಾ ಬಂಧನ ಆಚರಣಾ ಕಾರ್ಯಕ್ರಮವು ನಡೆಯಿತು. ಮುಖ್ಯ ಅಥಿತಿಗಳಾಗಿ ಕೇಶವ ಎಂ.ಕೆ. ನೇರೋಳುಪಲ್ಕೆ ಭಾಗವಹಿಸಿದ್ದರು. ಮಂಡಳಿಯ ಗೌರವಾಧ್ಯಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಿತ್ತಬಾಗಿಲು ಕುಕ್ಕಾವು ರಕ್ಷಾಬಂಧನ ಸಡಗರ

Suddi Udaya
ಮಿತ್ತಬಾಗಿಲು: ಕುಕ್ಕಾವು ಶಾಖೆಯ ರಕ್ಷಾಬಂಧನ ಉತ್ಸವವು ಉತ್ಸಾಹಪೂರ್ಣವಾಗಿ ಜರಗಿತು. ಕುಕ್ಕಾವು ವಾಸುದೇವ ರಾವ್ ಮನೆಯಂಗಳದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ನೂರಾರು ಸಂಖ್ಯೆಯಲ್ಲಿ ದೇಶಭಕ್ತ ಗ್ರಾಮಸ್ಥರು ಪಾಲ್ಗೊಂಡಿದ್ದರು. ದೇಶಭಕ್ತಿ ಗೀತೆಯನ್ನು ಶಿವಾನಂದ ರಾವ್ ಅವರು ಭಾವಪೂರ್ಣವಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರೋಟರಿ ಕ್ಲಬ್ ಬೆಳ್ತಂಗಡಿಯಲ್ಲಿ ಸಂಭ್ರಮದ ಓಣಂ ಹಾಗೂ ರಕ್ಷಾ ಬಂಧನ ಆಚರಣೆ

Suddi Udaya
ಬೆಳ್ತಂಗಡಿ: ರೋಟರಿ ಕ್ಲಬ್ ಬೆಳ್ತಂಗಡಿ ವತಿಯಿಂದ ಓಣಂ ಹಾಗೂ ರಕ್ಷಾ ಬಂಧನ ಹಬ್ಬವನ್ನು ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು. ಹೋಟೆಲ್ ಓಷಿಯನ್ ಪರ್ಲ್‌ನಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ರೋಟರಿ ಕುಟುಂಬದ ಸದಸ್ಯರು ಪಾಲ್ಗೊಂಡರು. ಮಕ್ಕಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ: ರೂ.24.43 ಕೋಟಿ ವ್ಯವಹಾರ, ರೂ.30.91 ಲಕ್ಷ ನಿವ್ವಳ ಲಾಭ, ಶೇ.22 ಡಿವಿಡೆಂಡ್

Suddi Udaya
ಬೆಳ್ತಂಗಡಿ: ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದ 2025-26ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆ ಆ. 31ರಂದು ಸಂಘದ ಅಧ್ಯಕ್ಷ ಪುರುಷೋತ್ತಮ ಗೌಡ ಅವರ ಅಧ್ಯಕ್ಷತೆಯಲ್ಲಿ ಸಂಘದ ಸಭಾಂಗಣದಲ್ಲಿ ಜರುಗಿತು. ಸಂಘದ ಅಧ್ಯಕ್ಷ ಪುರುಷೋತ್ತಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಒಕ್ಕಲಿಗ ಗೌಡರ ಮಹಿಳಾ ವೇದಿಕೆಯ ನೇತೃತ್ವದಲ್ಲಿ ವರಮಹಾಲಕ್ಷ್ಮೀ ವ್ರತ ಪೂಜೆ

Suddi Udaya
ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಮಹಿಳಾ ವೇದಿಕೆಯ ನೇತೃತ್ವದಲ್ಲಿ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಸೌಹಾರ್ದ ಸಹಕಾರಿ, ಉಜಿರೆ ಹಾಗೂ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ (ರಿ), ಉಜಿರೆ ಇವರ ಸಹಯೋಗದೊಂದಿಗೆ ವರಮಹಾಲಕ್ಷ್ಮೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಸ್ಟ್ ಎಂಎಲ್‌ಎ ಪ್ರಶಸ್ತಿ ಪಡೆದ ಶಾಸಕ ಹರೀಶ್ ಪೂಂಜರಿಗೆ ದೇವರ ಪ್ರಸಾದ ನೀಡಿ ಗೌರವಾರ್ಪಣೆ

Suddi Udaya
ಬೆಳ್ತಂಗಡಿ: ಬೆಸ್ಟ್ ಎಂಎಲ್‌ಎ ಪ್ರಶಸ್ತಿ ಪಡೆದ ಬೆಳ್ತಂಗಡಿ ತಾಲೂಕಿನ ಜನಪ್ರಿಯ ಶಾಸಕ ಹರೀಶ್ ಪೂಂಜ ಅವರನ್ನು ಅವರ ನಿವಾಸದಲ್ಲಿ ಕೊಯ್ಯೂರು ನಂದಕುಮಾರ್ ತಂತ್ರಿಗಳ ನೇತೃತ್ವದಲ್ಲಿ ವಿವಿಧ ದೇವಸ್ಥಾನಗಳ ಅರ್ಚಕರು ಭೇಟಿ ಮಾಡಿ ದೇವರ ಪ್ರಸಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕ್ಲಸ್ಟರ್ ಮಟ್ಟದ ಕಬ್ಬಡಿಯಲ್ಲಿ ವೇಣೂರು ಸರ್ಕಾರಿ ಪ್ರೌಢಶಾಲೆಗೆ ಗೆಲುವು

Suddi Udaya
ವೇಣೂರು: ಬಜಿರೆ, ನಿಟ್ಟಡೆ ಹಾಗೂ ಪಡ್ಡಂದಡ್ಕ ಕ್ಲಸ್ಟರ್ ಮಟ್ಟದ 14 ವರ್ಷದೊಳಗಿನ ಬಾಲಕ ಮತ್ತು ಬಾಲಕಿಯರ ಕಬ್ಬಡಿ ಪಂದ್ಯಾಟದಲ್ಲಿ ವೇಣೂರು ಸರ್ಕಾರಿ ಪ್ರೌಢಶಾಲೆಯ ಬಾಲಕರ ಹಾಗೂ ಬಾಲಕಿಯರ ಎರಡೂ ತಂಡಗಳು ಪ್ರಥಮ ಸ್ಥಾನ ಪಡೆದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಅತ್ಯುತ್ತಮ ಶಾಸಕ” ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

Suddi Udaya
ಬೆಳ್ತಂಗಡಿ : ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ (ರಿ.), ಹಳೆ ಕೋಟೆ ವತಿಯಿಂದ “ಅತ್ಯುತ್ತಮ ಶಾಸಕ” ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಆ.31ರಂದು ಸನ್ಮಾನಿಸಿ ಅಭಿನಂದಿಸಲಾಯಿತು. ಈ ವೇಳೆ ಸಂಘದ ಗೌರವಾಧ್ಯಕ್ಷರು,...
error: Content is protected !!